- Tag results for NEET
![]() | ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ದಾಂಪತ್ಯ ಜೀವನ ಪ್ರವೇಶಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ, ನಟಿ ಪರಿಣಿತಿ ಚೋಪ್ರಾ ದಾಂಪತ್ಯ ಜೀವನ ಪ್ರವೇಶಿಸಿದ್ದಾರೆ. |
![]() | 'ಕಡಲ ತೀರದ ಭಾರ್ಗವ' ನಿರ್ದೇಶಕರ 'ಕೆಂದಾವರೆ' ಸಿನಿಮಾಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಥ್!'ಕಡಲ ತೀರದ ಭಾರ್ಗವ' ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದ ಪನ್ನಗ ಸೋಮಶೇಖರ್ ಅವರು ಇದೀಗ ತಮ್ಮ ಎರಡನೇ ಸಿನಿಮಾದ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕೆಂದಾವರೆ' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಶೀರ್ಷಿಕೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದಾರೆ. |
![]() | ಪಂಜಾಬಿ-ಕೆನಡಾ ಗಾಯಕ ಶುಭನೀತ್ ಕಾರ್ಯಕ್ರಮ ರದ್ದುಗೊಳಿಸಿದ ಬುಕ್ಮೈಶೋಸಾಮಾಜಿಕ ಮಾಧ್ಯಮದಲ್ಲಿ ಬಹಿಷ್ಕಾರದಿಂದ ಬೆದರಿದ ಟಿಕೆಟ್ ಬುಕಿಂಗ್ ಅಪ್ಲಿಕೇಶನ್ ಬುಕ್‌ಮೈಶೋ, ಖಲಿಸ್ತಾನಿ ಬೆಂಬಲಿತ ಪಂಜಾಬಿ-ಕೆನಡಾ ಗಾಯಕ ಶುಭನೀತ್ ಸಿಂಗ್ ಅವರ ಭಾರತ ಪ್ರವಾಸವನ್ನು ರದ್ದುಗೊಳಿಸಿದೆ. |
![]() | ರಾಜಸ್ತಾನದ ಮತ್ತೊಬ್ಬ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ: ಕೋಟಾದಲ್ಲಿ ಈ ವರ್ಷ ಇದು 26ನೇ ಪ್ರಕರಣ!ಉತ್ತರ ಪ್ರದೇಶದ 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ. |
![]() | ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆಯಾದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ!ಹಿಂದೂ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. |
![]() | ರಾಜಸ್ತಾನ: ಜಾರ್ಖಂಡ್ ಮೂಲದ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 23ನೇ ಪ್ರಕರಣಜಾರ್ಖಂಡ್ ಮೂಲದ 16 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದಲ್ಲಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | 'ಅವರೇ ಬೇರೆಯವರನ್ನು ಖಿನ್ನತೆಗೆ ತಳ್ಳುತ್ತಾರೆ, ಎಲ್ಲಾ ನಾಟಕವಷ್ಟೇ': ಕೋಟಾದ ಜೆಇಇ ಮತ್ತು ನೀಟ್ ವಿದ್ಯಾರ್ಥಿಗಳ ಪೋಷಕರ ನಿರ್ಲಕ್ಷ್ಯ!ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಕಾರ್ಖಾನೆಯೆಂದೇ ಪ್ರಸಿದ್ಧವಾಗಿರುವ ರಾಜಸ್ಥಾನದ ಕೋಟಾದಲ್ಲಿ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. |
![]() | 50 ನಿಮಿಷಗಳ ವಿಎಫ್‌ಎಕ್ಸ್‌ನೊಂದಿಗೆ 'ಛೂ ಮಂತರ್' ಸಿನಿಮಾ ಕಣ್ಣಿಗೆ ದೃಶ್ಯ ಹಬ್ಬವಾಗಲಿದೆ: ನಿರ್ದೇಶಕ ನವನೀತ್ಶರಣ್ ನಾಯಕನಾಗಿ ನಟಿಸಿರುವ ನವನೀತ್ ನಿರ್ದೇಶನದ ಮುಂಬರುವ 'ಛೂ ಮಂತರ್' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ನಟ ರವಿಚಂದ್ರನ್ ಬಿಡುಗಡೆ ಮಾಡಿದರು. |
