- Tag results for NSE
![]() | ವಿಚ್ಛೇದನಕ್ಕೆ ಪತಿ-ಪತ್ನಿ ಇಬ್ಬರ ಸಮ್ಮತಿಯೂ ಅಗತ್ಯ: ಹೈಕೋರ್ಟ್ಪರಸ್ಪರ ಸಮ್ಮತಿಯೊಂದಿಗೆ ವಿಚ್ಛೇದನ ಪಡೆಯಲು ಮುಂದಾದ ಸಂದರ್ಭದಲ್ಲಿ ಕೊನೆ ಕ್ಷಣದಲ್ಲಿ ಪತಿ ಅಥವಾ ಪತ್ನಿ ಪೈಕಿ ಯಾರಾದರೂ ಒಬ್ಬರು ಹಿಂದೆ ಸರಿದ ವೇಳೆ ವಿಚ್ಛೇದನಕ್ಕೆ ಅನುಮತಿ ನೀಡಲಾಗದು ಎಂದು ಕೇರಳ ಹೈಕೋರ್ಟ್ ಹೇಳಿದೆ. |
![]() | ಮಾರುಕಟ್ಟೆ ಮೌಲ್ಯಮಾಪನ: 8 ಕಂಪನಿಗಳು ಕಳೆದುಕೊಂಡ ಮೌಲ್ಯ 1.17 ಲಕ್ಷ ಕೋಟಿ!ಕಳೆದ ಒಂದು ವಾರದ ಈಕ್ವಿಟಿ ಟ್ರೆಂಡ್ ನಲ್ಲಿನ ಮಾರುಕಟ್ಟೆ ಮೌಲ್ಯಮಾಪನದಲ್ಲಿ 10 ಮೌಲ್ಯಯುತ ಸಂಸ್ಥೆಗಳ ಪೈಕಿ 8 ಸಂಸ್ಥೆಗಳು ಒಟ್ಟು 1,17,493.78 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿವೆ. |
![]() | ಕಳೆದ 100 ದಿನಗಳಲ್ಲಿ ನಾಲ್ಕನೇ ಬಾರಿ ಮೀನುಗಳ ಸಾವು: ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳ ನಿರ್ಲಕ್ಷತನ ಎಂದ ತಜ್ಞರುಕಳೆದ 4 ತಿಂಗಳಲ್ಲಿ ಬೆಂಗಳೂರಿನಲ್ಲಿ ಕೆರೆಯಲ್ಲಿ ಮೀನುಗಳ ಸಾವಿನ ನಾಲ್ಕನೇ ಪ್ರಕರಣ ವರದಿಯಾಗಿದೆ. ಕೆರೆ ನೀರಿಗೆ ಆಮ್ಲಜನಕ ಸವಕಳಿ ಸೇರಿ ಮೀನುಗಳು ಸಾಯುತ್ತಿವೆ. ಇನ್ನು ಕೆರೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಯುವಲ್ಲಿ ಬಿಡಬ್ಲ್ಯುಎಸ್ ಎಸ್ ಬಿ ವಿಫಲವಾಗಿದೆ ಎಂದು ಪರಿಸರ ಮತ್ತು ಜಲಸಂರಕ್ಷಣೆ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. |
![]() | ಮರಾಠವಾಡದಲ್ಲಿ ಭಾರಿ ಅಕಾಲಿಕ ಮಳೆ; ಸಿಡಿಲು ಬಡಿದು ಓರ್ವ ಸಾವುಮಹಾರಾಷ್ಟ್ರದ ಮರಾಠವಾಡದಲ್ಲಿ ಭಾರಿ ಅಕಾಲಿಕ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 25 ಪ್ರಾಣಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಪಾದಚಾರಿ ಸೇತುವೆ: ಪರಿಸರವಾದಿಗಳು, ಸಂರಕ್ಷಣಾಧಿಕಾರಿಗಳ ಆತಂಕಹೊಸ್ಕೆರಹಳ್ಳಿ ಕೆರೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣದ ಸುದ್ದಿ ವಿವಾದಕ್ಕೆ ಕಾರಣವಾದ ಕೆಲವೇ ದಿನಗಳಲ್ಲಿ, ಮಲ್ಲೇಶ್ವರಂ ಮತ್ತು ಅದರ ಸುತ್ತಮುತ್ತಲಿನ ನಿವಾಸಿಗಳು ಸ್ಯಾಂಕಿ ಟ್ಯಾಂಕ್‌ನಲ್ಲಿ ಬಿಬಿಎಂಪಿಯಿಂದ ಕಾಲು ಸೇತುವೆ ನಿರ್ಮಿಸುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. |
