- Tag results for NEP 2020
![]() | ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವುದನ್ನು ದೇಶ ಖಚಿತಪಡಿಸಿಕೊಳ್ಳಬೇಕು: ಧರ್ಮೇಂದ್ರ ಪ್ರಧಾನ್ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಭಾರತೀಯ ಇತಿಹಾಸದಲ್ಲಿ ಬೇರೂರುವಂತೆ ನಮ್ಮ ಯುವ ಜನತೆಯನ್ನು ಅಭಿವೃದ್ಧಿಪಡಿಸುತ್ತದೆ ಮತ್ತು 21 ನೇ ಶತಮಾನದ ಸವಾಲುಗಳಿಗೆ ಕೆಲಸ ಮಾಡುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. |
![]() | ಹಿನ್ನೋಟ 2022: ಶೈಕ್ಷಣಿಕ ವಲಯದಲ್ಲಿ ಹಲವು ಬದಲಾವಣೆಗಳು, ಕರ್ನಾಟಕಕ್ಕೆ ವಿವಾದದ ವರ್ಷಕಳೆದ ಎರಡು ವರ್ಷಗಳು ಕೋವಿಡ್ ಸೋಂಕಿನ ಕಾರಣದಿಂದ ಸರಿಯಾಗಿ ಶಾಲಾ-ಕಾಲೇಜುಗಳು ಸಾಗದೆ ಆನ್ ಲೈನ್ ಮೂಲಕ ಶಿಕ್ಷಣ ನಡೆದಿದ್ದವು. ಈ ಮಧ್ಯೆ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಜಾರಿಗೆ ತಯಾರಿ ನಡೆಸುತ್ತಿದ್ದರೆ, 2022ರಲ್ಲಿ ಕೊರೋನಾ ಸೋಂಕು ಕಡಿಮೆಯಾಗಿ ಶಾಲಾ-ಕಾಲೇಜುಗಳಲ್ಲಿ ದೈಹಿಕ ತರಗತಿಗಳು ಆರಂಭವಾದವು. |
![]() | ವಿಶ್ವವಿದ್ಯಾಲಯಗಳ ಕಾಯ್ದೆ ತಿದ್ದುಪಡಿಗೆ ನಿವೃತ್ತ ವಿಸಿ ಫೋರಂ ಸಲಹೆ!!ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ತಿದ್ದುಪಡಿ ಮಾಡುವಂತೆ ನಿವೃತ್ತ ಉಪ ಕುಲಪತಿಗಳ ಫೋರಂ ಸಲಹೆ ನೀಡಿದೆ. |