• Tag results for NSA

ವಿಧಾನಸಭೆ ಸಚಿವಾಲಯದ ಹಲವು ಹುದ್ದೆಗಳು ಖಾಲಿ: ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

published on : 18th May 2022

ರಾಜಕಾಲುವೆ ಒತ್ತುವರಿಯಿಂದ ಮಳೆ ಅನಾಹುತ, ಮನೆಗೆ ನೀರು ನುಗ್ಗಿ ಹಾನಿಯಾದವರಿಗೆ 25 ಸಾವಿರ ರೂ. ಪರಿಹಾರ: ಸಿಎಂ ಬೊಮ್ಮಾಯಿ

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಗಂಟೆಗಳ ಕಾಲ ಸುರಿದ 100 ಮಿಲಿ ಮೀಟರ್ ಗೂ ಅಧಿಕ ಮಳೆಯಿಂದ ಆದ ಅವಾಂತರಗಳು ಅಷ್ಟಿಷ್ಟಲ್ಲ, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ.

published on : 18th May 2022

ಪ್ರಚೋದನಕಾರಿ ಭಾಷಣ: ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿಗೆ ಮಧ್ಯಂತರ ಜಾಮೀನು

ಹರಿದ್ವಾರದ ಧರ್ಮ ಸಂಸದ್ ನಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿಗೆ ಮಂಗಳವಾರ ಸುಪ್ರೀಂ ಕೋರ್ಟ್ ಮೂರು ತಿಂಗಳ...

published on : 17th May 2022

ಸುಪ್ರೀಂ ಕೋರ್ಟ್ ವಾಗ್ದಂಡನೆ ಬಳಿಕ 'ದ್ವೇಷ ಭಾಷಣ' ಪ್ರಕರಣದಲ್ಲಿ ದೆಹಲಿ ಪೊಲೀಸರಿಂದ ಮತ್ತೊಮ್ಮೆ ಅಫಿಡವಿಟ್ ಸಲ್ಲಿಕೆ!

ಸುಪ್ರೀಂ ಕೋರ್ಟ್‌ನಿಂದ ವಾಗ್ದಂಡನೆಗೆ ಒಳಗಾಗಿರುವ ದೆಹಲಿ ಪೊಲೀಸರು ದೆಹಲಿ 'ಧರ್ಮ ಸಂಸದ್' ಗೆ ಸಂಬಂಧಿಸಿದಂತೆ ದ್ವೇಷ ಭಾಷಣ ಪ್ರಕರಣದಲ್ಲಿ ಮತ್ತೊಮ್ಮೆ ಹೊಸದಾಗಿ ಅಫಿಡವಿಟ್ ಅನ್ನು ಶನಿವಾರ ಸಲ್ಲಿಸಿದ್ದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

published on : 7th May 2022

ಕಾಸರಗೋಡು: ಮೀನು ಮಾರುಕಟ್ಟೆಯಲ್ಲಿ 200 ಕೆಜಿ ಕೊಳೆತ ಸಾರ್ಡೀನ್ ವಶಕ್ಕೆ ಪಡೆದ ಅಧಿಕಾರಿಗಳು

ಕಾಸರಗೋಡು ಮೀನುಮಾರುಕಟ್ಟೆಯಲ್ಲಿ  ಆಹಾರ ಸುರಕ್ಷತಾ ಇಲಾಖೆಯು ಇಂದು ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ 200 ಕೆಜಿ ಕೊಳೆತ ಸಾರ್ಡೀನ್  ವಶಪಡಿಸಿಕೊಂಡಿದೆ.

published on : 7th May 2022

ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ತಡೆಯಿರಿ: ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಉತ್ತರಾಖಂಡದ ರೂರ್ಕಿಯಲ್ಲಿ ನಡೆದ ಧಾರ್ಮಿಕ ಸಮಾವೇಶವು ಮುಸ್ಲಿಮರನ್ನು ಗುರಿಯಾಗಿಸುವ ದ್ವೇಷ-ಉತ್ಸವವಾಗಿ ಬದಲಾಗಬಾರದು..ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣವನ್ನು ತಡೆಯಿರಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಉತ್ತರಾಖಂಡ ಸರ್ಕಾರಕ್ಕೆ ತಾಕೀತು ಮಾಡಿದೆ.

published on : 26th April 2022

ನವದೆಹಲಿ: ಜಹಂಗೀರ್ ಪುರಿ ಹಿಂಸಾಚಾರ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಐವರ ಬಂಧನ

