- Tag results for NIA Probe
![]() | “ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್ಐಎ ತನಿಖೆಗೆ ವಹಿಸಲಿ”: ಎಚ್ ಡಿ ಕುಮಾರಸ್ವಾಮಿಕರಾವಳಿ ಕೊಲೆಗಳನ್ನು ನಿಯಂತ್ರಣ ಮಾಡಲಾಗದ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ಹರಿಹಾಯ್ದಿದ್ದಾರೆ. |
![]() | ಬಜರಂಗದಳ ಕಾರ್ಯಕರ್ತ ಹರ್ಷ ಭೀಕರ ಹತ್ಯೆ: ಎನ್ಐಎ ತನಿಖೆಗೆ ಸಚಿವ ಈಶ್ವರಪ್ಪ ಆಗ್ರಹಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ತನಿಖೆಗೆ ನೀಡಬೇಕೆಂದು ಆರ್ಡಿಪಿಆರ್ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ಇದೇ ವೇಳೆ ನ್ಯಾಯ ದೊರಕಿಸಿಕೊಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭರವಸೆ ನೀಡಿದ್ದಾರೆ. |