- Tag results for NSO
![]() | ಮಂಸೋರೆ ನಿರ್ದೇಶನದ ಮುಂದಿನ '19.20.21' ಚಿತ್ರದ ಹೊಸ ಫೋಸ್ಟರ್ ಬಿಡುಗಡೆಹರಿವು, ನಾತಿಚರಾಮಿ ಮತ್ತು ಆಕ್ಟ್ 1978 ಸಿನಿಮಾಗಳ ನಿರ್ದೇಶಕ ಮಂಸೋರೆ ಅವರ ಮುಂದಿನ ಸಿನಿಮಾ 19. 20.21 ರ ಫೋಸ್ಟರ್ ವೊಂದು ಸ್ವಾತಂತ್ರೋತ್ಸವ ದಿನದಂದು ಬಿಡುಗಡೆಯಾಗಿದೆ. |
![]() | 2023 ರಿಂದ ಟಾಲ್ಕ್ ಬೇಬಿ ಪೌಡರ್ ಬಂದ್; ಜೋಳದ ಹಿಟ್ಟು ಆಧಾರಿತ ಪೌಡರ್ ಮಾರಾಟ: ಜಾನ್ಸನ್ & ಜಾನ್ಸನ್ ಸಂಸ್ಥೆಜಾನ್ಸನ್& ಜಾನ್ಸನ್ ಬೇಬಿ ಪೌಡರ್ ಮಾರಾಟ 2023 ರಿಂದ ಜಾಗತಿಕವಾಗಿ ಬಂದ್ ಆಗಲಿದೆ. ಸ್ವತಃ ಸಂಸ್ಥೆ ಈ ವಿಷಯವನ್ನು ಸ್ಪಷ್ಟಪಡಿಸಿದೆ. |
![]() | 2 ವಾರಗಳಲ್ಲೂ ಸಂಸತ್ ಕಲಾಪ ಬಲಿ; 32 ಮಸೂದೆಗಳು ಬಾಕಿ!ಸಂಸತ್ ನ ಮುಂಗಾರು ಅಧಿವೇಶನದಲ್ಲಿ ತೀವ್ರ ಗದ್ದಲ ಉಂಟಾಗಿದ್ದು 2 ವಾರಗಳ ಕಾಲವೂ ಸಂಸತ್ ನ ಕಲಾಪಗಳು ವ್ಯರ್ಥವಾಗಿವೆ. |
![]() | 'ರಾಷ್ಟ್ರಪತ್ನಿ' ಹೇಳಿಕೆ: ನಿಲ್ಲದ ಪ್ರತಿಭಟನೆ; ಲೋಕಸಭೆ, ರಾಜ್ಯಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೇಳಿಕೆಗೆ ಪ್ರತಿಪಕ್ಷಗಳು ಮತ್ತು ಬಿಜೆಪಿ ಸದಸ್ಯರು ನಡೆಸಿದ ಪ್ರತಿಭಟನೆಯ ನಡುವೆಯೇ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಆಗಸ್ಟ್ 1ಕ್ಕೆ ಮುಂದೂಡಲಾಯಿತು. |
![]() | ಸದನದಲ್ಲಿ ದುರ್ನಡತೆ: 1 ವಾರದವರೆಗೆ ರಾಜ್ಯಸಭೆ ಕಲಾಪದಿಂದ ವಿಪಕ್ಷಗಳ 19 ಸದಸ್ಯರ ಅಮಾನತು!ಅಮಾನತುಗೊಂಡ ವಿಪಕ್ಷ ಸಂಸದರು ಸದನವನ್ನು ನಡೆಯಲು ಬಿಡದೇ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಇಂದು ಸದನವನ್ನು ಒಂದು ಗಂಟೆ ಮುಂದೂಡಲಾಯಿತು. ಆದರೆ ಪದೇ ಪದೇ ಸದನದಲ್ಲಿ ಗದ್ದಲ, ಕೋಲಾಹಲ ವೆಬ್ಬಿಸಿದ್ದರಿಂದ ರಾಜ್ಯಸಭೆ ಸದನವನ್ನು ನಾಳೆಗೆ ಮುಂದೂಡಲಾಗಿದೆ. |
![]() | ಸಂಸತ್ ಅಧಿವೇಶನ: ಅಗ್ನಿಪಥ್, ಹಣದುಬ್ಬರ, ಜಿಎಸ್ ಟಿ ಕುರಿತು ಕಾಂಗ್ರೆಸ್ ಗದ್ದಲ, ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿಕೆಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ ಟಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗುತ್ತಾ, ಅಡ್ಡಿಪಡಿಸಿದ್ದರಿಂದ ಇಂದಿನಿಂದ ಆರಂಭವಾದ ಮುಂಗಾರು ಅಧಿವೇಶನದ ಮೊದಲ ದಿನದ ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. |
![]() | ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ವಪಕ್ಷ ಸಭೆ: ಪ್ರಧಾನಿ ಮೋದಿ ಗೈರಾಗಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಏನೆಂದರು?ನಾಳೆ ಸಂಸತ್ತಿನ ಮುಂಗಾರು ಅಧಿವೇಶನ(Mansoon session) ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಕರೆದಿತ್ತು. ಮುಂಗಾರು ಅಧಿವೇಶನದಲ್ಲಿ ಹೆಚ್ಚಿನ ಸದಸ್ಯರು ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ, ಕಲಾಪಕ್ಕೆ ಸಹಕರಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು. |
