- Tag results for NRI Husband
![]() | ಬೆಂಗಳೂರು: ಎನ್ಆರ್ಐ ವರನನ್ನು ಹುಡುಕಲು ಹೋಗಿ 7.23 ಲಕ್ಷ ಕಳೆದುಕೊಂಡ ಮಹಿಳೆಎನ್ಆರ್ಐ ಯುವಕನನ್ನು ಮದುವೆಯಾಗಬೇಕೆಂಬ ಆಸೆಯಿಂದ ಮ್ಯಾಟ್ರಿಮೋನಿಯಲ್ ವೆಬ್ ತಾಣದಲ್ಲಿ ಹುಡುಕಾಟ ನಡೆಸಿದ್ದ 27 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 7.23 ಲಕ್ಷ ರು. ಕಳೆದುಕೊಂಡಿದ್ದಾರೆ. ಮೈತ್ರಿ (ಹೆಸರು ಬದಲಿಸಿದೆ) ವರ್ತೂರು ನಿವಾಸಿಯಾಗಿದ್ದು ಇದೀಗ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಕೋರಿ ಪೋಲೀಸರಿಗೆ ದೂರು ನೀಡಿದ್ದಾರೆ. |