- Tag results for NEET aspirant
![]() | ರಾಜಸ್ತಾನ: ಪಶ್ಚಿಮ ಬಂಗಾಳ ಮೂಲದ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 25ನೇ ಪ್ರಕರಣಪಶ್ಚಿಮ ಬಂಗಾಳ ಮೂಲದ 20 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಇಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಕೊಠಡಿಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ರಾಜಸ್ತಾನದ ಮತ್ತೊಬ್ಬ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ: ಕೋಟಾದಲ್ಲಿ ಈ ವರ್ಷ ಇದು 26ನೇ ಪ್ರಕರಣ!ಉತ್ತರ ಪ್ರದೇಶದ 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ. |
![]() | ರಾಜಸ್ತಾನ: ಜಾರ್ಖಂಡ್ ಮೂಲದ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 23ನೇ ಪ್ರಕರಣಜಾರ್ಖಂಡ್ ಮೂಲದ 16 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದಲ್ಲಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ರಾಜಸ್ಥಾನ: ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ, ವರ್ಷದಲ್ಲಿ 17ನೇ ಪ್ರಕರಣವಿದ್ಯಾರ್ಥಿಯೊಬ್ಬ ಗುರುವಾರ ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷ ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. |
![]() | ರಾಜಸ್ತಾನ: ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; 24 ಗಂಟೆಗಳಲ್ಲಿ 2ನೇ ಸಾವು, 2 ತಿಂಗಳಲ್ಲಿ 9ನೇ ಘಟನೆ, ವರ್ಷದಲ್ಲಿ 14ನೇ ಪ್ರಕರಣರಾಜಸ್ಥಾನದಲ್ಲಿ ಮತ್ತೊಂದು ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿದ್ದು, 24 ಗಂಟೆಗಳಲ್ಲಿ ಇದು 2ನೇ ಸಾವಾಗಿದೆ. ಅಂದೆಯೇ ಕೇವಲ ಎರಡು ತಿಂಗಳಲ್ಲಿ 9ನೇ ಘಟನೆ ಇದಾಗಿದ್ದು, ವರ್ಷದಲ್ಲಿ 14ನೇ ಪ್ರಕರಣ ಇದಾಗಿದೆ ಎಂದು ತಿಳಿದುಬಂದಿದೆ. |
![]() | ರಾಜಸ್ಥಾನ: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ, ಇದೇ ತಿಂಗಳಲ್ಲಿ 5ನೇ ಪ್ರಕರಣನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರಾಜಸ್ಥಾನದ ಕೋಟಾದಲ್ಲಿನ ತನ್ನ ಚಿಕ್ಕಪ್ಪನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಕ್ಷಿ ಚೌಧರಿ ಮೃತ ಪಟ್ಟ ವಿದ್ಯಾರ್ಥಿನಿ. |