![]() | 'ಅಸಂಸದೀಯ'; ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು: ಕಾಂಗ್ರೆಸ್ ಆಕ್ರೋಶಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರುಹಾಜರಾಗಿದ್ದಕ್ಕೆ ಕಾಂಗ್ರೆಸ್ ಭಾನುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಸಂಸದೀಯ ಅಲ್ಲವೇ ಎಂದು ಕಿಡಿಕಾರಿದೆ. |
![]() | ಸಂಸತ್ ಮುಂಗಾರು ಅಧಿವೇಶನದಲ್ಲಿ ಡಿಜಿಟಲ್ ಮಾಧ್ಯಮ ನಿಯಂತ್ರಿಸುವ ಮಸೂದೆ ಸೇರಿ 23 ಮಸೂದೆ ಮಂಡನೆಮುಂಬರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ, 2022 ಸೇರಿದಂತೆ 24 ಹೊಸ ಮಸೂದೆಗಳನ್ನು ಮಂಡಿಸಲಾಗುತ್ತಿದೆ. |
![]() | ಪ್ರಧಾನಿ ಹುದ್ದೆಗೆ ಯಾರನ್ನು ಬೇಕಾದರೂ ಬೆಂಬಲಿಸಿ, ಆದರೆ ರಿಷಿ ಸುನಕ್ ಬೇಡ: ಬೆಂಬಲಿಗರಿಗೆ ಬೋರಿಸ್ ಜಾನ್ಸನ್ಬ್ರಿಟನ್ ಪ್ರಧಾನಿ ಹುದ್ದೆಗೆ ಪೈಪೋಟಿ ಇನ್ನೂ ತೀವ್ರಗೊಳ್ಳುತ್ತಿದ್ದು, ಯಾರನ್ನು ಬೇಕಾದರೂ ಬೆಂಬಲಿಸಿ ಆದರೆ ರಿಷಿ ಸುನಕ್ ನ್ನು ಬೇಡ ಎಂದು ಬ್ರಿಟನ್ ನ ಹಂಗಾಮಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ. |
![]() | ಸಂಸತ್ ಮುಂಗಾರು ಅಧಿವೇಶನ: ಜುಲೈ 17ಕ್ಕೆ ಸರ್ವ ಪಕ್ಷ ಸಭೆ ಕರೆದ ಸರ್ಕಾರಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಕರೆದಿದೆ. ಅಂದು ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. |
![]() | ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ: ಕೊಡಗು, ಕರಾವಳಿ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ನಾಳೆಯಿಂದ ಎರಡು ದಿನ ಪ್ರವಾಸರಾಜ್ಯದ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಸೇರಿದಂತೆ 10 ಜಿಲ್ಲೆಗಳಲ್ಲಿ ಮಹಾಮಳೆಯಾಗುತ್ತಿದ್ದು, ಅತಿ ಹೆಚ್ಚಿನ ಹಾನಿಯುಂಟಾಗಿರುವ ಜಿಲ್ಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ವತಃ ಭೇಟಿ ನೀಡಲಿದ್ದಾರೆ. |
![]() | ಬೋರಿಸ್ ಜಾನ್ಸನ್ ರಾಜಿನಾಮೆ: ಇಂಗ್ಲೆಂಡ್ ಪ್ರಧಾನಿ ಹುದ್ದೆಗೆ ಭಾರತ ಮೂಲದ ರಿಷಿ ಸುನಕ್ ಪ್ರಬಲ ಪ್ರತಿಸ್ಪರ್ಧಿ!ಅತೀವ ರಾಜಕೀಯ ಬಿಕ್ಕಟ್ಟು ಹಾಗೂ ಸಚಿವರ ಸರಣಿ ರಾಜಿನಾಮೆ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ರಾಜಿನಾಮೆ ನೀಡಲು ಮುಂದಾಗಿದ್ದು, ಮುಂದಿನ ಪ್ರಧಾನಿ ಹುದ್ದೆ ರೇಸ್ ನಲ್ಲಿ ಭಾರತ ಮೂಲದ ರಿಷಿ ಸುನಕ್ ಸೇರಿದಂತೆ ಹಲವರ ಹೆಸರು ಮುಂಚೂಣಿಯಲ್ಲಿದ್ದಾರೆ. |
![]() | ಹುದ್ದೆ ತ್ಯಜಿಸಲು ಬೋರಿಸ್ ಜಾನ್ಸನ್ ಒಪ್ಪಿಗೆ: ಹೊಸ ನಾಯಕನ ಆಯ್ಕೆಯಾಗುವವರೆಗೆ ಇಂಗ್ಲೆಂಡ್ ಪ್ರಧಾನಿಯಾಗಿ ಮುಂದುವರಿಕೆಪ್ರಧಾನ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ದಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. |
![]() | ರಾಜ್ಯದಲ್ಲಿ ಮುಂಗಾರು ಕ್ಷೀಣ: ಜಲ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆನೈರುತ್ಯ ಮುಂಗಾರುವಿನ ಆರಂಭದ ತಿಂಗಳು ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. |