![]() | ರಾಷ್ಟ್ರೀಯ ನೇತ್ರದಾನ ಪಾಕ್ಷಿಕ: ಸೆಲೆಬ್ರಿಟಿಗಳ ಒಳಗೊಳ್ಳುವಿಕೆ ನೇತ್ರದಾನಕ್ಕೆ ಜನರನ್ನು ಹೆಚ್ಚು ಪ್ರೇರೇಪಿಸುತ್ತದೆನೇತ್ರದಾನ, ಕಾರ್ನಿಯಲ್ ಕುರುಡುತನ ಮತ್ತು ಕಾರ್ನಿಯಾ ಕಸಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಪ್ರತಿವರ್ಷ ಆಗಸ್ಟ್ 25 ಮತ್ತು ಸೆಪ್ಟೆಂಬರ್ 8ರ ನಡುವೆ ಆಚರಿಸಲಾಗುತ್ತದೆ. |
![]() | ಕೋಟಾ ಕೋಚಿಂಗ್ ಸೆಂಟರ್ ನಲ್ಲಿ 23 ಮಂದಿ ಆತ್ಮಹತ್ಯೆ: 2 ತಿಂಗಳವರೆಗೆ ಪರೀಕ್ಷೆ ಮುಂದೂಡಿಕೆರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತವು ತಕ್ಷಣದಿಂದ ಜಾರಿಗೆ ಬರುವಂತೆ ಕೋಚಿಂಗ್ ಸೆಂಟರ್‌ಗಳಲ್ಲಿ ಎರಡು ತಿಂಗಳ ಕಾಲ ಎಲ್ಲ ರೀತಿಯ ಟೆಸ್ಟ್ ಪರೀಕ್ಷೆಗಳನ್ನು ನಿಲ್ಲಿಸಲು ನಿರ್ದೇಶನ ನೀಡಿದೆ. |
![]() | ಹೃದಯಾಘಾತ ತಡೆಗೆ, ಪುನೀತ್ ಹೆಸರಲ್ಲಿ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಠಾತ್ ಹೃದಯಾಘಾತಗಳಿಗೆ ತಡೆ ಹಾಕಿ ಸೂಕ್ತ ಚಿಕಿತ್ಸೆ ಒದಗಿಸಲು ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಹೆಸರಿನಲ್ಲಿ ಯೋಜನೆಯೊಂದನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ. |
![]() | ತಮಿಳುನಾಡಿಗೆ ನೀಟ್ ವಿನಾಯಿತಿ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ: ಸಿಎಂ ಸ್ಟಾಲಿನ್ತಮಿಳುನಾಡಿಗೆ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ ವಿನಾಯಿತಿ ಪಡೆಯಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ(DMK) ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭರವಸೆ ನೀಡಿದ್ದಾರೆ. |
![]() | ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣ: ಮಗ ಆತ್ಮಹತ್ಯೆ ಮಾರನೆಯ ದಿನವೇ ತಂದೆ ಕೂಡ ಸಾವು!, NEET ಪರೀಕ್ಷೆ ಶೀಘ್ರ ರದ್ದು ಎಂದ ಸಿಎಂನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ಯುವಕನ ತಂದೆ ಕೂಡ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. |
![]() | ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ಯಾವತ್ತೂ ಸಹಿ ಹಾಕಲ್ಲ: ಗವರ್ನರ್ ಆರ್ ಎನ್ ರವಿರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ತಮಿಳುನಾಡು ಸರ್ಕಾರದ ನೀಟ್ ವಿರೋಧಿ ಮಸೂದೆಗೆ ನಾನು ಯಾವತ್ತೂ ಒಪ್ಪಿಗೆ ನೀಡುವುದಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಶನಿವಾರ ಖಡಾಖಂಡಿತವಾಗಿ ಹೇಳಿದ್ದಾರೆ. |
![]() | ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು: ಸಿಸಿಬಿ ಪೊಲೀಸರಿಂದ ಬಂಧನಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ಪೊಲೀಸ್ ಇಲಾಖೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಸಿಸಿಬಿ ವಿಶೇಷ ವಿಭಾಗದ ಪೊಲೀಸರು ನಿನ್ನೆ ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದು ಬಂಧಿಸಿದ್ದಾರೆ. |