- Tag results for Nagashekar
![]() | ಸಂಜು ವೆಡ್ಸ್ ಗೀತಾ II ಚಿತ್ರೀಕರಣದಲ್ಲಿ ನಿರ್ದೇಶಕ ನಾಗಶೇಖರ್ ಬ್ಯುಸಿ; ಮುಂದಿನ ವರ್ಷ ಚಿತ್ರ ಬಿಡುಗಡೆಗೆ ಸಿದ್ಧತೆ!ನಿರ್ದೇಶಕ ನಾಗಶೇಖರ್ ಸದ್ಯ ನಟ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಂಜು ವೆಡ್ಸ್ ಗೀತಾ II ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಕನಕಪುರ ರಸ್ತೆಯಲ್ಲಿರುವ ಫಾರ್ಮ್‌ಹೌಸ್‌ವೊಂದರಲ್ಲಿ ಚಿತ್ರೀಕರಣ ನಡೆಯುತ್ತಿದೆ. |
![]() | ಸಂಜು ವೆಡ್ಸ್ ಗೀತಾ II ಚಿತ್ರದ ಮತ್ತೊಬ್ಬ ನಾಯಕನಾಗಿ ಮೈನಾ ಖ್ಯಾತಿಯ ನಟ ಚೇತನ್ ಆಯ್ಕೆ?ನಿರ್ದೇಶಕ ನಾಗಶೇಖರ್ ತಮ್ಮ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ II ಸಿನಿಮಾದ ಕೆಲಸ ಪ್ರಾರಂಭಿಸಿದ್ದಾರೆ. ಈ ಯೋಜನೆಯ ಇತ್ತೀಚಿನ ಅಪ್‌ಡೇಟ್ಸ್ ಪ್ರಕಾರ, ಸಂಜು ವೆಡ್ಸ್ ಗೀತಾ II ನಲ್ಲಿ ಪ್ರಮುಖ ಪಾತ್ರಕ್ಕಾಗಿ ನಾಗಶೇಖರ್ ಅವರು ಮೈನಾ ಚಿತ್ರಕ್ಕೆ ಹೆಸರುವಾಸಿಯಾದ ನಟ ಚೇತನ್ ಅವರನ್ನು ಬೆಳ್ಳಿತೆರೆಗೆ ಮರಳಿ ಕರೆತರುತ್ತಿದ್ದಾರೆ ಎನ್ನಲಾಗಿದೆ. |
![]() | ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಚಿತ್ರದಿಂದ ರಮ್ಯಾ ಔಟ್; ನಾಯಕಿಯಾಗಿ ರಚಿತಾ ರಾಮ್ ಫಿಕ್ಸ್ಸಂಜು ವೆಡ್ಸ್ ಗೀತಾ 2 ಚಿತ್ರಕ್ಕಾಗಿ ನಿರ್ದೇಶಕ ನಾಗಶೇಖರ್ ಮತ್ತು ರಚಿತಾ ರಾಮ್ ಮಾತುಕತೆ ನಡೆಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು ಮತ್ತು ಇದೀಗ ಆ ಸುದ್ದಿ ನಿಜವಾಗಿದೆ. ಚಿತ್ರದಲ್ಲಿ ನಟ ಶ್ರೀನಗರ ಕಿಟ್ಟಿಯೊಂದಿಗೆ ರಚಿತಾ ಇದೇ ಮೊದಲ ಬಾರಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ. |
![]() | ಸಂಜು ವೆಡ್ಸ್ ಗೀತಾ 2 ಗೆ ಹೊಸ ನಾಯಕಿ; ರಚಿತಾ ರಾಮ್ ಜೊತೆಗೆ ನಿರ್ದೇಶಕ ನಾಗಶೇಖರ್ ಮಾತುಕತೆ; ರಮ್ಯಾ ಔಟ್?ನಿರ್ದೇಶಕ ನಾಗಶೇಖರ್ ಇತ್ತೀಚೆಗೆ ಸಂಜು ವೆಡ್ಸ್ ಗೀತಾ 2 ಸಿನಿಮಾ ಮಾಡುವುದಾಗಿ ಘೋಷಿಸಿದರು. 'ಲೈಫ್ ಈಸ್ ಬ್ಯೂಟಿಫುಲ್' ಎಂಬ ಅಡಿಬರಹವಿರುವ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಮೂಲ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ರಮ್ಯಾ ಎರಡನೇ ಭಾಗದಲ್ಲಿ ಪ್ರೆಸೆಂಟರ್ ಆಗಿರಲಿದ್ದಾರೆ. |
![]() | ಸಂಜು ವೆಡ್ಸ್ ಗೀತಾ 2 ಸಿನಿಮಾ ಘೋಷಣೆ: ಶ್ರೀನಗರ ಕಿಟ್ಟಿ ಜೊತೆಗೆ ರಮ್ಯಾ? ನಿರ್ದೇಶಕ ನಾಗಶೇಖರ್ ಹೇಳಿದ್ದೇನು?ಸ್ಯಾಂಡಲ್‌ವುಡ್ ನಟ ಶ್ರೀನಗರ ಕಿಟ್ಟಿ ಹುಟ್ಟುಹಬ್ಬದ ನಿಮಿತ್ತ ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಅಧಿಕೃತ ಘೋಷಣೆ ಮಾಡಿದೆ ಚಿತ್ರತಂಡ. |
![]() | ಗಾಯಕಿ ಮಂಗ್ಲಿ ಈಗ 'ಪಾದರಾಯ' ನಾಯಕಿ: ಸಿನಿಮಾಗಾಗಿ ನಾಗಶೇಖರ್ 42 ದಿನಗಳ ವ್ರತ!ಗಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಮಂಗ್ಲಿ, ಮೊದಲ ಬಾರಿಗೆ ನಾಯಕಿಯಾಗಿ ಪ್ರವೇಶ ಮಾಡುತ್ತಿದ್ದಾರೆ. ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ನಿರ್ದೇಶನದಲ್ಲಿ ಮೂಡಿ ಬರಲಿರುವ ಪಾದರಾಯ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. |
![]() | ಡಾರ್ಲಿಂಗ್ ಕೃಷ್ಣ ಅಭಿಮಾನಿಗಳಿಗೆ ದಸರಾ ಗಿಫ್ಟ್: 'SriKrishna@gmail.com' ಅಕ್ಟೋಬರ್ 14 ರಂದು ತೆರೆಗೆನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಮತ್ತು ಭಾವನಾ ನಟನೆಯ ಶ್ರೀಕೃಷ್ಣಅಟ್ ಜಿಮೇಲ್ ಡಾಟ್ ಕಾಮ್ ಸಿನಿಮಾ ದಸರಾ ಸಂಭ್ರಮದಂದು ಅಂದರೆ ಅಕ್ಟೋಬರ್ 14 ರಂದು ರಿಲೀಸ್ ಆಗಲಿದೆ. |