- Tag results for NCP
![]() | ಬಿಜೆಪಿ ಇನ್ನು ಮುಂದೆ ಶಾರೂಖ್ ಸಿನಿಮಾಗಳ ಬಹಿಷ್ಕಾರಕ್ಕೆ ಕರೆ ನೀಡುವುದಿಲ್ಲ: ಎನ್ ಸಿಪಿಸಂಸತ್ ಭವನ ಉದ್ಘಾಟನೆಯ ಸಂತಸವನ್ನು ಬಾಲಿವುಡ್ ನಟ ಶಾರೂಖ್ ಖಾನ್ ಹಂಚಿಕೊಂಡಿದ್ದು, ಈ ಬಗ್ಗೆ ಎನ್ ಸಿಪಿ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದೆ. |
![]() | ಮಹಾರಾಷ್ಟ್ರ: ಪ್ರತಿಭಟನೆ ನಡುವೆ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಇಡಿ ಮುಂದೆ ಹಾಜರುಈಗ ದಿವಾಳಿಯಾಗಿರುವ ಹಣಕಾಸು ಸೇವಾ ಸಂಸ್ಥೆ ಐಎಲ್ ಆ್ಯಂಡ್ ಎಫ್‌ಎಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಎದುರು ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | 'ದಿ ಕೇರಳ ಸ್ಟೋರಿ ನಿರ್ಮಾಪಕನನ್ನು ಸಾರ್ವಜನಿಕವಾಗಿ ನೇಣಿಗೇರಿಸಬೇಕು': ಎನ್ ಸಿಪಿ ಮುಖಂಡ ಜಿತೇಂದ್ರ ಅವ್ಹಾದ್'ದಿ ಕೇರಳ ಸ್ಟೋರಿ' ಬಿಡುಗಡೆಯಾದ ದಿನದಿಂದಲೂ ಸಾಕಷ್ಟು ವಿರೋಧವನ್ನು ಎದುರಿಸುತ್ತಿದೆ. ವಿವಾದಾತ್ಮಕ ವಿಷಯದ ಕಾರಣದಿಂದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಂತಹ ರಾಜ್ಯಗಳು ಈ ಚಿತ್ರವನ್ನು ನಿಷೇಧಿಸಿವೆ. |
![]() | ಏನು ಮಾಡಬೇಕು ಎಂಬುದು ನಮಗೆ ಗೊತ್ತಿದೆ: ಉತ್ತರಾಧಿಕಾರಿ ನೇಮಕ ಸಂಬಂಧ ಶಿವಸೇನೆಗೆ ಪವಾರ್ ತಿರುಗೇಟುಎನ್ ಸಿ ಪಿ ಪಕ್ಷಕ್ಕೆ ಉತ್ತರಾಧಿಕಾರಿ ನೇಮಕ ಮಾಡುವಲ್ಲಿ ಶರದ್ ಪವಾರ್ ವಿಫಲರಾಗಿದ್ದಾರೆ ಎಂಬ ಶಿವಸೇನೆ ಹೇಳಿಕೆಗೆ ಪಕ್ಷದ ವರಿಷ್ಠ ಶರದ್ ಪವಾರ್ ಕಿಡಿ ಕಾರಿದ್ದಾರೆ. |
![]() | ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ನೂತನ ಮುಖ್ಯಸ್ಥರನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಸಮಿತಿಯು ಹಾಲಿ ಅಧ್ಯಕ್ಷ ಶರದ್ ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್... |
![]() | ಶರದ್ ಪವಾರ್ ಉತ್ತರಾಧಿಕಾರಿ ನೇಮಕ ನಾಳೆ ನಿರ್ಧಾರ, ಎನ್‌ಸಿಪಿ ಅಧ್ಯಕ್ಷೆಯಾಗಿ ಸುಪ್ರಿಯಾ ಸುಳೆ ಆಯ್ಕೆ ಸಾಧ್ಯತೆಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಉತ್ತರಾಧಿಕಾರಿ ನೇಮಕ ಸಂಬಂಧ ರಚಿಸಿರುವ ಸಮಿತಿಯು ಶುಕ್ರವಾರ ಸಭೆ ಸೇರಲಿದೆ ಎಂದು ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಎನ್‌ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದ ಬಗ್ಗೆ ಯೋಚಿಸಲು ಶರದ್ ಪವಾರ್ ಗೆ 2-3 ದಿನ ಬೇಕು: ಅಜಿತ್ಎನ್ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಘೋಷಣೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಶರದ್ ಪವಾರ್ ಅವರು ಇಂದು ತಮ್ಮ ನಿರ್ಧಾರವನ್ನು 'ಆಲೋಚಿಸಲು' ಎರಡರಿಂದ ಮೂರು ದಿನಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ. |
