- Tag results for Nagaland
![]() | ನಾಗಾಲ್ಯಾಂಡ್ ನಾಗರೀಕರ ಹತ್ಯೆ: 21 ಪ್ಯಾರಾ ವಿಶೇಷ ಪಡೆಯ 30 ಯೋಧರ ವಿರುದ್ಧ ಚಾರ್ಜ್ ಶೀಟ್!ಮೇಜರ್ ಶ್ರೇಣಿಯ ಅಧಿಕಾರಿಯೂ ಸೇರಿದಂತೆ 21 ಪ್ಯಾರಾ ವಿಶೇಷ ಪಡೆಯ ಕನಿಷ್ಠ 30 ಯೋಧರ ವಿರುದ್ಧ ನಾಗಲ್ಯಾಂಡ್ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ. |
![]() | ಸೇನೆಯಿಂದ ನಾಗರಿಕರ ಹತ್ಯೆ; ನಾಗಾಲ್ಯಾಂಡ್ನಿಂದ ಎಎಫ್ಎಸ್ಪಿಎ ವಾಪಸ್, ಸಮಿತಿಗೆ ಒಪ್ಪಿಗೆ ನೀಡಿದ ಅಮಿತ್ ಶಾಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು(ಎಎಫ್ಎಸ್ಪಿಎ) ರಾಜ್ಯದಿಂದ ಹಿಂತೆಗೆದುಕೊಳ್ಳುವ ಕುರಿತು ಶೀಘ್ರದಲ್ಲೇ ಸಮಿತಿಯನ್ನು ರಚಿಸಲಾಗುವುದು ಎಂದು ನಾಗಾಲ್ಯಾಂಡ್ ಸರ್ಕಾರ ತಿಳಿಸಿದೆ. |
![]() | ನಾಗಾಲ್ಯಾಂಡ್ ನಲ್ಲಿ ಶೀಘ್ರವೇ ಸೇನೆಗೆ ನೀಡಿರುವ ವಿಶೇಷಾಧಿಕಾರ ಭಾಗಶಃ ತೆರವು!?ನಾಗಾಲ್ಯಾಂಡ್ ಹಾಗೂ ಇತರ ಈಶಾನ್ಯ ರಾಜ್ಯಗಳಲ್ಲಿ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ಭಾಗಶಃ ಹಿಂಪಡೆಯುವುದಕ್ಕೆ ಇರುವ ಸಾಧ್ಯತೆ, ಮಾರ್ಗಗಳನ್ನು ಕೇಂದ್ರ ಸರ್ಕಾರ ಅನ್ವೇಷಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. |
![]() | ನಾಗಾಲ್ಯಾಂಡ್: ಮೊದಲು ನ್ಯಾಯ ಸಿಗಲಿ ಆ ನಂತರ ಪರಿಹಾರ ಸ್ವೀಕರಿಸುತ್ತೇವೆ; ಸೇನೆಯಿಂದ ಹತರಾದವರ ಕುಟುಂಬಗಳ ಒತ್ತಾಯನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಹತ್ಯೆಗೀಡಾದ ವ್ಯಕ್ತಿಗಳ ಕುಟುಂಬ ಸದಸ್ಯರು ಸರ್ಕಾರ ನೀಡಲು ಮುಂದಾಗಿರುವ ಪರಿಹಾರ ಹಣವನ್ನು ನಿರಾಕರಿಸಿದ್ದಾರೆ. |
![]() | ನಾಗಾಲ್ಯಾಂಡ್ ಹತ್ಯೆ: ಬದುಕಿ ಉಳಿದವರ ಸ್ಥಿತಿ ಗಂಭೀರ; ಮಾಧ್ಯಮಗಳೊಂದಿಗೆ ಮಾತನಾಡದಂತೆ ಸಂಬಂಧಿಕರಿಗೆ ಸೂಚನೆನಾಗಾಲ್ಯಾಂಡ್ ನಲ್ಲಿ ಸೇನಾ ದಾಳಿಗೆ ತುತ್ತಾಗಿದ್ದ ಪ್ರಜೆಗಳ ಪೈಕಿ ಬದುಕಿ ಉಳಿದಿದ್ದ ಇಬ್ಬರ ಪರಿಸ್ಥಿತಿ ಈಗ ಗಂಭೀರವಾಗಿದೆ. |
