• Tag results for N Shashi Kumar

ಫಾಜಿಲ್ ಯಾವುದೇ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರಲಿಲ್ಲ; ಮಂಗಳೂರಿನಲ್ಲಿ 144 ಸೆಕ್ಷನ್‌ ಜಾರಿ: ಪೊಲೀಸ್ ಆಯುಕ್ತ

ಗುರುವಾರ ರಾತ್ರಿ ಸುರತ್ಕಲ್‌ನಲ್ಲಿ ಕೊಲೆಯಾದ ಫಾಜಿಲ್ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶುಕ್ರವಾರ ಹೇಳಿದ್ದಾರೆ.

published on : 29th July 2022

ಸುರತ್ಕಲ್ ಫಾಜಿಲ್ ಕೊಲೆ: 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ; ಹಲವು ಆಯಾಮಗಳಲ್ಲಿ ತನಿಖೆ

ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣ ಸಂಬಂಧ ಪೊಲೀಸರಿಗೆ ಸಿಕ್ಕಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಈ ಕೊಲೆಯ ಹಿಂದೆ ಯಾವುದೇ ಕೋಮು ದ್ವೇಷವಿಲ್ಲ ಮತ್ತು ಇದು ಪ್ರತೀಕಾರದ ಕೊಲೆ ಅಲ್ಲ ಎನ್ನಲಾಗಿದೆ.

published on : 29th July 2022

ಕರಾವಳಿಯಲ್ಲಿ ಮತ್ತೊಂದು ಕೊಲೆ: 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಮದ್ಯದಂಗಡಿ ಬಂದ್!

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಕೊಲೆಯಾದ ಬೆನ್ನಲ್ಲೇ ಮಂಗಳೂರಿನ 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

published on : 28th July 2022

ಮಂಗಳೂರು: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಮತಾಂತರ ಯತ್ನ ಕಾರಣ; ಮಹಿಳೆ ಬಂಧನ!

ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಮತಾಂತರ ಯತ್ನ ನಡೆದಿದೆ. ಈ ಸಂಬಂಧ ನೂರ್ ಜಹಾನ್ ಎಂಬಾಕೆಯನ್ನು ಬಂಧಿಸಲಾಗಿದೆ. 

published on : 11th December 2021

ಮಂಗಳೂರಿನಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ: ಇಬ್ಬರ ಬಂಧನ

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು 'ನೈತಿಕ ಪೊಲೀಸ್ ಗಿರಿ' ಮತ್ತು ನಿಂದಿಸಿದ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

published on : 9th October 2021

ರಾಶಿ ಭವಿಷ್ಯ