- Tag results for NIA office
![]() | ಬೆಂಗಳೂರಿನಲ್ಲಿ ಎನ್ಐಎ ಶಾಶ್ವತ ಕಚೇರಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ: ಸಂಸದ ತೇಜಸ್ವಿ ಸೂರ್ಯಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಶಾಶ್ವತ ಕಚೇರಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಒಪ್ಪಿದೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ನೂತನ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಹೇಳಿದ್ದಾರೆ. |