- Tag results for NIA
![]() | ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು; ತಕ್ಷಣ ಜಾರಿಗೊಳಿಸಿ: ಸೋನಿಯಾ ಗಾಂಧಿಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. |
![]() | ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸೋನಿಯಾ ಪಕ್ಕ ಕುಳಿತ ಸಿಂಧಿಯಾ! ಕುತೂಹಲ ಕೆರಳಿಸಿದ ಮಾತುಕತೆಹಳೆ ಸಂಸತ್ ಕಟ್ಟಡದ ಸೆಂಟ್ರಲ್ ಹಾಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪಕ್ಕದಲ್ಲಿ ಕುಳಿತುಕೊಂಡು ನಿರಂತವಾರವಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. |
![]() | ಇದು ನಮ್ಮದು: ಮಹಿಳಾ ಮೀಸಲಾತಿ ಮಸೂದೆ ಕುರಿತು ಸೋನಿಯಾ ಗಾಂಧಿ ಹೇಳಿಕೆಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ’ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು’ ಎಂದು ಮಂಗಳವಾರ ಹೇಳಿದ್ದಾರೆ. |
![]() | ತೆಲಂಗಾಣ: ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿ ಘೋಷಿಸಿದ ಸೋನಿಯಾ ಗಾಂಧಿಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ಬರಪೂರ ಯೋಜನೆಗಳನ್ನು ಘೋಷಿಸಿದೆ. ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಚುನಾವಣಾ ರ‍್ಯಾಲಿಯಲ್ಲಿ ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದರು. |
![]() | ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಗ್ರ ತರಬೇತಿ ಪ್ರಕರಣ: ದೇಶದ 30 ಸ್ಥಳಗಳಲ್ಲಿ ಎನ್‌ಐಎ ದಾಳಿ, ಶೋಧ ಕಾರ್ಯಾಚರಣೆಅರೇಬಿಕ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಗ್ರ ತರಬೇತಿ ಹಾಗೂ ನೇಮಕಾತಿ ಮಾಡಿಕೊಳ್ಳುತ್ತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ದೇಶದ 30 ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದೆ. |
![]() | ಭಯೋತ್ಪಾದನಾ ಚಟುವಟಿಕೆಯ ಕಿಂಗ್ ಪಿನ್ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ದೆಹಲಿಯಲ್ಲಿ ಬಂಧಿಸಿದ NIAಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ಎನ್ಐಎ ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. |
![]() | ಮಾನನಷ್ಟ ಮೊಕದ್ದಮೆ: ಬಜರಂಗ್ ಪುನಿಯಾಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ದೆಹಲಿ ಕೋರ್ಟ್ಕುಸ್ತಿಪಟು ನರೇಶ್ ದಹಿಯಾ ಅವರು ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಗುರುವಾರ ಕುಸ್ತಿಪಟು ಬಜರಂಗ್ ಪೂನಿಯಾ ಅವರಿಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದೆ. |
