• Tag results for NIC

ಡಿಸೆಂಬರ್'ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ: ಕೋವಿಡ್-19 ತಾಂತ್ರಿಕಾ ಸಲಹಾ ಸಮಿತಿ ಶಿಫಾರಸು

ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ತಾಂತ್ರಿಕಾ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. 

published on : 23rd November 2020

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿಯಾಗಿ ಸಚಿವ ಸುಧಾಕರ್ ನೇಮಕ

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಸಹ-ಉಸ್ತುವಾರಿಯಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇಮಕವಾಗಿದ್ದಾರೆ. 

published on : 15th November 2020

ಮನೆಯಿಂದ ಹೊರಗಿದ್ದಾಗಲೂ ಪ್ರಿಯಾಂಕಾ ಚೋಪ್ರಾಗೆ 'ಇವರದ್ದೇ' ಚಿಂತೆಯಂತೆ!

ಚಿತ್ರೀಕರಣದಲ್ಲಿ ಸಖತ್ ಬ್ಯುಸಿಯಾಗಿರುವ ಪ್ರಿಯಾಂಕಾ ಚೋಪ್ರಾ ಜೊನಾಸ್ ತನ್ನ ಮುಂಬರುವ ಸಿನಿಮಾಗಳ ಚಿತ್ರಗಳಿಗಾಗಿ ಲಂಡನ್‌ಗೆ ತೆರಳುತ್ತಿದ್ದಂತೆ, ಇಬ್ಬರ ಬಗ್ಗೆ ಬಹಳ ಚಿಂತಿತರಾಗಿದ್ದಾರಂತೆ.

published on : 11th November 2020

ಬಿಬಿಎಂಪಿ ಚುನಾವಣೆಗೆ 'ಆಪ್' ಭರ್ಜರಿ ಸಿದ್ಧತೆ: ದೆಹಲಿ ರೀತಿ ಬೆಂಗಳೂರಿನಲ್ಲೂ ನ.1ಕ್ಕೆ ಕ್ಲಿನಿಕ್'ಗೆ ಚಾಲನೆ!

ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಷ್ಟ್ರರಾಜಧಾನಿ ದೆಹಲಿಯ ಮೊಹಲ್ಲಾ ಕ್ಲಿನಿಕ್ ರೀತಿಯಲ್ಲಿಯೇ ಬೆಂಗಳೂರಿನಲ್ಲಿಯೇ ನಂ.1ಕ್ಕೆ ಕ್ಲಿನಿಕ್'ಗಳಿಗೆ ಚಾಲನೆ ನೀಡುತ್ತಿದೆ. 

published on : 1st November 2020

ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲು,ಕಾಂಗ್ರೆಸ್‍ಗೆ ತೀವ್ರ ಸೋಲು

ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಗಾದಿ ಆಶ್ಚರ್ಯಕರ ರೀತಿಯಲ್ಲಿ ಬಿಜೆ ಪಿ ಪಾಲಾಗಿದ್ದು,ಆರೋಗ್ಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ತಂತ್ರ ಫಲಿ ಸಿದೆ.

published on : 30th October 2020

ಉದ್ಯಮ, ಶಿಕ್ಷಣ ಕ್ಷೇತ್ರದ ಸ್ವಯಂಸೇವಕರ ಜತೆ ಸೇರಿ ಎನ್ಐಸಿ ಆರೋಗ್ಯ ಸೇತು ಆಪ್ ಅಭಿವೃದ್ಧಿಪಡಿಸಿದೆ: ಸರ್ಕಾರ

ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್ಐಸಿ) ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದ ಸ್ವಯಂಸೇವಕರ ಜೊತೆ ಸೇರಿಕೊಂಡು ಆರೋಗ್ಯ ಸೇತು ಆಪ್ ನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಸರ್ಕಾರ ತಿಳಿಸಿದೆ.

published on : 29th October 2020

ಆರೋಗ್ಯ ಸೇತು ಆ್ಯಪ್‌ ಸೃಷ್ಟಿಸಿದ್ದು ಯಾರು?: ಹಾರಿಕೆ ಉತ್ತರ ನೀಡಿದ ಕೇಂದ್ರಕ್ಕೆ ನೋಟಿಸ್‌

ಮಹಾ ಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸಲು ವಿನ್ಯಾಸಗೊಳಿಸಲಾದ 'ಆರೋಗ್ಯ ಸೇತು' ಆ್ಯಪ್ ಸೃಷ್ಟಿಸಿದ್ದು ಯಾರು ಎಂಬುದರ ಬಗ್ಗೆ ಕೇಂದ್ರ ಸರ್ಕಾರಕ್ಕೇ ಮಾಹಿತಿ ಇಲ್ಲ.

published on : 28th October 2020

ಭಾರತದಲ್ಲಿ ಸ್ಪುಟ್ನಿಕ್ V ಕೋವಿಡ್-19 ಲಸಿಕೆ ಕ್ಲಿನಿಕಲ್ ಟ್ರಯಲ್ ಗೆ ಅನುಮತಿ 

ರಷ್ಯಾದಲ್ಲಿ ತಯಾರಿಸಲಾಗಿರುವ ಸ್ಪುಟ್ನಿಕ್ V ಕೋವಿಡ್-19 ಲಸಿಕೆಯನ್ನು ಭಾರತದಲ್ಲಿ ಕ್ಲಿನಿಕಲ್ ಟ್ರಯಲ್ ಗಳಿಗೆ ಒಳಪಡಿಸಲು ಔಷಧ ನಿಯಂತ್ರಕ (ಡಿಸಿಜಿಐ) ಅನುಮೋದನೆ ನೀಡಿದೆ.

