- Tag results for NDA government
![]() | 'ನಮ್ಮ ಆಪ್ತರು ಈ ದೇಶದ ಸಾಮಾನ್ಯ ಜನತೆ, ಅವರ ಪರವಾಗಿ ಎನ್ ಡಿಎ ಸರ್ಕಾರವಿದೆ': ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಹಮ್ ದೋ, ಹಮಾರೇ ದೋ'ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಶನಿವಾರ ಲೋಕಸಭೆಯಲ್ಲಿ ತಿರುಗೇಟು ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತಮ್ಮ ಸರ್ಕಾರ ಆಪ್ತರಿಗಾಗಿ ಕೆಲಸ ಮಾಡುವುದಿಲ್ಲ, ಬದಲಿಗೆ ಈ ದೇಶದ ಸಾಮಾನ್ಯ ಜನರಿಗಾಗಿ ಕೆಲಸ ಮಾಡುತ್ತದೆ ಎಂದರು. |
![]() | “ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ'ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ |