- Tag results for Naba Das
![]() | ನಬಾ ದಾಸ್ ಹತ್ಯೆ ಪ್ರಕರಣ: ಸಚಿವರನ್ನು ಹತ್ಯೆ ಮಾಡಲು 3 ತಿಂಗಳಿನಿಂದ ಯೋಜನೆ ರೂಪಿಸಿದ್ದ ಎಎಸ್‌ಐ ಗೋಪಾಲ್ಕ್ರೈಂ ಬ್ರಾಂಚ್ (ಸಿಬಿ) ಗೋಪಾಲ್ ಅವರ ಪೊಲೀಸ್ ಕಸ್ಟಡಿ ಅವಧಿಯ ವಿಚಾರಣೆಯನ್ನು ಮುಂದುವರಿಸುತ್ತಿದ್ದಂತೆ ಆಘಾತಕಾರಿ ಸಂಗತಿಗಳು ಹೊರಬಿದ್ದಿದ್ದು, ಸಚಿವ ನಬಾ ಕಿಸೋರ್ ದಾಸ್ ಹತ್ಯೆಗೆ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ಕೃಷ್ಣ ದಾಸ್ ಮೂರು ತಿಂಗಳಿನಿಂದ ಯೋಜನೆ ರೂಪಿಸಿದ್ದರು ಎಂದು ವರದಿಯಾಗಿದೆ. |
![]() | ಒಡಿಶಾ ಸಚಿವರಿಗೆ ಗುಂಡೇಟು ಹಾರಿಸಿದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ: ಪತ್ನಿ ಹೇಳಿಕೆಒಡಿಶಾ ಆರೋಗ್ಯ ಸಚಿವ ನಬಾ ದಾಸ್‌ಗೆ ಗುಂಡು ಹಾರಿಸಿದ ಸಹಾಯಕ ಸಬ್ ಇನ್‌ಸೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಹೇಳಿದ್ದಾರೆ. |
![]() | ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ಸಚಿವ ನಬ ದಾಸ್ ನಿಧನಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ನಿಧನರಾಗಿದ್ದಾರೆ. |
![]() | ಒಡಿಶಾ ಸಚಿವ ನಬ ದಾಸ್ ಮೇಲೆ 'ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿ', ಗಂಭೀರ ಗಾಯ, ಆಸ್ಪತ್ರೆಗೆ ದಾಖಲುಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. |