• Tag results for NPR

ಲಡಾಕ್ ನಲ್ಲಿ ಅಪ್ರಚೋದಿತ ದಾಳಿ ಜಗತ್ತು ಹೇಗೆ ಬದಲಾಗುತ್ತಿದೆ ಎಂಬುದನ್ನು ತೋರಿಸಿಕೊಡುತ್ತಿದೆ: ರಾಜನಾಥ್ ಸಿಂಗ್ 

ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯಲ್ಲಿ ಸೇನಾ ಪಡೆಗಳ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ನಮ್ಮ ಸೇನೆಗೆ ಈಗ ಪರೀಕ್ಷೆಯ ಕಾಲ, ಗಡಿಯಲ್ಲಿ ನಿಂತು ಹೋರಾಟ ಮಾಡುವಾಗ ನಮ್ಮ ಸೈನ್ಯ ಅತ್ಯಂತ ಹೆಚ್ಚಿನ ಅನುಕರಣೀಯ ಧೈರ್ಯ, ಸಾಹಸವನ್ನು ತೋರಿಸಿದ್ದಾರೆ.

published on : 14th December 2020

ಬಂಗಾಳದಲ್ಲಿ ಎನ್ ಆರ್ ಸಿ, ಎನ್ ಪಿಆರ್ ಜಾರಿಗೆ ಅವಕಾಶ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

ರಾಜ್ಯದಲ್ಲಿ ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಜಾರಿಗೆ ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಹೇಳಿದ್ದಾರೆ.

published on : 9th December 2020

2020 ರಲ್ಲಿ ಜನಗಣತಿ, ಎನ್ ಪಿಆರ್ ಪ್ರಕ್ರಿಯೆ ನಡೆಯುವ ಸಾಧ್ಯತೆ  ಕ್ಷೀಣ 

ದೇಶಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪರಿಣಾಮ 2020 ರಲ್ಲಿ ನಿಗದಿಯಾಗಿದ್ದ ಹಲವು ಯೋಜನೆಗಳು ಒಂದು ವರ್ಷದ ಮಟ್ಟಿಗೆ ಮುಂದೂಡಲ್ಪಟ್ಟಿವೆ. ಈ ಪಟ್ಟಿಗೆ ಎನ್ ಪಿಆರ್ ಹಾಗೂ ಜನಗಣತಿಯೂ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳಿವೆ. 

published on : 30th August 2020

ಮನ್‌ಪ್ರೀತ್ ಸೇರಿ ಎಲ್ಲಾ ಹಾಕಿ ಆಟಗಾರರ ಕೋವಿಡ್ ವರದಿ ನೆಗೆಟಿವ್, ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಭಾರತ ಹಾಕಿ ತಡದ ನಾಯಕ ಮನ್‌ಪ್ರೀತ್ ಸಿಂಗ್ ಸೇರಿದಂತೆ ಆರು ಭಾರತೀಯ ಪುರುಷರ ಹಾಕಿ ತಂಡದ ಆಟಗಾರರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದು ಸೋಮವಾರ ಸಂಜೆ ಬೆಂಗಳೂರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

published on : 17th August 2020