- Tag results for Naga chaitanya
![]() | 36ನೇ ಹುಟ್ಟುಹಬ್ಬದಂದು 'ಕಸ್ಟಡಿ' ಫಸ್ಟ್ ಲುಕ್‌ನಲ್ಲಿ ನಾಗ ಚೈತನ್ಯ, ಅಭಿಮಾನಿಗಳು ಫುಲ್ ಖುಷ್ನಟ ಅಕ್ಕಿನೇನಿ ನಾಗ ಚೈತನ್ಯ ಅವರು ಬುಧವಾರ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರ ಮುಂಬರುವ ಸಿನಿಮಾದ 'ಎನ್‌ಸಿ 22' ನಿರ್ಮಾಪಕರು ಅಭಿಮಾನಿಗಳಿಗೆ ಸರ್‌ಪ್ರೈಸ್ ನೀಡಿದ್ದಾರೆ. |
![]() | ನಿಮ್ಮ ಕೆಲಸ ನೋಡಿಕೊಳ್ಳಿ, ಕುಟುಂಬದ ಕಡೆ ಗಮನ ನೀಡಿ: ನಾಗ ಚೈತನ್ಯ- ಶೋಭಿತಾ ರಿಲೇಶನ್‌ಶಿಪ್ ವಿಚಾರಕ್ಕೆ ಸಮಂತಾ ತಿರುಗೇಟು!ನಟಿ ಸಮಂತಾರಿಂದ ವಿಚ್ಛೇದನ ಪಡೆದು ದೂರಾದ ಮೇಲೆ ನಾಗ ಚೈತನ್ಯ ಶೋಭಿತಾ ಧುಲಿಪಲ ಜೊತೆ ಡೇಟ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಾಗ ಚೈತನ್ಯ ಅಥವಾ ಶೋಭಿತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. |
![]() | ವಿಚ್ಛೇದನ ನಂತರ ಸಮಂತಾ ನಡೆಯಿಂದ ಮತ್ತೊಮ್ಮೆ ಅಕ್ಕಿನೇನಿ ಕುಟುಂಬಕ್ಕೆ ಬೇಸರ!ಟಾಲಿವುಡ್‌ನ ಕ್ಯೂಟ್ ಕಪಲ್ ಎನಿಸಿಕೊಂಡಿದ್ದ ಸಮಂತಾ ಹಾಗೂ ನಾಗಚೈತನ್ಯ ಕಳೆದ ಅಕ್ಟೊಬರ್ 2ರಂದು ವಿಚ್ಛೇದನವನ್ನು ಘೋಷಿಸಿ, ತಮ್ಮ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ಈ ವಿಚಾರ ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. |
![]() | ನಾಗ ಚೈತನ್ಯ, ಸಮಂತಾ ವಿಚ್ಛೇದನಕ್ಕೆ ಮೊದಲ ಬಾರಿಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ನಾಗಾರ್ಜುನ!ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ ಕಾರಣ ಏನು ಎಂಬುದು ಇಬ್ಬರು ಮಾತನಾಡಿಲ್ಲ. |
![]() | ಸಮಂತಾ ಜೊತೆಗಿನ ವಿಚ್ಛೇದನ ಬಳಿಕ ನಟ ನಾಗ ಚೈತನ್ಯ ಮೊದಲ ಪ್ರತಿಕ್ರಿಯೆ ಹೀಗಿದೆ!ವಿಚ್ಛೇದನ ವಿಚಾರವಾಗಿ ಇದೇ ಮೊದಲ ಬಾರಿಗೆ ನಟ ನಾಗಚೈತನ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಂಗಾರ್ ರಾಜು ಚಿತ್ರದ ಪ್ರಚಾರದಲ್ಲಿ ಭಾಗವಹಿಸಿದ್ದ ನಾಗಚೈತನ್ಯ ಅವರಿಗೆ ಮಾಧ್ಯಮದವರಿಂದ ವೈಯಕ್ತಿಕ ಪ್ರಶ್ನೆಗಳು ಎದುರಾದವು. |