![]() | ನಾಗಾಲ್ಯಾಂಡ್ ನಾಗರಿಕರ ಹತ್ಯೆ: ಹಾರ್ನ್ಬಿಲ್ ಉತ್ಸವ ರದ್ದು, ಸೇನೆಯ ವಿಶೇಷಾಧಿಕಾರ ರದ್ದುಪಡಿಸಲು ಒತ್ತಾಯಭದ್ರತಾ ಪಡೆಗಳು 14 ನಾಗರಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ವಿರೋಧಿಸಿ ಈಗ ನಡೆಯುತ್ತಿರುವ ಪ್ರಖ್ಯಾತ ವಾರ್ಷಿಕ ಹಾರ್ನ್ಬಿಲ್ ಉತ್ಸವವನ್ನು ರದ್ದುಗೊಳಿಸಲು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರ... |
![]() | ನಾಗಾಲ್ಯಾಂಡ್ ನಲ್ಲಿ ಪ್ರಜೆಗಳ ಹತ್ಯೆ: ಮೃತ ದೇಹವನ್ನು ಟಾರ್ಪಲ್ ಅಡಿ ಬಚ್ಚಿಡಲು ಯತ್ನಿಸಿದ್ದ ಸೇನೆ- ಸರ್ಕಾರನಾಗಾಲ್ಯಾಂಡ್ ನಲ್ಲಿ ತಪ್ಪಾಗಿ ಗುರುತಿಸುವಿಕೆಯ ಪರಿಣಾಮ ಉಗ್ರರನ್ನು ಹತ್ಯೆ ಮಾಡುವ ಬದಲು ಪ್ರಜೆಗಳನ್ನು ಕೊಂದಿದ್ದ ಸೇನೆ ವಿಶೇಷ ಪಡೆ ಮೃತದೇಹಗಳನ್ನು ಟಾರ್ಪಾಲ್ ನ ಅಡಿಯಲ್ಲಿ ಬಚ್ಚಿಡಲು ಯತ್ನಿಸಿತ್ತು |
![]() | ಸೇನೆಯಿಂದ 14 ಮಂದಿ ಹತ್ಯೆ; ಎಎಫ್ಎಸ್ ಪಿಎ ರದ್ದತಿಗೆ ನಾಗಾಲ್ಯಾಂಡ್ ಸಿಎಂ ಆಗ್ರಹನಾಗಾಲ್ಯಾಂಡ್ ನಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರವನ್ನು (ಎಎಫ್ಎಸ್ ಪಿಎ) ರದ್ದುಗೊಳಿಸಬೇಕೆಂದು ಸಿಎಂ ನಿಫಿಯು ರಿಯೊ ಆಗ್ರಹಿಸಿದ್ದಾರೆ. |
![]() | ಸೇನೆಯಿಂದ ನಾಗರಿಕರ ಹತ್ಯೆ: ನಾಗಾಲ್ಯಾಂಡ್ಗೆ ಭೇಟಿ ನೀಡಲು ನಾಲ್ವರು ಸದಸ್ಯರ ನಿಯೋಗ ರಚಿಸಿದ ಕಾಂಗ್ರೆಸ್ನಾಗಾಲ್ಯಾಂಡ್ಗೆ ಭೇಟಿ ನೀಡಿ, ಮೋನ್ ಜಿಲ್ಲೆಯಲ್ಲಿ ನಡೆದ ನಾಗರಿಕ ಹತ್ಯೆಗಳ ಕುರಿತು ಒಂದು ವಾರದೊಳಗೆ ವರದಿ ಸಲ್ಲಿಸಲು ಕಾಂಗ್ರೆಸ್ ಸೋಮವಾರ ನಾಲ್ವರು ಸದಸ್ಯರನ್ನೊಳಗೊಂಡ ನಿಯೋಗ ರಚಿಸಿದೆ. |
![]() | ನಾಗಾಲ್ಯಾಂಡ್ ಹತ್ಯೆ ತಪ್ಪಾದ ಗುರುತಿನ ಪ್ರಕರಣ: ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾಸಂಸತ್ ನ ಉಭಯ ಸದನಗಳಲ್ಲಿ ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಪ್ರಜೆಗಳ ಹತ್ಯೆಯಾಗಿರುವ ಪ್ರಕರಣ ಸದ್ದು ಮಾಡುತ್ತಿದ್ದು, ಈ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. |
