- Tag results for NTR
![]() | ವಿದ್ಯುತ್ ಸರಬರಾಜಿನಲ್ಲಿ ಸ್ಪರ್ಧಾತ್ಮಕತೆ ತರಲು ಖಾಸಗಿ ವಿದ್ಯುತ್ ಸರಬರಾಜು ಕಂಪನಿಗಳು ಅಗತ್ಯ: ಇಂಧನ ಸಚಿವ ಆರ್.ಕೆ.ಸಿಂಗ್ಸರ್ಕಾರವು ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸಲು ಮುಂದಾಗುತ್ತಿಲ್ಲ. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಲು ಸ್ಪರ್ಧೆಯನ್ನು ಬೆಳೆಸಲು ವೇದಿಕೆಯನ್ನು ಸೃಷ್ಟಿಸುತ್ತಿದೆ ಎಂದು ಕೇಂದ್ರ ಇಂಧನ, ನವೀನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ ಸ್ಪಷ್ಟಪಡಿಸಿದ್ದಾರೆ. |
![]() | ಗಾಂಧಿ ಹತ್ಯೆಗೂ ಆರ್ಎಸ್ಎಸ್ಗೂ ಸಂಬಂಧ ಕಲ್ಪಿಸಿದ ಎಚ್ಡಿ.ಕುಮಾರಸ್ವಾಮಿ: ವಿವಾದ ಸೃಷ್ಟಿರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಆರ್ಎಸ್ಎಸ್. ಅವರು ಬ್ರಾಹ್ಮಣರು, ಅವರು ನಮ್ಮ ಸಾಂಪ್ರದಾಯಿಕ ಕರ್ನಾಟಕ ಬ್ರಾಹ್ಮಣರಂತಲ್ಲ, ಎರಡು ಮೂರು ವಿಭಿನ್ನ ರೀತಿಯ ಬ್ರಾಹ್ಮಣರಿದ್ದಾರೆ ಎಂದು ಜೆಡಿಎಸ್ನ ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಅವರು ಭಾನುವಾರ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ. |
![]() | ಅಗ್ನಿವೀರ್ ನೇಮಕಾತಿಯಲ್ಲಿ ಬದಲಾವಣೆ: ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದು, ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ(CEE) ಹಾಜರಾಗಬೇಕು. |
![]() | ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, 3 ವಾರಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ವಿರುದ್ಧದ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. |
![]() | ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರಲು ಎನ್ಇಪಿಗೆ ಆದ್ಯತೆ ನೀಡಲಾಗಿದೆ: ಕೇಂದ್ರದ ಬಜೆಟ್ ಟೀಕಿಸಿದ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿಕೇಂದ್ರ ಬಜೆಟ್'ನಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಬದಲು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ ಎಂದು ಬ್ರೇಕ್ ಥ್ರೂ ಸೈನ್ಸ್ ಸೊಸೈಟಿ (ಬಿಎಸ್ಎಸ್) ಟೀಕಿಸಿದೆ. |
![]() | ಮೌಲ್ಯಮಾಪನ ಕೇಂದ್ರ ಸ್ಥಾಪನೆ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ (2022-23) 5 ಮತ್ತು 8ನೇ ತರಗತಿಗೆ ಮೌಲ್ಯಮಾಪನ ಪರೀಕ್ಷೆ (ಮೌಲ್ಯಾಂಕನ) ನಡೆಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆಯು, ಈ ನಿಟ್ಟಿನಲ್ಲಿ ಮೌಲ್ಯಮಾಪನ ಕೇಂದ್ರಗಳ ಸ್ಥಾಪಸಿರುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. |
![]() | 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳ ಸ್ಥಾಪನೆ- ನಿರ್ಮಲಾ ಸೀತಾರಾಮನ್ದೇಶದ ಯುವ ಜನರಿಗೆ ಅಂತಾರಾಷ್ಟ್ರೀಯ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ 1 ವರ್ಷ ವಿಸ್ತರಣೆ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್ (Budget 2023) ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಐದನೇ ಬಜೆಟ್ ಆಗಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. |
