• Tag results for Nagarahole Tiger Reserve

ಇದು ನನ್ನ ಕಾಡು.. ಇದರ ರಕ್ಷಣೆ ನನ್ನ ಜವಾಬ್ದಾರಿ: ಹುಲಿ ಗಣತಿಯ ಭಾಗವಾಗಿರುವ 25 ವರ್ಷದ ಅರಣ್ಯ ಸಿಬ್ಬಂದಿಯ ಹೆಮ್ಮೆಯ ಮಾತು!

ಇದು ನನ್ನ ಕಾಡು.. ಇದರ ರಕ್ಷಣೆ ನನ್ನ ಜವಾಬ್ದಾರಿ ಎಂದು ರಾಷ್ಟ್ರೀಯ ಹುಲಿ ಗಣತಿಯ ಭಾಗವಾಗಿರುವ 25 ವರ್ಷದ ಅರಣ್ಯ ಸಿಬ್ಬಂದಿಯೊಬ್ಬರು ಹೇಳಿದ್ದಾರೆ.

published on : 24th January 2022

ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಗೆ ಗ್ರಾಮಸ್ಥರಿಂದ ಕಾಟ, ಆಕ್ರೋಶಿತ ಆನೆಯಿಂದ ರಂಪಾಟ, ವಾಹನಗಳು ಛಿದ್ರ!!

ಕಾಡಿನಿಂದ ದಾರಿ ತಪ್ಪಿ ನಾಡಿಗೆ ಆಗಮಿಸಿದ್ದ ಕಾಡಾನೆಯೊಂದನ್ನು ಓಡಿಸುವ ಭರದಲ್ಲಿ ಸ್ಥಳೀಯರು ಆನೆಗೆ ಹಿಂಸೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

published on : 7th December 2021

ಅಂತಾರಾಷ್ಟ್ರೀಯ ಹುಲಿ ದಿನಾಚರಣೆ: ನಾಗರಹೊಳೆ ಅಭಯಾರಣ್ಯಕ್ಕೆ ಹೊಸ ಲೋಗೋ

ರಾಜ್ಯದ ಎರಡು ಮೀಸಲು ಅರಣ್ಯ ಪ್ರದೇಶಗಳಿಗೆ ಈ ವರ್ಷದ ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಅತ್ಯಂತ ಮಹತ್ವದ್ದಾಗಿದ್ದು, ರಾಜ್ಯದ ನಾಗರಹೊಳೆ ಹುಲಿ ಸಂರಕ್ಷಿತ (ಎನ್ಟಿಆರ್) ಪ್ರದೇಶಕ್ಕೆ ಹೊಸ ಲೋಗೋ ನೀಡಲಾಗಿದ್ದು, ಅಂತೆಯೇ ಬಂಡೀಪುರ ಹುಲಿ ಮೀಸಲು ಸಂರಕ್ಷಿತ ಪ್ರದೇಶಕ್ಕೆ  ಜಾಗತಿತ ಗುಣಮಟ್ಟದ ಮಾನ್ಯತೆ ನೀಡಲಾಗಿದೆ.

published on : 31st July 2021

ರಾಶಿ ಭವಿಷ್ಯ