- Tag results for NHAI
![]() | ಕನ್ಹಯ್ಯ ಲಾಲ್ ಹತ್ಯೆ ಆರೋಪಿಗಳು ಬಿಜೆಪಿ ಮಂದಿ: ಗೆಹ್ಲೋಟ್ಕನ್ಹಯ್ಯ ಲಾಲ್ ಹತ್ಯೆ ಆರೋಪಿಗಳು ಬಿಜೆಪಿಯ ಮಂದಿ ಎಂದು ಹೇಳುವ ಮೂಲಕ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಟೋಲ್ ಪ್ಲಾಜಾಗಳಿಗೆ ಹೊಸ ಎಸ್ಒಪಿ; ವ್ಯವಸ್ಥಾಪಕರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಬೇಕುಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ) ಪ್ರಮಾಣೀಕೃತ ಕಾರ್ಯನಿರ್ವಹಣಾ ನಿಯಮಾವಳಿಗಳನ್ನು ಬಿಡುಗಡೆ ಮಾಡಿದ್ದು, ಅದರ ಅನ್ವಯ ಟೋಲ್ ಪ್ಲಾಜಾಗಳ ವ್ಯವಸ್ಥಾಪಕರು ಮತ್ತು ಮೇಲ್ವಿಚಾರಕರು... |
![]() | 'ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ' ಅಲ್ಲ, ಇದು ‘ಪ್ರವೇಶ ನಿಯಂತ್ರಿತ ಹೆದ್ದಾರಿ’ ಎಂದ NHAI: ಎರಡರ ಮಧ್ಯೆ ವ್ಯತ್ಯಾಸವೇನು?ಬೆಂಗಳೂರು-ಮೈಸೂರು ‘ಪ್ರವೇಶ ನಿಯಂತ್ರಿತ ಹೆದ್ದಾರಿ’ ಎಂದು ಹೇಳುವ ಬದಲು ‘ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ’ ಎಂದು ತಪ್ಪಾಗಿ ಕರೆಯಲಾಗುತ್ತಿದೆ ಎಂಬ ಅಚ್ಚರಿಯ ಮಾಹಿತಿಯನ್ನು ಹೊರಹಾಕಿದೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ. |
![]() | ಪತ್ರಕರ್ತರೊಂದಿಗೆ, ಸಾಮಾಜಿಕ ಅಭಿಪ್ರಾಯಗಳೊಂದಿಗೆ ವ್ಯವಹರಿಸಲು ಅಧಿಕಾರಿಗಳಿಗೆ NHAI ಮಾರ್ಗಸೂಚಿ ಬಿಡುಗಡೆಮಾಧ್ಯಮಗಳು, ಅದರ ಪ್ರತಿನಿಧಿಗಳೊಂದಿಗೆ ವ್ಯವಹರಿಸುವುದಕ್ಕೆ ಎನ್ಎಹೆಚ್ಐ ತನ್ನ ಅಧಿಕಾರಿಗಳಿಗೆ ಕೆಲವು ಸೂಚನೆ, ಸಲಹಾ ಪಟ್ಟಿಗಳನ್ನು ಬಿಡುಗಡೆ ಮಾಡಿದೆ. |
![]() | ಆಗಸ್ಟ್ 1 ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ; 6 ತಿಂಗಳಲ್ಲಿ 132 ಮಂದಿ ಸಾವು!ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜುಲೈ 12 ರಂದು ಈ ಆದೇಶ ಹೊರಡಿಸಿದ್ದು, ಆಗಸ್ಟ್ 1 ರಿಂದ ನಿಯಮ ಜಾರಿಯಾಗಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇನ್ಮುಂದೆ ಬೈಕ್, ಆಟೋ ಸೇರಿ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ!ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ. |
![]() | ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ಸವಾರ ಬಲಿ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪೊಲೀಸರಿಂದ ನೋಟಿಸ್ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುವಾಗ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಸಾವಿಗೀಡಾಗಿರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನೋಟಿಸ್ ನೀಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ ನಿಯಂತ್ರಣಕ್ಕೆ ವಿಶೇಷ ಸಮಿತಿ ರಚಿಸಿದ NHAIರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ. |