![]() | ಎನ್ ಸಿ ಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜಿನಾಮೆ: ನಿರ್ಧಾರ ಪ್ರಕಟಿಸಿದ ಹಿರಿಯ ನಾಯಕಎನ್ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವ ಶರದ್ ಪವಾರ್ ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಂಗಳವಾರ ಘೋಷಿಸಿದ್ದಾರೆ. |
![]() | '2024ರವರೆಗೂ ಏಕೆ... ನಾನು ಈಗಲೇ ಸಿಎಂ ಆಗಲು ಸಿದ್ಧ': ಅಜಿತ್ ಪವಾರ್ ಅಚ್ಚರಿ ಹೇಳಿಕೆ!2024ರವರೆಗೂ ಏಕೆ... ನಾನು ಈಗಲೇ ಸಿಎಂ ಆಗಲು ಸಿದ್ಧ ಎಂದು ಹೇಳುವ ಮೂಲಕ ಮತ್ತೆ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಬಂಡಾಯದ ಬಾವುಟ ಹಾರಿಸುವ ಸುಳಿವು ನೀಡಿದ್ದಾರೆ. |
![]() | ಎನ್ ಸಿಪಿ ಕರ್ನಾಟಕ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅಜಿತ್ ಪವಾರ್ ಔಟ್ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಶುಕ್ರವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಅಜಿತ್ ಪವಾರ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. |
![]() | ಎನ್ ಸಿ ಪಿ ಸಭೆಗೆ ಮತ್ತೆ ಅಜಿತ್ ಪವಾರ್ ಗೈರು; ಮತ್ತೆ ಊಹಾಪೋಹ!ಮಹಾರಾಷ್ಟ್ರದ ಎನ್ ಸಿಪಿ ನಾಯಕ ಅಜಿತ್ ಪವಾರ್ ಮತ್ತೆ ಎನ್ ಸಿಪಿ ಸಭೆಗೆ ಗೈರು ಹಾಜರಾಗಿದ್ದು, ಹಲವು ಊಹಾಪೋಹಗಳಿಗೆ ದಾರಿಮಾಡಿಕೊಟ್ಟಿದೆ. |
![]() | ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಬಿಜೆಪಿ ಸೇರಿದರೆ ನಾವು ಸರ್ಕಾರದ ಭಾಗವಾಗುವುದಿಲ್ಲ: ಶಿವಸೇನೆ ವಾರ್ನಿಂಗ್ಎನ್ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಬಿಜೆಪಿ ಸೇರಿದರೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದ ಭಾಗವಾಗುವುದಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ಶಿರ್ಸಾತ್ ಹೇಳಿದ್ದಾರೆ. |
![]() | ಇಂತಹ ಸುದ್ದಿಗಳನ್ನು ಆನಂದಿಸಿ: ಎನ್ ಸಿಪಿ ಇಬ್ಭಾಗದ ಊಹಾಪೋಹಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರಲು ಎನ್ ಸಿಪಿಯ ಒಂದಷ್ಟು ಶಾಸಕರು ಬಯಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಸುದ್ದಿಗಳನ್ನು ಆನಂದಿಸಿ ಎಂದು ಹೇಳಿದ್ದಾರೆ. |
![]() | ಬಿಜೆಪಿ ಜೊತೆ ಕೈ ಜೋಡಿಸುವ, ಎನ್ ಸಿಪಿ ಶಾಸಕರ ಸಭೆ ಕರೆದಿರುವ ವರದಿ ತಳ್ಳಿಹಾಕಿದ ಅಜಿತ್ ಪವಾರ್ಬಿಜೆಪಿ ಜೊತೆ ಕೈ ಜೋಡಿಸುವ ವಿಷಯದಲ್ಲಿ ತಮ್ಮ ಬಣದ ಶಾಸಕರು ಬೆಂಬಲ ನೀಡಿದ್ದಾರೆ ಹಾಗೂ ಇದೇ ವಿಷಯವಾಗಿ ಎನ್ ಸಿಪಿ ಶಾಸಕರ ಸಭೆ ಕರೆಯಲಾಗಿದೆ ಎಂಬ ವರದಿಗಳನ್ನು ಎನ್ ಸಿಪಿ ನಾಯಕ ಅಜಿತ್ ಪವಾರ್ ತಳ್ಳಿಹಾಕಿದ್ದಾರೆ. |
![]() | ಮತ್ತೊಂದು "ಮಹಾ" ರಾಜಕೀಯ ಬೆಳವಣಿಗೆ: ಬಿಜೆಪಿ ಬೆಂಬಲಿಸಲು ಅಜಿತ್ ಪವಾರ್ ಬಣದ 30 ಎನ್ ಸಿಪಿ ಶಾಸಕರು ಮುಂದು!ಶಿವಸೇನೆ ಮುಖಂಡ ಏಕನಾಥ್ ಶಿಂಧೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ. |