- Tag results for NCB office
![]() | ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಪ್ರತಿ ಶುಕ್ರವಾರ ಎನ್ಸಿಬಿ ಕಚೇರಿಯಲ್ಲಿ ಸಹಿ ಮಾಡುವ ಅಗತ್ಯವಿಲ್ಲ- ಬಾಂಬೆ ಹೈಕೋರ್ಟ್ಡ್ರಗ್ಸ್ ಪ್ರಕರಣದ ಆರೋಪಿ ಬಾಲಿವುಡ್ ನಟಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಬಾಂಬೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ. ಜಾಮೀನು ನೀಡುವಾಗ ಪ್ರತಿ ಶುಕ್ರವಾರ ಮುಂಬೈನಲ್ಲಿರುವ ಎನ್ಸಿಬಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೀಗ ಹೈಕೋರ್ಟ್ ಇದರ ಅಗತ್ಯವಿಲ್ಲ ಎಂದು ಹೇಳಿದೆ. |
![]() | ಸಮೀರ್ ವಾಂಖೆಡೆ ವಿರುದ್ಧ ಲಂಚ ಬೇಡಿಕೆ ಆರೋಪ: ಎನ್ ಸಿಬಿ ಅಧಿಕಾರಿಗಳು ಮುಂಬೈಗೆ ಆಗಮನ, ಪೊಲೀಸರಿಂದ ತನಿಖೆ ಆರಂಭಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಜೈಲಿನಿಂದ ಬಿಡುಗಡೆ ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ತನಿಖೆ ನಡೆಸಲು ಮುಂಬೈ ಪೊಲೀಸರು ಎಸಿಪಿ ಮಟ್ಟದ ಅಧಿಕಾರಿ ಮಿಲಿಂದ್ ಖೆಟ್ಲೆ ಅವರನ್ನು ನೇಮಿಸಿದ್ದಾರೆ. |
![]() | ಡ್ರಗ್ಸ್ ಕೇಸ್: ಎನ್ ಸಿಬಿ ಕಚೇರಿಗೆ ಶಾರೂಖ್ ಖಾನ್ ಮ್ಯಾನೇಜರ್ ಭೇಟಿಬಾಲಿವುಡ್ ನಟ ಶಾರೂಖ್ ಖಾನ್ ಅವರ ಮ್ಯಾನೇಜರ್ ಪೂಜಾ ದಾದ್ಲಾನಿ ಶನಿವಾರ ಬೆಳಗ್ಗೆ ಮುಂಬೈಯಲ್ಲಿನ ಎನ್ ಸಿಬಿ ಕಚೇರಿಗೆ ಭೇಟಿ ನೀಡಿದ್ದಾಗಿ ಮೂಲಗಳು ಹೇಳಿವೆ. |
![]() | ಕ್ರೂಸ್ ಶಿಪ್ ಡ್ರಗ್ ಕೇಸು: ಶಾರೂಕ್ ಖಾನ್ ನಿವಾಸ 'ಮನ್ನತ್'ಮೇಲೆ ಎನ್ ಸಿಬಿ ಭೇಟಿ, ನಟಿ ಅನನ್ಯಾ ಪಾಂಡೆಗೆ ಸಮನ್ಸ್ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಗೆ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ(ಎನ್ ಸಿಬಿ) ಮತ್ತಷ್ಟು ಶಾಕ್ ನೀಡುತ್ತಿದೆ. ಗುರುವಾರ ಬೆಳಗ್ಗೆ ಎನ್ ಸಿಬಿ ಅಧಿಕಾರಿಗಳ ತಂಡ ಅವರ ಮುಂಬೈಯಲ್ಲಿರುವ ಅವರ ನಿವಾಸ ಮನ್ನತ್ ಮೇಲೆ ದಾಳಿ ನಡೆಸಿದ್ದಾರೆ. |
![]() | ಔರಂಗಾಬಾದ್: ರೈಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಎನ್ಸಿಬಿ ಅಧಿಕಾರಿ ಬಂಧನರೈಲಿನಲ್ಲಿ 25 ವರ್ಷದ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ), ಮುಂಬೈ ಶಾಖೆಯ 34 ವರ್ಷದ ಅಧಿಕಾರಿಯನ್ನು ಪಾರ್ಲಿ ರೈಲ್ವೇ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ... |