![]() | ಬಂಧಿತ ಉಗ್ರನೊಂದಿಗೆ ನಂಟು, ಯಾದಗಿರಿಯಲ್ಲಿನ ಯುವಕನ ಮನೆಯಲ್ಲಿ ಎನ್ಐಎ ತಪಾಸಣೆಐಸಿಸಿ ಉಗ್ರನನ್ನು ಜಾರ್ಖಂಡ್ ನ ರಾಂಚಿಯಲ್ಲಿ ಬಂಧಿಸಿರುವ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕರ್ನಾಟಕ ಯಾದಗಿರಿ ಜಿಲ್ಲೆಯ ಯುವನೊಂದಿಗೆ ಸಂಪರ್ಕ ಹೊಂದಿದ್ದ... |
![]() | ಹಣದ ಕೊರತೆ: ಹೊಸ ಜಿಲ್ಲೆ, ತಾಲ್ಲೂಕುಗಳ ರಚನೆಗೆ ಸರ್ಕಾರ ಮುಂದಾಗಿಲ್ಲ- ಸಿಎಂ ಸಿದ್ದರಾಮಯ್ಯತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗಕ್ಕೆ ಪ್ರತ್ಯೇಕ ಜಿಲ್ಲಾ ಸ್ಥಾನಮಾನ ನೀಡಬೇಕೆಂಬ ಬಹುಕಾಲದ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. |
![]() | ಸಂಸತ್ತು ವಿಶೇಷ ಅಧಿವೇಶನ: ಆರು ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುನ್ನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು 6 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. |
![]() | ಮೈಸೂರು ದಸರಾ 2023: ಜಂಬೂಸವಾರಿ ಆನೆಗಳಿಗೆ ಅರಮನೆಯಲ್ಲಿ ಸಾಂಪ್ರದಾಯಿಕ ಸ್ವಾಗತ; ಗಜಪಡೆಗೆ ತೂಕ ಪರೀಕ್ಷೆವಿಶ್ವ ವಿಖ್ಯಾತ ಮೈಸೂರು ದಸರಾ 2023 ಕಳೆಕಟ್ಟುತ್ತಿದೆ. ದಸರಾ ಆಚರಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಅಭಿಮನ್ಯು ನೇತೃತ್ವದ ಆನೆಗಳನ್ನು ಮೈಸೂರಿನ ಅರಮನೆ ಆವರಣಕ್ಕೆ ಬರ ಮಾಡಿಕೊಳ್ಳಲಾಯಿತು. |
![]() | ನೆಹರೂ ಬದಲಿಗೆ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಸ್ವಾಮಿ ಆಗ್ರಹಪ್ರಧಾನಿ ಮೋದಿಯವರು ಮರುನಾಮಕರಣ ಮಾಡುವ ಹುನ್ನಾರದಲ್ಲಿದ್ದಾರೆ. ಹೀಗಾಗಿ ಜವಾಹರ್ ಲಾಲ್ ನೆಹರೂ ಅವರ ಬದಲಿಗೆ ಸ್ವತಂತ್ರ್ಯ ಸೇನಾನಿ ಸುಭಾಶ್ ಚಂದ್ರ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಣೆ ಮಾಡಿ ಎಂದು ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. |
![]() | ಎದೆಯ ಸೋಂಕು: ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲುಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | 'ಕಾಂಗ್ರೆಸ್ ಸೀಮೆಎಣ್ಣೆ ಪಾರ್ಟಿ, ಬಿಜೆಪಿ ಬೆಂಕಿಕಡ್ಡಿ ಪಕ್ಷ; ಸೋನಿಯಾ ಗಾಂಧಿಗೆ ಬೈದ ಸಿದ್ದು ಈಗ ಅವರ ಕೈಕೆಳಗಿದ್ದಾರೆ'ಕಾಂಗ್ರೆಸ್ ಪಕ್ಷವನ್ನು ‘ಸೀಮೆಎಣ್ಣೆ’ ಪಕ್ಷ ಎಂದು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಆ ಪಕ್ಷದಲ್ಲಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಪ್ರಶ್ನಿಸಿದರು. |
![]() | ಕರ್ನಾಟಕ, ತಮಿಳುನಾಡು ಸೇರಿ 4 ರಾಜ್ಯಗಳಲ್ಲಿ ಏಕಕಾಲಕ್ಕೆ ಎನ್ಐಎ ದಾಳಿ: ಡಿಜಿಟಲ್ ಸಾಧನ ವಶರಾಷ್ಟ್ರೀಯ ತನಿಖಾ ದಳ ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಉಗ್ರ ಸಂಘಟನೆಗಳ ಚಟುವಟಿಕೆಗೆ ಬಳಕೆ ಮಾಡುತ್ತಿದ್ದ ಡಿಜಿಟಲ್ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ತಪಾಸಣೆ ವೇಳೆ ವಶಕ್ಕೆ ಪಡೆದಿದೆ. |