![]() | ವಿತ್ತೀಯ ವರ್ಷದ ಕೊನೆಯ ದಿನ; ಸೆನ್ಸೆಕ್ಸ್ 1 ಸಾವಿರ ಅಂಕ ಏರಿಕೆವಿತ್ತೀಯ ವರ್ಷದ ಕೊನೆಯ ದಿನೇ ಭಾರತೀಯ ಷೇರುಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆದಿದ್ದು, ಸೆನ್ಸೆಕ್ಸ್ 1 ಸಾವಿರ ಅಂಕ ಏರಿಕೆ ಕಂಡಿದೆ. |
![]() | ಬೆಂಗಳೂರು: ಆಟೋ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆರ್ಯಾಪಿಡೋ, ಓಲಾ, ಉಬರ್ ಕಂಪನಿಗಳ ವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ವಿರೋಧಿಸಿ ಆಟೋ ಒಕ್ಕೂಟಗಳು ಸೋಮವಾರ ಕರೆ ನೀಡಿದ್ದ 24 ಗಂಟೆಗಳ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇ-ವೇ ಟೋಲ್: ಎನ್ ಹೆಚ್ಎಐ ಪ್ರತಿಕ್ರಿಯೆ ಕೇಳಿದ ಕರ್ನಾಟಕ ಹೈಕೋರ್ಟ್ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಟೋಲ್ ಸಂಗ್ರಹದ ವಿಚಾರವಾಗಿ 3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಹೆಚ್ಎಐ) ಗೆ ಸೂಚನೆ ನೀಡಿದೆ. |
![]() | 5 ವರ್ಷಗಳ ನಿರಂತರ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಹೈಕೋರ್ಟ್5 ವರ್ಷಗಳ ಲೈಂಗಿಕ ಸಂಬಂಧದ ನಂತರ ಅತ್ಯಾಚಾರ ಮತ್ತು ಕ್ರಿಮಿನಲ್ ನಂಬಿಕೆಯ ಉಲ್ಲಂಘನೆಯ ಆರೋಪದ ವ್ಯಕ್ತಿಯ ವಿರುದ್ಧದ ಆರೋಪವನ್ನು ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. |
![]() | 'ಅರ್ಥವಿಲ್ಲದ ಪ್ರಲಾಪ': ಪ್ರಧಾನಿಗೇ ಮೋದಿ ಫೋಟೋ ಗಿಫ್ಟ್ ಟೀಕಿಸಿದ ಕಾಂಗ್ರೆಸ್ ಗೆ ಕೇಂದ್ರ ತಿರುಗೇಟುಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ ಫೋಟೋವನ್ನೇ ಉಡುಗೊರೆಯಾಗಿ ನೀಡಿರುವುದನ್ನು ಟೀಕಿಸಿದ ಕಾಂಗ್ರೆಸ್ ವಿರುದ್ಧ ಕೇಂದ್ರ ಸರ್ಕಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು,... |
