- Tag results for NDA
![]() | ಬಿಜೆಪಿಗೆ ಬಿಗ್ ಶಾಕ್: ಎನ್ ಡಿಎಯಿಂದ ಹೊರ ಬಂದ ಜಿಎಫ್ ಪಿಗೋವಾ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು ಎನ್ ಡಿಎ ಮೈತ್ರಿಕೂಟದಿಂದ ಗೋವಾ ಫಾರ್ವರ್ಡ್ ಪಾರ್ಟಿ(ಜಿಎಫ್ಪಿ) ಹೊರಕ್ಕೆ ಬಂದಿದೆ. |
![]() | ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್'ರ ಆ ಎರಡು ಟ್ವೀಟ್ ಗೆ ನೆಟ್ಟಿಗರು ಕ್ಲೀನ್ ಬೌಲ್ಡ್!ಆನ್ ಫೀಲ್ಡ್ ನಲ್ಲಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರ ಬೌಲಿಂಗ್ ವೈಖರಿಗೆ ಮನಸೋತಿದ್ದ ಅಭಿಮಾನಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಅವರ ಟ್ವೀಟ್ ಗಳನ್ನು ಆಸ್ವಾದಿಸುತ್ತಿದ್ದಾರೆ. |
![]() | ಬಸನಗೌಡ ಪಾಟೀಲ್ ಯತ್ನಾಳ್, ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವ ತರಾತುರಿಯಲ್ಲಿ ಹೈಕಮಾಂಡ್ ಇಲ್ಲ: ಡಿ.ವಿ. ಸದಾನಂದ ಗೌಡಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಪಕ್ಷದ ಹೈಕಮಾಂಡ್ ತರಾತುರಿಯಲ್ಲಿ ಇಲ್ಲ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. |
![]() | ಲೈಂಗಿಕ ಕಿರುಕುಳ ಸಹಿಸಲು ಸಾಧ್ಯವಿಲ್ಲ; ಸಿಇಓ ಸುಂದರ್ ಪಿಚ್ಚೈಗೆ ಸಾವಿರಾರು ಉದ್ಯೋಗಿಗಳಿಂದ ಬಹಿರಂಗ ಪತ್ರ!ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸಾವಿರಾರು ಮಂದಿ ಆಲ್ಫಾಬೆಟ್ ಉದ್ಯೋಗಿಗಳು ಸಿಇಓ ಸುಂದರ್ ಪಿಚ್ಚೈ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. |
![]() | ನಂದಕಿಶೋರ್ ನಿರ್ದೇಶನದ ಸಿನಿಮಾದಲ್ಲಿ ರೇಷ್ಮಾ ನಾಣಯ್ಯ ನಾಯಕಿಬಹುನಿರೀಕ್ಷಿತ ಚಿತ್ರ ಏಕ್ ಲವ್ ಯಾ ಇನ್ನಷ್ಟೇ ತೆರೆಗೆ ಬರಬೇಕಿದೆ. ಈ ಚಿತ್ರದಲ್ಲಿ ನಟಿಸಿದ್ದ ನಟಿ ರೇಷ್ಮಾ ನಾಣಯ್ಯ ತಮ್ಮ ಮೂರನೇ ಸಿನಿಮಾ ನಟನೆಗಾಗಿ ತಯಾರಾಗುತ್ತಿದ್ದಾರೆ. |
![]() | ತಾಂತ್ರಿಕ ದೋಷದಿಂದ 'ವಕೀಲ್ ಸಾಬ್' ಪ್ರದರ್ಶನ ಸ್ಥಗಿತ'; ವೀಕ್ಷಕರಿಂದ ಚಿತ್ರಮಂದಿರದಲ್ಲಿ ದಾಂಧಲೆ: ವಿಡಿಯೋಕೊರೋನಾ ವೈರಸ್ ಭೀತಿಯ ನಡುವೆಯೂ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ 'ವಕೀಲ್ ಸಾಬ್' ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. |
![]() | ಮಡಿಕೇರಿ: ನಾಪೋಕ್ಲು ಪಟ್ಟಣದಲ್ಲಿ ಅಪರೂಪದ ಕಾಡು ಪಾಪ ಪತ್ತೆಅಳಿವಿನಂಚಿನಲ್ಲಿರುವ ಕಾಡು ಪಾಪವೊಂದನ್ನು ಕೊಡಗಿನ ನಾಪೋಕ್ಲು ಪಟ್ಟಣ ಪ್ರದೇಶದಲ್ಲಿ ಪತ್ತೆ ಮಾಡಲಾಗಿದೆ/ |
![]() | ನನಗೆ ಪ್ರತಿಯೊಂದು ಭಾಷೆಯೂ ಮುಖ್ಯ: ರಶ್ಮಿಕಾ ಮಂದಣ್ಣ2016ರಲ್ಲಿ ಕಿರಿಕ್ ಪಾರ್ಟಿ ಕನ್ನಡ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ರಶ್ಮಿಕಾ ಮಂದಣ್ಣ, ಕೇವಲ ಐದು ವರ್ಷಗಳಲ್ಲಿ ಫ್ಯಾನ್- ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದು, ಇದೀಗ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೊಂದಿಗೆ ಗುಡ್ ಬೈ ಚಿತ್ರದಲ್ಲಿ ನಟಿಸುತ್ತಿದ್ದಾರೆ. |