![]() | ನಾಗಾಲ್ಯಾಂಡ್ ನಾಗರಿಕರ ಹತ್ಯೆ: ಭದ್ರತಾ ಪಡೆಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ ಪೊಲೀಸರುನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಸೇನೆಯ 21ನೇ ಪ್ಯಾರಾ ವಿಶೇಷ ಪಡೆ ವಿರುದ್ಧ ನಾಗಾಲ್ಯಾಂಡ್ ಪೊಲೀಸರು ಸೋಮವಾರ ಕೊಲೆ ಪ್ರಕರಣ ದಾಖಲಿಸಿದ್ದಾರೆ. |
![]() | ಸೈನಿಕರಿಂದ ನಾಗಾಲ್ಯಾಂಡ್ ನಾಗರೀಕರ ಹತ್ಯೆ: ಕೋರ್ಟ್ ಆಫ್ ಎನ್ ಕ್ವೈರಿ ಆದೇಶಿಸಿದ ಭಾರತೀಯ ಸೇನೆ!!ನಾಗಾಲ್ಯಾಂಡ್ ನಲ್ಲಿ ನಡೆದ 14 ಮಂದಿ ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಕೋರ್ಟ್ ಆಫ್ ಎನ್ ಕ್ವೈರಿ (Court of Inquiry)ಗೆ ಆದೇಶ ನೀಡಿದೆ. |
![]() | 'ನಾಗಲ್ಯಾಂಡ್ ನಲ್ಲಿ ನಾಗರಿಕರ ಹತ್ಯೆ ದುರದೃಷ್ಟಕರ', ಹೊಣೆ ಹೊತ್ತುಕೊಂಡ ಸೇನೆ, ಉನ್ನತ ಮಟ್ಟದ ತನಿಖೆಗೆ ಆದೇಶನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ. ದಂಗೆಕೋರರ ಚಲನವಲನದ ಖಚಿತ ಮಾಹಿತಿ ಗುಪ್ತಚರ ಇಲಾಖೆಯಿಂದ ಪಡೆದ ನಂತರ, ತಿರು, ಮೊನ್ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಯಿತು. |
![]() | ನಾಗಾಲ್ಯಾಂಡ್: ಭದ್ರತಾಪಡೆಗಳಿಂದ 13 ನಾಗರಿಕರ ಹತ್ಯೆ, ಹಾರ್ನ್ಬಿಲ್ ಹಬ್ಬ ರದ್ದುಗೊಳಿಸಿದ ಬುಡಕಟ್ಟು ಮಂದಿನಾಗಾಲ್ಯಾಂಡ್ ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರೆಂದು ಭಾವಿಸಿ ಹತ್ಯೆ ಮಾಡಿವೆ. |
![]() | ವಿವಾದಿತ ಗಡಿ ಪ್ರದೇಶದಗಳಿಂದ ಪೊಲೀಸ್ ಸಿಬ್ಬಂದಿ ಹಿಂಪಡೆಯಲು ಅಸ್ಸಾಮ್, ನಾಗಾಲ್ಯಾಂಡ್ ನಿರ್ಧಾರವಿವಾದಿತ ಗಡಿ ಪ್ರದೇಶಗಳಿಂದ ಭದ್ರತಾ ಪಡೆಗಳನ್ನು ಹಿಂಪಡೆಯುವುದಕ್ಕೆ ಅಸ್ಸಾಂ, ನಾಗಾಲ್ಯಾಂಡ್ ನಿರ್ಧರಿಸಿದೆ. |