• Tag results for Nagarahole

ನಾಗರಹೊಳೆಯಲ್ಲಿ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಸಾವು

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನಲ್ಲಿ ಉರುಳಿಗೆ ಸಿಲುಕಿ ಇತ್ತೀಚಿಗೆ ಹತ್ಯೆಯಾದ ಹೆಣ್ಣು ಹುಲಿಯ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಮರಿಯೊಂದು  ಮೃತಪಟ್ಟಿದೆ.

published on : 28th November 2022

ಕಾಡಾನೆ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಸಾವು

ಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ.

published on : 23rd November 2022

ನಾಗರಹೊಳೆಯಲ್ಲಿ ಕಾಣೆಯಾಗಿದ್ದ 3 ಹುಲಿ ಮರಿಗಳು ಪತ್ತೆ: ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ದೃಶ್ಯ ಸೆರೆ

ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳ ದೃಶ್ಯ ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ಸೆರೆಯಾಗಿವೆ.

published on : 17th November 2022

ಕಬಿನಿ ಬಳಿ ಹುಲಿ ಸಾವು: ಮರಿಗಳ ಪತ್ತೆಗೆ ಕರ್ನಾಟಕ ಅರಣ್ಯಾಧಿಕಾರಿಗಳ ಕಾರ್ಯಾಚರಣೆ

ಕಬಿನಿ ಹಿನ್ನೀರಿನಲ್ಲಿ ಹೆಣ್ಣು ಹುಲಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಕರ್ನಾಟಕ ಅರಣ್ಯಾಧಿಕಾರಿಗಳು ಆ ಹುಲಿಯ ಮರಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

published on : 14th November 2022

ಗೇಟ್‌ ಬಂದ್ ಮಾಡುತ್ತೇವೆ: ನಾಗರಹೊಳೆ ಹೊಸ ಸಫಾರಿ ಮಾರ್ಗ ತೆರೆಯದಂತೆ ಕೊಡಗಿನ ರೈತರ ಎಚ್ಚರಿಕೆ

ಕೊಡಗಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹೊಸ ಸಫಾರಿ ಮಾರ್ಗ ಆರಂಭಿಸುವ ಕಾಮಗಾರಿ ಭರದಿಂದ ಸಾಗಿದೆ. 

published on : 27th October 2022

ನಾಗರಹೊಳೆ ಅಭಯಾರಣ್ಯದ ಮೇಟಿಕುಪ್ಪೆಯಲ್ಲಿ ಹುಲಿ ಸಾವು: ಒಂದೇ ತಿಂಗಳಲ್ಲಿ ಎರಡು ವ್ಯಾಘ್ರ ಸಾವು

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ(ಹೆಚ್ ಡಿ ಕೋಟೆ ತಾಲ್ಲೂಕು) ಮೇಟಿಕುಪ್ಪೆ ಗ್ರಾಮದಲ್ಲಿ ಹುಲಿಯೊಂದು ಮೃತಪಟ್ಟ ವರದಿಯಾಗಿದೆ. ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಬೇಕಾಗಿದೆ. 

published on : 11th June 2022

ಇದು ನನ್ನ ಕಾಡು.. ಇದರ ರಕ್ಷಣೆ ನನ್ನ ಜವಾಬ್ದಾರಿ: ಹುಲಿ ಗಣತಿಯ ಭಾಗವಾಗಿರುವ 25 ವರ್ಷದ ಅರಣ್ಯ ಸಿಬ್ಬಂದಿಯ ಹೆಮ್ಮೆಯ ಮಾತು!

ಇದು ನನ್ನ ಕಾಡು.. ಇದರ ರಕ್ಷಣೆ ನನ್ನ ಜವಾಬ್ದಾರಿ ಎಂದು ರಾಷ್ಟ್ರೀಯ ಹುಲಿ ಗಣತಿಯ ಭಾಗವಾಗಿರುವ 25 ವರ್ಷದ ಅರಣ್ಯ ಸಿಬ್ಬಂದಿಯೊಬ್ಬರು ಹೇಳಿದ್ದಾರೆ.

published on : 24th January 2022

ಹುಣಸೂರು: ಜನರ ಕಲ್ಲೇಟಿಗೆ ಹೆದರಿ ನಾಲೆಗಿಳಿದು ಪರದಾಡಿದ ಕಾಡಾನೆಗಳು, ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಪಾರು

ಆಹಾರವನ್ನು ಆರಸಿ ನಾಡಿಗೆ ಬಂದಿದ್ದ ಆನೆಗಳು ಜನರ ಕಾಟದಿಂದ ತಪ್ಪಿಸಿಕೊಳ್ಳಲು ಹೋಗಿ ನಾಲೆಗೆ ಬಿದ್ದು ಪರದಾಡಿದ ಘಟನೆ ನಾಗರಹೊಳೆ ಸಮೀಪದ ಹುಣಸೂರಿನಲ್ಲಿ ನಡೆದಿದೆ.

published on : 10th January 2022

ರಾಶಿ ಭವಿಷ್ಯ