social_icon
  • Tag results for NLSIU

ವಸತಿ ಸೀಟು ವಿಚಾರ: ಎನ್‌ಎಲ್‌ಎಸ್‌ಐಯು ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕರ ಒತ್ತಾಯ

ಕನ್ನಡಿಗರಿಗೆ ಶೇ.25ರಷ್ಟು ವಸತಿ ಸೀಟು ನೀಡದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು) ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಪಕ್ಷಾತೀತಾಗಿ ಮಂಗಳವಾರ ಒತ್ತಾಯಿಸಿದರು.

published on : 22nd February 2023

ವಸತಿ ಮೀಸಲಾತಿಯಡಿ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿ: ಎನ್‌ಎಲ್‌ಎಸ್‌ಐಯುಗೆ ಸಚಿವ ಅಶ್ವತ್ಥ್ ನಾರಾಯಣ್ ಸೂಚನೆ

ವಸತಿ ಮೀಸಲಾತಿಯಡಿ ಕನಿಷ್ಠ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು)ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಸೂಚನೆ ನೀಡಿದ್ದಾರೆ.

published on : 27th January 2023

ಕನ್ನಡಿಗರಿಗೆ ಶೇ.25ರಷ್ಟು ವಸತಿ ಮೀಸಲಾತಿ ನೀಡದ ಎನ್‌ಎಲ್‌ಎಸ್‌ಐಯು ವಿರುದ್ಧ ಸಚಿವ ಮಾಧುಸ್ವಾಮಿ ಕಿಡಿ

ಕನ್ನಡಿಗರಿಗೆ ಶೇ.25ರಷ್ಟು ವಸತಿ ಮೀಸಲಾತಿ ಒದಗಿಸಿದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ವಿರುದ್ಧ ಕಾನೂನು ಸಚಿವ ಜೆಸಿ ಮಾಧುಸ್ವಾಮಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

published on : 6th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9