![]() | ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ ವೆಚ್ಚವನ್ನು ಕೇಂದ್ರ ಸರ್ಕಾರದಿಂದ ಭರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ತಿಳಿಸಿದರು. |
![]() | ಸ್ಯಾಂಟ್ರೋ ರವಿ ಕೇಸ್ ತನಿಖಾಧಿಕಾರಿ ಧರ್ಮೇಂದ್ರ ದಿಢೀರ್ ಎತ್ತಂಗಡಿ: ಹಳ್ಳ ಹಿಡಿಯುತ್ತಾ ಪಿಂಪ್ ಪ್ರಕರಣ?ಕಾಟನ್ಪೇಟೆ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಸಹೋದರಿಯರನ್ನು ಬಂಧಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಎಚ್.ಎನ್. ಧರ್ಮೇಂದ್ರ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. |
![]() | ಪಿಎಂ ಕೇರ್ಸ್ ನಿಧಿಗೆ ಆರ್ ಟಿಐ ಕಾಯ್ದೆ ಅನ್ವಯವಾಗಲ್ಲ: ಕೇಂದ್ರ ಸರ್ಕಾರದಿಂದ ದೆಹಲಿ ಹೈಕೋರ್ಟ್ ಗೆ ಮಾಹಿತಿಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ (ಪಿಎಂ ಕೇರ್ಸ್) ನಿಧಿಯು ಸಾರ್ವಜನಿಕ ಪ್ರಾಧಿಕಾರವಲ್ಲ, ಇದು ಮಾಹಿತಿ ಹಕ್ಕು ಕಾಯ್ದೆ ಹಾಗೂ ಅದರ ನಿಬಂಧನೆಗಳ ಅಡಿ ಬರುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ದೆಹಲಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ. |
![]() | ಮೋದಿ-2002 ಗಲಭೆ ಕುರಿತ ಬಿಬಿಸಿ ಡಾಕ್ಯುಮೆಂಟರಿ ಕುರಿತು ರಷ್ಯಾ ಹೇಳಿದ್ದೇನು ಅಂದರೆ...ಪ್ರಧಾನಿ ಮೋದಿ ಹಾಗೂ ಗುಜರಾತ್ ನಲ್ಲಿ 2002 ರಲ್ಲಿ ಸಂಭವಿಸಿದ ಗಲಭೆ ಕುರಿತು ವಿವಾದಾತ್ಮಕ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಿರುವ ಬಿಬಿಸಿ ಬಗ್ಗೆ ರಷ್ಯಾ ಪ್ರತಿಕ್ರಿಯೆ ನೀಡಿದೆ. |
![]() | ಸಂಸತ್ತಿನಲ್ಲಿ ಚೀನಾದ ಅತಿಕ್ರಮಣ ಕುರಿತು ಚರ್ಚಿಸಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರಚೀನಾದ ಅತಿಕ್ರಮಣಕ್ಕೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಚರ್ಚಿಸಲಾಗುವುದಿಲ್ಲ. ಏಕೆಂದರೆ ಅದು ದೇಶದ ಭದ್ರತೆಗೆ ಸಂಬಂಧಿಸಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. |
![]() | ಎರಡನೇ, ಅಂತಿಮ ಸುತ್ತುಗಳಿಗೆ DCET ವೇಳಾಪಟ್ಟಿ ಬಿಡುಗಡೆಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆಯ (ಡಿಸಿಇಟಿ) ಎರಡನೇ ಮತ್ತು ಅಂತಿಮ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | 'ಹಾಲಲ್ಲಾದರು ಹಾಕು,ನೀರಲ್ಲಾದರು ಹಾಕು, ಏನು ಮಾಡಬೇಕೊ ಅಂತಿದೆಯೊ ಅದನ್ನು ಮಾಡು ತಂದೆ ಎಂದು ರಾಯರಲ್ಲಿ ಕೇಳಿಕೊಂಡಿದ್ದೇನೆ': ಅನಿತಾ ಕುಮಾರಸ್ವಾಮಿಹಾಸನದಲ್ಲಿ ಜೆಡಿಎಸ್ ಟಿಕೆಟ್ ನೀಡಿಕೆ ವಿಚಾರವಾಗಿ ಹೆಚ್ ಡಿ ದೇವೇಗೌಡರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಿರುವುದು ಬಹಿರಂಗವಾಗಿರುವಾಗಿರುವುದರ ಮಧ್ಯೆ ಇಂದು ಭಾನುವಾರ ಹೆಚ್ ಡಿ ಕುಮಾರಸ್ವಾಮಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಯವರ ಜೊತೆಗೆ ಮಂತ್ರಾಲಯ ಶ್ರೀ ಗುರು ರಾಘವೇಂದ್ರದ ದರ್ಶನ ಪಡೆದರು. |