published on : 17th October 2020

ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ರಾಜ್ಯದ 58 ನಗರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 

published on : 16th October 2020

ಭಾರತ ಮುಂದಿನ ನಾಲ್ಕೈದು ವರ್ಷಗಳಲ್ಲಿ ಸಂಪೂರ್ಣ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿ ವ್ಯವಸ್ಥೆಯನ್ನು ಹೊಂದಲಿದೆ: ಡಿಆರ್‌ಡಿಒ

ಭಾರತದ ಕ್ಷಿಪಣಿ ದಾಳಿ  ಸಾಮರ್ಥ್ಯ ಹೆಚ್ಚಳಕ್ಕೆ  ಉತ್ತೇಜನ ನೀಡುವಂತೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಭಾರತವು ಮುಂದಿನ ನಾಲ್ಕೈದು ವರ್ಷಗಳಲ್ಲಿ ಸಂಪೂರ್ಣ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಿದೆ ಎಂದು ಹೇಳಿದೆ, ಅದು ತನ್ನ ಗುರಿಗಳನ್ನು ಶೀಘ್ರದಲಿ ತಲುಪುವ ಹೊಂದಿರಲಿದ್ದು ಪ್ರಸ್ತುತ  ವೇಗದ ಬ್ರಹ್ಮೋಸ್ ಸೂಪ

published on : 14th October 2020

ಐಪಿಎಲ್ 2020: ನಿಕೋಲಸ್‌ ಪೂರನ್‌ ಬ್ಯಾಟಿಂಗ್‌ ಬಗ್ಗೆ ಕೆ.ಎಲ್‌. ರಾಹುಲ್‌ ಗುಣಗಾನ

ಸನ್‌ ರೈಸರ್ಸ್ ಹೈದರಾಬಾದ್‌ ವಿರುದ್ಧ ನಿಕೋಲಸ್‌ ಪೂರನ್‌ ತೋರಿದ ಬ್ಯಾಟಿಂಗ್‌ ಪ್ರದರ್ಶನವನ್ನು ಕಿಂಗ್ಸ್ ಇಲೆವೆನ್‌ ಪಂಜಾಬ್‌ ನಾಯಕ ಕೆ.ಎಲ್‌ ರಾಹುಲ್‌ ಶ್ಲಾಘಿಸಿದರು.

published on : 9th October 2020

ವಿಡಿಯೋ: ಕೆಕೆಆರ್ ಗೆಲುವಿಗೆ ಕಾರಣರಾದ ರಾಹುಲ್ ತ್ರಿಪಾಠಿಗಾಗಿ ತಮ್ಮ ನೆಚ್ಚಿನ ಡೈಲಾಗ್ ಹೊಡೆದ ಶಾರೂಕ್!

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ರಾಹುಲ್ ತ್ರಿಪಾಠಿ ಅವರನ್ನು ತಂಡದ ಮಾಲೀಕ, ಬಾಲಿವುಡ್ ನಟ ಶಾರೂಕ್ ಖಾನ್ ಅವರು ತಮ್ಮ ನೆಚ್ಚಿನ ಡೈಲಾಗ್ ಹೇಳುವ ಮೂಲಕ ಶ್ಲಾಘಿಸಿದ್ದಾರೆ.

published on : 8th October 2020

ಟಾರ್ಪಿಡೊ ಬಿಡುಗಡೆಗೆ ನೆರವಾಗುವ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಮುಖ ತಾಂತ್ರಿಕ ಪ್ರಗತಿಯಲ್ಲಿ ಒಡಿಶಾ ಕರಾವಳಿ ತೀರದ ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ  ಭಾರತವು ಮೊದಲ ಬಾರಿಗೆ ಟಾರ್ಪಿಡೊ ಬಿಡುಗಡೆ (ಸ್ಮಾರ್ಟ್ ) ನೆರವಾಗುವ ಸೂಪರ್ ಸಾನಿಕ್ ಕ್ಷಿಪಣಿ  ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

published on : 5th October 2020

ಸಾವಯವ ಬೆಳೆಗಳಿಗೆ ಮನ್ನಣೆ: 'ನಮ್ದು' ಮಳಿಗೆ ಆರಂಭಿಸಿದ ರೈತರು

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯಿಂದ ಕಾರ್ಪೊರೇಟ್ ಉದ್ಯಮಿಗಳು ಮತ್ತು ಖಾಸಗಿ ಪಾಲುದಾರರು ಕೃಷಿ ಮಾರುಕಟ್ಟೆಗೆ ಕಾಲಿಡಬಹುದೆಂಬ ಆತಂಕ ರೈತರಲ್ಲಿ ಒಂದೆಡೆಯಿದ್ದರೆ, ರೈತರ ಒಂದು ಗುಂಪು ಒಟ್ಟು ಸೇರಿ ಉತ್ಪನ್ನ ಮತ್ತು ಮಾರುಕಟ್ಟೆಯ ತಮ್ಮದೇ ಸ್ವಂತ ನಮ್ದು ಬ್ರಾಂಡ್ ನ್ನು ಆರಂಭಿಸಲು ಮುಂದಾಗಿದ್ದಾರೆ.

published on : 3rd October 2020

ಶಬ್ದಾತೀತ ಪರಮಾಣು ಸಾಮರ್ಥ್ಯದ ಕ್ಷಿಪಣಿ 'ಶೌರ್ಯ' ಉಡಾವಣೆ ಯಶಸ್ವಿ 

ಭಾರತದ ಅತ್ಯಾಧುನಿಕ ಪರಮಾಣು ಸಾಮರ್ಥ್ಯದ  "ಶೌರ್ಯ" ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. 

published on : 3rd October 2020
1 2 3 4 5 6 >