• Tag results for NSAs

ಎನ್ಎಸ್ಎ ಸಭೆಯಲ್ಲಿ ಭಾಗಿಯಾಗಲು ಪಾಕಿಸ್ತಾನಕ್ಕೆ ಭಾರತದ ಆಹ್ವಾನ; ಅಫ್ಘಾನಿಸ್ತಾನ ಶಾಂತಿ ಕುರಿತು ಚರ್ಚೆ

ಕಾಬೂಲ್ ಅನ್ನು ತಾಲಿಬಾನ್ ಸ್ವಾಧೀಪಡಿಸಿಕೊಂಡ ಮೇಲೆ ಅಫ್ಘಾನಿಸ್ತಾನದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಫ್ಘಾನಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಮತ್ತು ಪ್ರಾದೇಶಿಕ ಶಕ್ತಿಗಳ ಜತೆ ಚರ್ಚೆ ನಡೆಸಬೇಕೆಂಬ ಆಲೋಚನೆಯನ್ನು ಭಾರತ ಇಟ್ಟುಕೊಂಡಿದೆ.

published on : 17th October 2021

ಶಾಂಘೈ ಸಹಕಾರ ಸಭೆಯಲ್ಲಿ ಭಾರತ-ಪಾಕ್ ಎಸ್ಎಸ್ಎ ಮಟ್ಟದ ಮಾತುಕತೆ ಬಗ್ಗೆ ಪಾಕ್ ಪ್ರತಿಕ್ರಿಯೆ ಹೀಗಿದೆ...

ಜೂನ್ 23-24 ರಂದು ಶಾಂಘೈ ಸಹಕಾರ ಸಭೆ (ಎಸ್ ಸಿಒ) ತಜಕಿಸ್ತಾನದ ದುಶನ್ಬೆ ನಲ್ಲಿ ನಡೆಯಲಿದ್ದು ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ನಡೆಯುವುದರ ಬಗ್ಗೆ ಊಹಾಪೋಗಳು ಇವೆ. 

published on : 20th June 2021

ಅತ್ಯಾಚಾರದಿಂದ ಗರ್ಭಧರಿಸಿದರೂ, ಗರ್ಭಪಾತ ಮಾಡಿಸಿಕೊಳ್ಳುವುದು ಅಪರಾಧ: ಹೊಸ ಕಾನೂನು ಎಲ್ಲಿ ಗೊತ್ತ!

ಅತ್ಯಾಚಾರ, ವೇಶ್ಯಾವಾಟಿಕೆಯ ಕಾರಣಗಳಿಂದ ಗರ್ಭ ಧರಿಸಿದ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳುವುದು ಅಪರಾಧ ಎಂದು ಪರಿಗಣಿಸುವ ಹೊಸ ಮಸೂದೆಗೆ ಗರ್ವನರ್‌ ಅಸ್ಸಾ ಹಚಿನ್ಸನ್ ಮಂಗಳವಾರ ಸಹಿ ಹಾಕಿದ್ದಾರೆ.

published on : 10th March 2021

ರಾಶಿ ಭವಿಷ್ಯ