- Tag results for NSG
![]() | ತೃತೀಯ ಲಿಂಗಿಗಳನ್ನು ಸೇನೆಯಿಂದ ನಿಷೇಧಿಸುವ ಆದೇಶ ಹಿಂಪಡೆದ ಜೋ- ಬೈಡೆನ್ತೃತೀಯ ಲಿಂಗಿಗಳು ಅಮೆರಿಕ ಸೇನೆಗೆ ಸೇರುವುದನ್ನು ನಿಷೇಧಿಸುವ ನಿಕಟ ಪೂರ್ವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶವನ್ನು ಹಿಂದಕ್ಕೆ ಪಡೆಯುವ ಆದೇಶಕ್ಕೆ ಹಾಲಿ ಅಧ್ಯಕ್ಷ ಜೋ ಬೈಡೆನ್ ಸೋಮವಾರ ಸಹಿ ಹಾಕಿದ್ದಾರೆ. |
![]() | ತೃತೀಯ ಲಿಂಗಿಗಳ ಹಕ್ಕು, ಬದುಕು ರಕ್ಷಣೆ, ಪುನರ್ವಸತಿ ರಾಜ್ಯ ಸರ್ಕಾರಗಳ ಕರ್ತವ್ಯ: ಕೇಂದ್ರ ಗೃಹ ಸಚಿವಾಲಯ ಪತ್ರತೃತೀಯ ಲಿಂಗಿಗಳ ರಕ್ಷಣೆ, ಪುನರ್ವಸತಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಮಾತ್ರವಲ್ಲದೆ, ಅವರ ಅಭಿವೃದ್ಧಿಗೆ ಮುಂದಾಗಬೇಕು, ಈ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ತರಬೇಕು ಎಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಕ್ಕೆ ಕೇಂದ್ರ ಗೃಹ ಸಚಿವಾಲಯ ಪತ್ರ ಬರೆದಿದೆ. |
![]() | ಗ್ರಾಪಂ ಚುನಾವಣೆ: ಮಂಗಳಮುಖಿಗೆ ಗೆಲುವಿನ ಹಾರತೀವ್ರ ಕುತೂಹಲ ಮೂಡಿಸಿದ್ದ ಗ್ರಾಮ ಪಂಚಾಯಿತಿಯ ಚುನಾವಣಾ ಫಲಿತಾಂಶ ಬುಧವಾರ ಹೊರ ಬಿದ್ದಿದ್ದು, ಮತದಾರರು ಮಂಗಳಮುಖಿಗೂ ಆಯ್ಕೆ ಮಾಡುವ ಮೂಲಕ ವಿಜಯದ ಮಾಲೆ ತೊಡಿಸಿದ್ದಾರೆ. |
![]() | ಮಂಡ್ಯ: ಕೀಲಾರ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೃತೀಯ ಲಿಂಗಿ ಪ್ರಫುಲ್ಲಾ ದೇವಿ ಸ್ಪರ್ಧೆಗ್ರಾಮ ಪಂಚಾಯತ್ ಚುನಾವಣಾ ಕಣ ರಂಗೇರುತ್ತಿದ್ದು, ಅಲ್ಲಲ್ಲಿ ಸೀಟುಗಳ ಹರಾಜಾಗುತ್ತಿವೆ ಎಂಬ ಸುದ್ದಿಗಳನ್ನು ಕೇಳುತ್ತಿರುತ್ತೇವೆ. |
![]() | ತುಮಕೂರು: ಸತತ ಎರಡನೇ ಬಾರಿ ಗೆಲುವಿನ ವಿಶ್ವಾಸದಲ್ಲಿ ತೃತೀಯಲಿಂಗಿ ಅಭ್ಯರ್ಥಿ37 ವರ್ಷದ ಫಾಜ್ಲೂನ್ ಗುಬ್ಬಿ ತಾಲೂಕಿನ ಕುನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿ ಚಾಕೇನಹಳ್ಳಿಯಿಂದ ಸ್ಪರ್ಧಿಸಿದ್ದು ಡಿಸೆಂಬರ್ 22ರಂದು ನಡೆಯುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. |