![]() | ಅಸ್ಥಿರತೆ ಉಂಟುಮಾಡಲು ಬಿಜೆಪಿ ವಿರೋಧಿಗಳಿಂದ ವದಂತಿ: ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮೋದಿದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟುಮಾಡುವುದಕ್ಕಾಗಿ ಬಿಜೆಪಿ ವಿರೋಧಿಗಳು ಸುಳ್ಳು ಮತ್ತು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಟಿಎನ್ಐಇ ಫಲಶ್ರುತಿ: ಕೆಎಎಸ್ ಕನಸು ಕಂಡಿದ್ದ ಬುಡಕಟ್ಟು ಯುವತಿಗೆ ಬೆಂಗಳೂರು ಫೌಂಡೇಶನ್ ನಿಂದ ನೆರವುಜಮೀನಿನಲ್ಲಿ ಕೆಲಸ ಮಾಡಿ ಹಣ ಹೊಂದಿಸಿಕೊಂಡು ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಧಿಕಾರಿಯಾಗಬೇಕೆಂಬ ಕನಸು ಕಾಣುತ್ತಿರುವ ಬುಡಕಟ್ಟು ಯುವತಿಗೆ ಬೆಂಗಳೂರಿನ ಫೌಂಡೇಶನ್ ಒಂದು ನೆರವಿನ ಹಸ್ತ ಚಾಚಿದೆ. |
![]() | ಮೊಟ್ಟ ಮೊದಲ ಬಾರಿಗೆ ಶಿವಣ್ಣನ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ನಿಖಿಲ್ ಕುಮಾರಸ್ವಾಮಿ!ನಂದಕಿಶೋರ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪೊಗರು ನಿರ್ದೇಶಕ ನಟ ಶಿವರಾಜ್ ಕುಮಾರ್ ಅವರಿಗಾಗಿ ಕನ್ನಡ-ತೆಲುಗು ಭಾಷೆಯಲ್ಲಿ ಸಿನಿಮಾ ನಿರ್ದೇಶಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. |
![]() | 'ನಿಜವಾದ ಯೋಧನಂತೆ ಕನಸುಗಳ ಬೆನ್ನತ್ತಿ ಹೋಗುತ್ತಿ, ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ': ರಶ್ಮಿಕಾಗೆ ರಕ್ಷಿತ್ ಶೆಟ್ಟಿ ಶುಭಾಶಯ!ಸ್ಯಾಂಡಲ್ ವುಡ್ ನಲ್ಲಿ 2016ರಲ್ಲಿ ಕಿರಿಕ್ ಪಾರ್ಟಿ ಚಿತ್ರದಿಂದ ನಟನಾ ವೃತ್ತಿ ಆರಂಭಿಸಿ ನಂತರ ಟಾಲಿವುಡ್ ನಲ್ಲಿ ಸಕ್ಸಸ್ ಫುಲ್ ಹೀರೋಯಿನ್ ಆಗಿ ಈಗ ಬಾಲಿವುಡ್ ಗೂ ಕಾಲಿಟ್ಟಿರುವ ನ್ಯಾಶನಲ್ ಕ್ರಶ್ ಎಂದು ಅಭಿಮಾನಿಗಳಿಂದ ಕರೆಯಲ್ಪಡುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣಗೆ ಇಂದು ಬರ್ತ್ ಡೇ ಸಂಭ್ರಮ. |
![]() | ಪರಮ್ವಾ ಸ್ಟುಡಿಯೋ ಮುಂದಿನ ಚಿತ್ರದ ಶೀರ್ಷಿಕೆ 'ಸಕುಟುಂಬ ಸಮೇತಾ'ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ಪರಮ್ವಾ ಸ್ಟುಡಿಯೋಸ್ನ ಮುಂದಿನ ಚಿತ್ರ ಸಕುಟುಂಬ ಸಮೇತಾ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗೆ ಅನಾವರಣಗೊಂಡಿದೆ. |
![]() | ತನ್ನ 123ನೇ ಚಿತ್ರದ ಎರಡನೇ ಹಂತದ ಚಿತ್ರೀಕರಣದಲ್ಲಿ ಶಿವರಾಜ್ಕುಮಾರ್ ಭಾಗಿ!ಡಾ. ಶಿವರಾಜ್ಕುಮಾರ್ ತಮ್ಮ 123ನೇ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇನ್ನು ಹೆಸರಿಡದ ಚಿತ್ರಕ್ಕೆ ತಾತ್ತಾಲಿಕವಾಗಿ ಶಿವಪ್ಪ ಎಂದು ಶೀರ್ಷಿಕೆ ಕೊಡಲಾಗಿದೆ. ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಎಂಟರ್ಟೈನರ್ ಚಿತ್ರಕ್ಕೆ ನಿರ್ದೇಶಕ ವಿಜಯ್ ಮಿಲ್ಟನ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. |
![]() | ನಾಳೆ ಬಿಜೆಪಿ ಸ್ಥಾಪನಾ ದಿನ: ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದಪಂಚರಾಜ್ಯಗಳ ಚುನಾವಣಾ ರ್ಯಾಲಿಗಳಿಂದ ಕೊಂಚ ವಿರಾಮ ಪಡೆದುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. |