![]() | ಹಣದುಬ್ಬರ ಭೀತಿ: ಸತತ 4ನೇ ದಿನವೂ ಷೇರು ಮಾರುಕಟ್ಟೆ ಕುಸಿತ; ಸೆನ್ಸೆಕ್ಸ್ 927 ಅಂಕ ಕುಸಿತಜಾಗತಿಕ ಹಣದುಬ್ಬರ ಭೀತಿಯ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಸತತ ನಾಲ್ಕನೇ ದಿನವೂ ಕುಸಿತ ಕಂಡಿದ್ದು, ಸೆನ್ಸೆಕ್ಸ್ 927 ಅಂಕ ಕುಸಿತಗೊಂಡಿದೆ. |
![]() | ವನ್ಯಜೀವಿಗಳ ನಿರ್ವಹಣೆಗೆ ಬೇಕಿರುವುದು ವಿಜ್ಞಾನವೇ ಹೊರತು ಭಾವನೆಗಳಲ್ಲ: ಉಲ್ಲಾಸ್ ಕಾರಂತ್ರಾಜ್ಯದಲ್ಲಿ ಮನುಷ್ಯ- ಪ್ರಾಣಿಗಳ ಸಂಘರ್ಷದ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅರಣ್ಯ ಪ್ರದೇಶಗಳು ಕುಸಿತ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮ ಸಂರಕ್ಷಣಾ ಆದ್ಯತೆಗಳ ಮರು ಜೋಡಣೆ ಅಗತ್ಯ ಎನ್ನುತ್ತಾರೆ ಜೀವಶಾಸ್ತ್ರಜ್ಞ ಮತ್ತು ಸಂರಕ್ಷಣಾಧಿಕಾರಿ ಡಾ ಕೆ ಉಲ್ಲಾಸ್ ಕಾರಂತ್. |
![]() | ಎನ್ಎಸ್ಇ ಫೋನ್ ಕದ್ದಾಲಿಕೆ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿತ್ರಾ ರಾಮಕೃಷ್ಣಗೆ ಜಾಮೀನುನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (ಎನ್‌ಎಸ್‌ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. |
![]() | ಷೇರು ವಿಕ್ರಯ ರದ್ದು ಮಾಡಲು ನಿರ್ಧಾರ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ; ರಿಸರ್ವ್ ಬ್ಯಾಂಕ್ ನ ಕಣ್ಣು ಅದಾನಿ ಗ್ರೂಪ್ ಮೇಲೆಅದಾನಿ ಗ್ರೂಪ್ ತನ್ನ ಪ್ರಮುಖ ಸಂಸ್ಥೆಯಾದ ಅದಾನಿ ಎಂಟರ್‌ಪ್ರೈಸಸ್‌ನ 20,000 ಕೋಟಿ ಫಾಲೋ-ಆನ್ ಸಾರ್ವಜನಿಕ ಕೊಡುಗೆಯನ್ನು (FPO) ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ ಬಳಿಕ, ಬ್ಯಾಂಕಿಂಗ್ ಮತ್ತು ಸ್ಟಾಕ್‌ಮಾರ್ಕೆಟ್ ನಿಯಂತ್ರಕರು ಸಂಘಟಿತ ಕಂಪನಿಯ ವಿರುದ್ಧ ಅಕ್ರಮಗಳ ಆರೋಪಗಳ ಬಗ್ಗೆ ಗಮನ ಹರಿಸಿದ್ದಾರೆ. |
![]() | ಸಿದ್ದರಾಮಯ್ಯ ಪರ ಪ್ರಚಾರ: ಕೋಲಾರಕ್ಕೆ ಯತೀಂದ್ರ ಸಿದ್ದರಾಮಯ್ಯ ಭೇಟಿ, ಮಿಶ್ರ ಪ್ರತಿಕ್ರಿಯೆತಮ್ಮ ತಂದೆ ಪರ ಪ್ರಚಾರಕ್ಕೆಂದು ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರು ಮೊದಲ ಬಾರಿಗೆ ಕೋಲಾರಕ್ಕೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. |