- Tag results for NDRF
![]() | ಚಾಮರಾಜನಗರ ಕಲ್ಲು ಕ್ವಾರಿ ದುರಂತ: ಓರ್ವನ ಶವ ಹೊರಕ್ಕೆ, ಇನ್ನಿಬ್ಬರಿಗಾಗಿ ಮುಂದುವರಿದ ಕಾರ್ಯಾಚರಣೆಗುಂಡ್ಲುಪೇಟೆಯ ಗುಮ್ಮಕಲ್ಲುಗುಡ್ಡ ಗಣಿ ಕುಸಿತ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಎನ್ಡಿಆರ್ಎಫ್ ಪಡೆಗಳು ಈವರೆಗೂ ಒಬ್ಬರ ಶವ ಹೊರ ತೆಗೆದಿದೆ. |
![]() | ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆ: ಪ್ರವಾಹ ಪೀಡಿತ ಜಿಲ್ಲೆಗಳ ಪರಿಹಾರ ಚಟುವಟಿಕೆಗಳಿಗೆ ಅಡ್ಡಿಹಣಕಾಸು ನಿರ್ವಹಣಾ ಪರಿಶೀಲನಾ ಸಮಿತಿಯು (FMRC) ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಚಟುವಟಿಕೆಗಳ ವೆಚ್ಚದ ಬದ್ಧತೆಯನ್ನು ಹೆಚ್ಚಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯವು ರಾಜ್ಯ ವಿಪತ್ತು ಪ್ರಕ್ರಿಯೆ ನಿಧಿ (SDRF) ಮತ್ತು ರಾಷ್ಟ್ರೀಯ ವಿಪತ್ತು ಪ್ರಕ್ರಿಯೆ ನಿಧಿ (NDRF) ಮಾನದಂಡಗಳನ್ನು ಮೀರಿ ವಿಸ್ತರಿಸುತ್ತಿದೆ |
![]() | ತಮಿಳುನಾಡಿನಲ್ಲಿ ಮಳೆ ಆರ್ಭಟ: ನಾಲ್ವರು ಸಾವು, 9 ಜಿಲ್ಲೆಗಳಲ್ಲಿ ಶಾಲೆಗಳು ಬಂದ್ತಮಿಳುನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಅನೇಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜ್ ಗಳು ಬಂದ್ ಸೇರಿದಂತೆ ವಿವಿಧ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈವರೆಗೂ ಮಳೆ ಸಂಬಂಧಿತ ಘಟನೆಗಳಿಂದ ನಾಲ್ವರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾರೆ. ರಾಜ್ಯಾದ್ಯಂತ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳು ನಡೆಯುತ್ತಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. |
![]() | ಚಂಡಮಾರುತ: ಮುನ್ನೆಚ್ಚರಿಕಾ ಕ್ರಮವಾಗಿ ಒಡಿಶಾ, ಆಂಧ್ರದಲ್ಲಿ ಎನ್ ಡಿಆರ್ ಎಫ್ ನಿಂದ 18 ತಂಡಗಳ ನಿಯೋಜನೆಬಂಗಾಳ ಕೊಲ್ಲಿಯಲ್ಲಿ ಉಂಟಾಗುತ್ತಿರುವ ಚಂಡಮಾರುತಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್ ಡಿಆರ್ ಎಫ್) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. |
![]() | ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೇರಿಕೆ, ಪ್ರಧಾನಿ ಪರಿಹಾರ ಘೋಷಣೆಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. |
![]() | ಹಿಮಾಚಲದಲ್ಲಿ ಭೂಕುಸಿತ: ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ಪರ್ವತ; 10 ಸಾವು, 13 ಮಂದಿ ರಕ್ಷಣೆ, ಭೀಕರ ವಿಡಿಯೋಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಹತ್ತು ಮಂದಿ ಮೃತಪಟ್ಟಿದ್ದಾರೆ. ಇನ್ನು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ.Himachal Pradesh Landslide |
![]() | ಹಿಮಾಚಲ ಪ್ರದೇಶದ ಕಿನ್ನೌರ್ನಲ್ಲಿ ಭಾರೀ ಭೂಕುಸಿತ, ಅವಶೇಷಗಳಡಿ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಭಾರೀ ಭೂಕುಸಿತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ 40ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ ಎಂದು ಉಪ ಆಯುಕ್ತ ಅಬಿದ್ ಹುಸೇನ್ ಸಾದಿಕ್ ಅವರು ತಿಳಿಸಿದ್ದಾರೆ. |
![]() | ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ; ಕನಿಷ್ಠ 4 ಮಂದಿ ಸಾವು, 40 ಮಂದಿ ನಾಪತ್ತೆಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. |
![]() | ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: 3 ಸಾವು, ಇಬ್ಬರು ನಾಪತ್ತೆ, ಹಲವೆಡೆ ಭೂ ಕುಸಿತರಾಜ್ಯದಲ್ಲಿ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಸೇರಿ 7 ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ಎದುರಾದ ಅವಘಡಗಳಿಂದಾಗಿ ಮೂವರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. |
![]() | ಟೌಕ್ಟೇ ಚಂಡಮಾರುತ: 6 ರಾಜ್ಯಗಳಿಗೆ 100 ಎನ್ ಡಿಆರ್ ಎಫ್ ತಂಡಗಳ ನಿಯೋಜನೆ, ಸಮರೋಪಾದಿ ಕಾರ್ಯಾಚರಣೆಗೆ ಸೂಚನೆಟೌಕ್ಟೇ ಚಂಡಮಾರುತದ ಸುಳಿಗೆ ಸಿಲುಕಿರುವ ಭಾರತದ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ 100 ಎನ್ ಡಿಆರ್ ಎಫ್ ತಂಡಗಳನ್ನು ನಿಯೋಜಿಸಿದೆ. |
![]() | ಕರಾವಳಿಯಾದ್ಯಂತ ಭಾರಿ ಮಳೆ, ರಕ್ಷಣೆಗೆ ಧಾವಿಸಿದ ಎನ್'ಡಿಆರ್'ಎಫ್ ತಂಡಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಕರಾವಳಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. |
![]() | ಉತ್ತರಾಖಂಡ ಹಿಮಸ್ಫೋಟ: 19 ಮೃತದೇಹ ವಶಕ್ಕೆ, 48 ಗಂಟೆ ಕಾಲ ಪರಿಹಾರ ಕಾರ್ಯ ಮುಂದುವರಿಕೆ- ಎನ್ಡಿಆರ್ಎಫ್ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟಗೊಂಡ ಘಟನಾ ಸ್ಥಳದ ಸಮೀಪದಲ್ಲಿ ಕನಿಷ್ಠ 19 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ, ಘಟನೆಯಲ್ಲಿ 200 ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದಾರೆ. |