![]() | ಅಮೆರಿಕ ಅಧ್ಯಕ್ಷ ಚುನಾವಣೆ: ಡೆಲವರೆ, ವರ್ಮೊಂಟ್ ಕ್ಷೇತ್ರಗಳಿಂದ ಮೊದಲ ಬಾರಿಗೆ ತೃತೀಯ ಲಿಂಗಿಗಳು ಸೆನೆಟರ್ ಗಳಾಗಿ ಆಯ್ಕೆಅಮೆರಿಕದ ಡೆಲವರೆ ಮತ್ತು ವರ್ಮೊಂಟ್ ಕ್ಷೇತ್ರಗಳಲ್ಲಿ ಡೆಮಾಕ್ರಟಿಕ್ ಪಕ್ಷದ ತೃತೀಯ ಲಿಂಗ ಅಭ್ಯರ್ಥಿಗಳು ಸೆನೆಟರ್ ಗಳಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. |
![]() | ಇದೇ ಮೊದಲು: ಬಿಹಾರ ಚುನಾವಣೆಗೆ ಅಧಿಕಾರಿಯಾಗಿ ತೃತೀಯಲಿಂಗಿ ಮಹಿಳೆ ನೇಮಕಬಿಹಾರ ವಿಧಾನಸಭಾ ಚುನಾವಣೆಗೆ ಅಧಿಕಾರಿಯಾಗಿ ಇದೇ ಮೊದಲ ಬಾರಿಗೆ ಲಿಂಗ ಬದಲಾವಣೆಗೊಂಡ ಮಹಿಳೆಯೊಬ್ಬರನ್ನು ನೇಮಕ ಮಾಡಲಾಗಿದೆ. |
![]() | ಪಂ.ಬಂಗಾಳದ ಖಾಸಗಿ ಬಸ್ ಗಳಲ್ಲಿ ಎರಡು ಸೀಟು ತೃತೀಯ ಲಿಂಗಿಗಳಿಗೆ ಮೀಸಲು: ಒಕ್ಕೂಟದ ನಿರ್ಧಾರಉತ್ತಮ ನಡೆಯೊಂದರಲ್ಲಿ ಪಶ್ಚಿಮ ಬಂಗಾಳದ ಖಾಸಗಿ ಬಸ್ ನಿರ್ವಾಹಕರ ಒಕ್ಕೂಟ ಬಸ್ಸುಗಳಲ್ಲಿ ಎರಡು ಸೀಟುಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿಡಲು ನಿರ್ಧರಿಸಿದೆ. |
![]() | ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳಿಗೆ ಶೀಘ್ರವೇ ಮೀಸಲಾತಿ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸುವ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. |
![]() | ನನ್ನ ರಾಜಕೀಯ ಜೀವನ ನಾಶವಾದರೂ ಸರಿಯೇ, ಲಡಾಖ್ ನಲ್ಲಿ ಚೀನಾ ಅತಿಕ್ರಮಣದ ಬಗ್ಗೆ ಸುಳ್ಳು ಹೇಳುವುದಿಲ್ಲ: ರಾಹುಲ್ ಗಾಂಧಿನನ್ನ ರಾಜಕೀಯ ಜೀವನೇ ನಾಶವಾದರೂ ಸರಿಯೇ ನಾನು ಲಡಾಖ್ ನಲ್ಲಿ ಚೀನಾ ಅತಿಕ್ರಮಣದ ಬಗ್ಗೆ ಸುಳ್ಳು ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ಸಶಸ್ತ್ರ ಪೊಲೀಸ್ ಪಡೆಗಳಿಗೆ ಶೀಘ್ರವೇ ತೃತೀಯಲಿಂಗಿಗಳ ನೇಮಕಕ್ಕೆ ಅವಕಾಶ!?ತೃತೀಯ ಲಿಂಗಿಗಳಿಗೆ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಶೀಘ್ರವೇ ಕಾರ್ಯಸಾಧು ಆಗುವ ಸಾಧ್ಯತೆ ಇದೆ. |