![]() | ಎನ್‌ಎಸ್‌ಯುಐ ಉಸ್ತುವಾರಿಯಾಗಿ ಕನ್ಹಯ್ಯಾ ಕುಮಾರ್ ನೇಮಕಗೊಳಿಸಿದ ಕಾಂಗ್ರೆಸ್ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯುಐ) ಉಸ್ತುವಾರಿಯಾಗಿ ಕನ್ಹಯ್ಯಾ ಕುಮಾರ್ ಅವರನ್ನು ಕಾಂಗ್ರೆಸ್ ಗುರುವಾರ ನೇಮಕ ಮಾಡಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಶುಲ್ಕ ಜುಲೈ 1ರಿಂದ ಮತ್ತಷ್ಟು ಹೆಚ್ಚಳ: ಯಾವ ವಾಹನಕ್ಕೆ ಎಷ್ಟು ಇಲ್ಲಿದೆ ಮಾಹಿತಿ...ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಓಡಾಡುವವರು ನಾಳೆ ಜುಲೈ 1ರಿಂದ ಹೆಚ್ಚಿನ ಟೋಲ್ ದರ ಪಾವತಿಸಬೇಕಾಗುತ್ತದೆ. ಕಾರಿನಲ್ಲಿ ಸಂಚರಿಸುವವರು ಏಕಮುಖ ಸಂಚಾರಕ್ಕೆ 320 ರೂಪಾಯಿ ಹಾಗೂ ಪ್ರಯಾಣಿಕರು 24 ತಾಸಿನೊಳಗೆ ಹಿಂತಿರುಗುವುದಾದರೆ ದ್ವಿಮುಖ ಸಂಚಾರಕ್ಕೆ 485 ರೂಪಾಯಿ ಪಾವತಿಸಬೇಕಾಗುತ್ತದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಳ!ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಶೇಕಡ 22ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. |
![]() | ಬೆಂಗಳೂರು: ಹೆಚ್ಚುವರಿ ಶುಲ್ಕ ಸಂಗ್ರಹಿಸಿದ ಎನ್ ಹೆಚ್ ಎಐ, ಟೋಲ್ ಸಂಸ್ಥೆಗೆ ದಂಡಬೆಂಗಳೂರು ಮತ್ತು ತುಮಕೂರು ನಡುವೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪ್ರಯಾಣಕ್ಕೆ ನಿಗದಿಪಡಿಸಿದ ಶುಲ್ಕಕ್ಕಿಂತ 5 ರೂಪಾಯಿ ಹೆಚ್ಚು ಶುಲ್ಕ ಸಂಗ್ರಹಿಸಿದ್ದಕ್ಕಾಗಿ ಬೆಂಗಳೂರು ಮೊದಲ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು JAS ಟೋಲ್ ರೋಡ್ ಕಂಪನಿ ಲಿಮಿಟೆಡ್ ನ್ನು ತರಾಟೆಗೆ ತೆಗೆದುಕೊಂಡಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ತೆರವಿಗೆ NHAI ಚಿಂತನೆದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ: ಆದೇಶ ವಾಪಸ್ ಪಡೆದ ಹೆದ್ದಾರಿ ಪ್ರಾಧಿಕಾರಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳವನ್ನು ತಡೆಹಿಡಿಯಲಾಗಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಸೋಷಿಯಲ್ ಮೀಡಿಯಾ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. |
![]() | ಬೆಳಗಾವಿ ರಿಂಗ್ ರೋಡ್ ಯೋಜನೆ ಕಾಮಗಾರಿ ಜಿಆರ್ ಇನ್‌ಫ್ರಾ ಲಿಮಿಟೆಡ್ ಪಾಲು!ಬೆಳಗಾವಿ ನಗರಕ್ಕೆ 4/6 ಲೇನ್ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ (ಎನ್‌ಎಚ್‌ಎಐ) ರಿಂಗ್ ರೋಡ್ ಯೋಜನೆಯನ್ನು ಜಿಆರ್ ಇನ್‌ಫ್ರಾಪ್ರಾಜೆಕ್ಟ್ಸ್ ಕಂಪನಿಗೆ ನೀಡಲಾಗಿದ್ದು, ನಿಗದಿತ ದಿನಾಂಕದಿಂದ 912 ದಿನಗಳಲ್ಲಿ ಯೋಜನೆಯ ಕೆಲಸವನ್ನು ಪೂರ್ಣಗೊಳಿಸಲು ಗಡುವು ನೀಡಲಾಗಿದೆ. |