- Tag results for NEET and JEE application
![]() | ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ಬಗ್ಗೆ ವಿಶೇಷ ತರಬೇತಿಗೆ ವ್ಯವಸ್ಥೆ- ಸಚಿವ ಡಾ.ಸಿ. ಎನ್. ಅಶ್ವತ್ಥ ನಾರಾಯಣಸಿಇಟಿ, ನೀಟ್, ಜೆಇಇ ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಪದವಿ ಪೂರ್ವ ಮತ್ತು ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. |