ದೆಹಲಿಯ ಜಹಂಗೀರ್ ಪುರಿ ಪ್ರದೇಶದಲ್ಲಿ ಶನಿವಾರ ಸಂಭವಿಸಿದ್ದ ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಐವರನ್ನು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 

published on : 19th April 2022

ಮೃತ ಸಂತೋಷ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತನೆ- ಮುಖ್ಯಮಂತ್ರಿ ಬೊಮ್ಮಾಯಿ

 ಕೆ. ಎಸ್. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 15th April 2022

ನ್ಯಾಷನಲ್ ಹೆರಾಲ್ಡ್ ಕೇಸ್: ಖರ್ಗೆ ನಂತರ, ಕಾಂಗ್ರೆಸ್ ಮುಖಂಡ ಪವನ್ ಬನ್ಸಾಲ್ ಇಡಿ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪವನ್ ಕುಮಾರ್ ಬನ್ಸಾಲ್ ಮಂಗಳವಾರ ಇಡಿ ಮುಂದೆ ವಿಚಾರಣೆಗೆ ಹಾಜರಾದರು.

published on : 12th April 2022

24 ಗಂಟೆಯೊಳಗೆ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ

ಘಟನೆ ನಡೆದ 24 ಗಂಟೆಗಳ ಒಳಗಾಗಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ಅನ್ನು ಸಚಿವರು ವಿತರಿಸಿರುವ ಯಶಸ್ವಿ ಕಾರ್ಯ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

published on : 10th April 2022

ಅಮೆರಿಕ: ಜಾರ್ಜ್ ಫ್ಲಾಯ್ಡ್ ಪ್ರತಿಭಟನಾಕಾರರಿಗೆ 106 ಕೋಟಿ ರೂ. ಪರಿಹಾರ ಘೋಷಣೆ; ಪೊಲೀಸರಿಗೆ ಸೋಲು 

ಕೋರ್ಟ್ ವಿಚಾರಣೆಯಲ್ಲಿ ಪೊಲೀಸರು ಅನವಶ್ಯಕವಾಗಿ ಪ್ರತಿಭಟನಾಕಾರರ ಮೇಲೆ ಬಲಪ್ರೋಯೋಗ ನಡೆಸಿರುವುದು ಸಾಬೀತಾಗಿತ್ತು.

published on : 26th March 2022

ಡ್ಯಾನಿಶ್ ಅನ್ಸಾರಿ: ಯೋಗಿ 2.0 ಸರ್ಕಾರದಲ್ಲಿರುವ ಮುಸ್ಲಿಂ ಸಮುದಾಯದ ಏಕೈಕ ಸಚಿವ

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಸಂಪುಟದಲ್ಲಿ ಈ ಬಾರಿ ಮುಸ್ಲಿಂ ಸಮುದಾಯದ ಓರ್ವ ವ್ಯಕ್ತಿಗೆ ಸ್ಥಾನ ಲಭಿಸಿದೆ. 

published on : 25th March 2022

ಪಾವಗಡ ಬಸ್ ಅಪಘಾತ: ಸಂತ್ರಸ್ಥರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ

ಇಂದು ಬೆಳಗ್ಗೆ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಬಸ್ ಅಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

published on : 19th March 2022

ಈ ವರ್ಷ ರಾಜ್ಯಗಳಿಗೆ 53,600 ಕೋಟಿ ರೂ. ಗೂ ಹೆಚ್ಚು ಜಿಎಸ್‌ಟಿ ಪರಿಹಾರ ಬಿಡುಗಡೆ ಮಾಡಬೇಕಿದೆ: ನಿರ್ಮಲಾ ಸೀತಾರಾಮನ್

ಪ್ರಸಕ್ತ ಹಣಕಾಸು ವರ್ಷದಲ್ಲಿ 53,600 ಕೋಟಿ ರೂ.ಗೂ ಹೆಚ್ಚು ಜಿಎಸ್‌ಟಿ ಪರಿಹಾರವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

published on : 15th March 2022

ಆತ್ಮಹತ್ಯೆಗೆ ಶರಣಾದ ಬೀದರ್ ಕೆಕೆಆರ್ ಟಿಸಿ ಚಾಲಕನ ಕುಟುಂಬಕ್ಕೆ ಪರಿಹಾರ, ಸಿಂಧುತ್ವ ಗೊಂದಲ ನಿವಾರಣೆ

ಆತ್ಮಹತ್ಯೆ ಮಾಡಿಕೊಂಡಿರುವ ಚಾಲಕ/ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಓಂಕಾರ್ ರೇವಣ್ಣಪ್ಪ ಶೇರಿಕಾರ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು.

published on : 15th March 2022
1 2 3 4 5 6 > 

ರಾಶಿ ಭವಿಷ್ಯ