- Tag results for Nagara Panchami
![]() | ನಾಡಿನೆಲ್ಲೆಡೆ ಇಂದು ನಾಗರ ಪಂಚಮಿ ಸಂಭ್ರಮ, ನಾಗ ಕಲ್ಲಿಗೆ, ಹುತ್ತಕ್ಕೆ ಹಾಲೆರೆಯುವ ಸಂಪ್ರದಾಯಶ್ರಾವಣ ಮಾಸ ಎಂದರೆ ಹಬ್ಬಗಳ ಸಾಲು ಸಾಲು ಆಚರಣೆ ಸಂಭ್ರಮ. ಹೆಂಗಳೆಯರಿಗಂತೂ ಶ್ರಾವಣ ಮಾಸ ಮತ್ತಷ್ಟು ವಿಶೇಷ. ಇಂದು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿ. |
![]() | ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ: ನಾಡಿನಾದ್ಯಂತ ಭಕ್ತರಿಂದ ಆಚರಣೆ, ಅಲ್ಲಲ್ಲಿ ಕೋವಿಡ್ ನಿಯಮ ಉಲ್ಲಂಘನೆನಾಡಿನಾದ್ಯಂತ ಹಿಂದೂ ಭಕ್ತರು ಶುಕ್ರವಾರ ಕೋವಿಡ್-3ನೇ ಅಲೆಯ ಭೀತಿಯ ನಡುವೆ ಶ್ರಾವಣ ಮಾಸದ ಅಣ್ಣ-ತಂಗಿಯರ ಬಾಂಧವ್ಯದ ಬೆಸುಗೆ ಸಂಭ್ರಮಿಸುವ ಮೊದಲ ಹಬ್ಬ ನಾಗರ ಪಂಚಮಿಯನ್ನು ತಮ್ಮದೇ ಆಚರಣೆ ವಿಧಾನಗಳ ಮೂಲಕ ಆಚರಿಸುತ್ತಿದ್ದಾರೆ. |