- Tag results for NHRC
![]() | ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ತಾಯಿ, ಮಗು ಸಾವು: ರಾಜ್ಯ ಸರ್ಕಾರಕ್ಕೆ NHRC ನೋಟಿಸ್ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)... |
![]() | ಬುಡಕಟ್ಟು ಮಹಿಳೆ ತಲೆ ಬೋಳಿಸಿದ ಪ್ರಕರಣ: ಬಿಹಾರ ಸರ್ಕಾರಕ್ಕೆ NHRC ನೋಟಿಸ್ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಬುಡಕಟ್ಟು ಮಹಿಳೆಯ ತಲೆ ಬೋಳಿಸಿದ್ದಾರೆ ಎಂಬ ವರದಿಗಳನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಬಿಹಾರ ಸರ್ಕಾರ ಮತ್ತು ಬಿಹಾರ ಪೊಲೀಸ್... |
![]() | ಎನ್‌ಎಚ್‌ಆರ್‌ಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರಕ್ಕೆ ಸುಪ್ರೀಂ ನೋಟಿಸ್ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. |
![]() | ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯುಪಿ ಸರ್ಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್45 ವರ್ಷದ ರೈತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಸೋಮವಾರ ಉತ್ತರ ಪ್ರದೇಶ ಪೊಲೀಸರಿಗೆ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ... |
![]() | ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 9 ಮಂದಿ ಸಾವು: ಪಶ್ಚಿಮ ಬಂಗಾಳ ಸರ್ಕಾರಕ್ಕೆ NHRC ನೋಟಿಸ್ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನ ಸಾವನ್ನಪ್ಪಿದ ಮತ್ತು ಹಲವರು ಗಾಯಗೊಂಡ ಘಟನೆಯ ಬಗ್ಗೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)... |
![]() | ಗ್ಯಾಂಗ್ ಸ್ಟರ್ ಅತಿಕ್ ಹತ್ಯೆ: ಯುಪಿ ಪೊಲೀಸರಿಗೆ ಎನ್ ಎಚ್ ಆರ್ ಸಿ ನೋಟಿಸ್ ಜಾರಿದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. |
![]() | 'ಒಐಸಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ': ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಟರ್ಕಿಗೆ ಭಾರತ ತಿರುಗೇಟುಒಐಸಿ ಮತ್ತು ವಿಶ್ವಸಂಸ್ಥೆ ಮಾನವಹಕ್ಕುಗಳ ಆಯೋಗದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿ ಪಾಕಿಸ್ತಾನದ ಬೆನ್ನಿಗೆ ನಿಂತಿರುವ ಟರ್ಕಿಗೆ ತಿರುಗೇಟು ನೀಡಿರುವ ಭಾರತ, ಒಐಸಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ ಎಂದು ಹೇಳಿದೆ. |
![]() | ಕಷ್ಟಕಾಲದಲ್ಲಿ ನೆರವಾದ 'ದೋಸ್ತ್' ಬೆನ್ನಿಗೆ ಇರಿದ ಟರ್ಕಿ?: ಒಐಸಿ ನಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪ!ಭೀಕರ ಭೂಕಂಪನದಿಂದಾಗಿ ತತ್ತರಿಸಿ ಹೋಗಿರುವ ಟರ್ಕಿಗೆ ಕೆಟ್ಟಮೇಲೂ ಬುದ್ದಿ ಬಂದಂತೆ ಕಾಣುತ್ತಿಲ್ಲ.. ಕಷ್ಟಕಾಲದಲ್ಲಿ ನೆರವಾಗಿದ್ದ ಭಾರತದ ವಿರುದ್ಧವೇ ಮತ್ತೆ ಟರ್ಕಿ ಪಿತೂರಿ ಮುಂದುವರೆದಿದೆ. |