• Tag results for Nagarahole Tiger Reserve

ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಗೆ ಗ್ರಾಮಸ್ಥರಿಂದ ಕಾಟ, ಆಕ್ರೋಶಿತ ಆನೆಯಿಂದ ರಂಪಾಟ

ಮೈಸೂರಿನ ಹುಣಸೂರು-ಹೆಚ್​​.ಡಿ. ಕೋಟೆ ರಸ್ತೆಯಲ್ಲಿರುವ ಗುರುಪುರ ಟಿಬೇಟಿಯನ್​​​ ಕ್ಯಾಂಪ್​​ ರಸ್ತೆಗೆ ನಾಗರಹೊಳೆ ಅರಣ್ಯದಿಂದ ಕಾಡಾನೆ ಬಂದಿದ್ದು, ಹೀಗೆ ಬಂದ ಆನೆಯನ್ನು ಮತ್ತೆ ಕಾಡಿಗೆ ಅಟ್ಟುವ ಭರದಲ್ಲಿ ಸ್ಥಳೀಯರು ಅದಕ್ಕೆ ಹಿಂಸೆ ನೀಡಿದ್ದಾರೆ.

published on : 7th December 2021

ರಾಶಿ ಭವಿಷ್ಯ