- Tag results for Nagesh
![]() | ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಡಿಸಿಎಂ ಡಿ.ಕೆ ಶಿವಕುಮಾರ್ ರಾಜ್ಯದಲ್ಲಿ ‘ಸೋನಿಯಾ ಶಿಕ್ಷಣ ನೀತಿ’ ಜಾರಿಗೆ ತರಲಿದ್ದಾರಾ?ರಾಷ್ಟ್ರೀಯ ಶಿಕ್ಷಣ ನೀತಿಯನ್ನು ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಉಪ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್‌ಇಪಿ ಸೋನಿಯಾ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಹೊರಟಿದ್ದಾರೆಯೇ ? ಎಂದು ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪ್ರಶ್ನಿಸಿದ್ದಾರೆ. |
![]() | ಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸ್: ನೋಂದಾಯಿತ ಸಂಸ್ಥೆಗಳು ವಿವಿ ಜೊತೆ ಒಡಂಬಡಿಕೆಗೆ ಅವಕಾಶ -ಪ್ರೊ. ನಾಗೇಶ್ ವಿ.ಬೆಟ್ಟಕೋಟೆಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ ಮತ್ತು ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ನಡೆಸಲು ಅನುವಾಗುವ ನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರೆತಿದೆ ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗ |
![]() | ಬೆಂಗಳೂರು: ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರ ಪುತ್ರ ಅರುಣ್ ಅವಧಾನಿ (41) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರುಣ್ ಅವಧಾನಿ ಪತ್ನಿ, ಪುತ್ರ ಸೇರಿ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. |
![]() | ಪಠ್ಯ ಪುಸ್ತಕ ಪರಿಷ್ಕರಣೆ: ಹಿಂದೂ ವಿರೋಧಿ ಸಿದ್ದರಾಮಯ್ಯ ಸರ್ಕಾರ- ಬಿಸಿ ನಾಗೇಶ್ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಖಂಡಿಸಿದ್ದಾರೆ. ಚಕ್ರವರ್ತಿ ಸೂಲೆಬೆಲೆ, ವೀರ ಸಾವರ್ಕರ್ ಪಠ್ಯವನ್ನು ತೆಗೆಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ನಿರ್ಧಾರಕ್ಕೂ ಮುನ್ನ ಮಾಹಿತಿ ನೀಡಿ; ಬಿಜೆಪಿ ಆಗ್ರಹಶಾಲಾ ಪಠ್ಯಪುಸ್ತಕಗಳಲ್ಲಿ ಬದಲಾವಣೆ ತರಲು ರಾಜ್ಯ ಸರಕಾರ ಮುಂದಾಗಿದೆ. ಬದಲಾವಣೆ ಮಾಡುವುದೇ ಆದರೆ, ಸಾರ್ವಜನಿಕವಾಗಿ ಮಾಹಿತಿ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ. |
![]() | ಬೆಳಗಾವಿ ಗ್ರಾಮಾಂತರದಲ್ಲಿ ಹೆಸರಿಗಷ್ಟೇ 'ಮುನ್ನೋಳ್ಕರ್' ಬಿಜೆಪಿ ಕ್ಯಾಂಡಿಡೇಟ್: ಹೆಬ್ಬಾಳ್ಕರ್- ಸಾಹುಕಾರ್ ನೇರಾ ನೇರ ಫೈಟ್!ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅಭೂತಪೂರ್ವ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ, ಆದರೆ ಹೆಬ್ಬಾಳ್ಕರ್ ಸೋಲಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. |
![]() | ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್ ನಿಷೇಧ, ನಿಷೇಧಾಜ್ಞೆ ಜಾರಿ, ಆಲ್ ದಿ ಬೆಸ್ಟ್ ಮಕ್ಕಳೇ..ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಮಾರ್ಚ್ 9 ಗುರುವಾರ ಆರಂಭವಾಗುತ್ತಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ. |
![]() | ಹಿಜಾಬ್ ಧರಿಸಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ಇಲ್ಲ; ಹೊಸ ಶಾಲೆಗಳ ಆರಂಭಕ್ಕೆ ಎನ್ ಒಸಿಗೆ ಸಚಿವರ ಬಳಿ ಬರಬೇಕಿಲ್ಲ: ಬಿ ಸಿ ನಾಗೇಶ್ಕರ್ನಾಟಕದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ (Hijab) ಧರಿಸುವುದಕ್ಕೆ ನಿಷೇಧ ಹೇರಿರುವ ರಾಜ್ಯ ಸರ್ಕಾರದ ಆದೇಶದ ವಿರುದ್ಧ ವಿದ್ಯಾರ್ಥಿನಿಯರ ಸಮೂಹ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಬರುವ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು. |
![]() | ಸಾತ್ವಿಕ ಆಹಾರದ ಬಗ್ಗೆ ಚಿಂತನೆಗಳಿಲ್ಲ ಆದರೆ, ಮುಂದಿನ ವರ್ಷದಿಂದ ಹೆಚ್ಚು ಮೊಟ್ಟೆ ನೀಡಲು ನಿರ್ಧಾರ: ಸಚಿವ ಬಿಸಿ ನಾಗೇಶ್ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಆದರೆ, ಸಾತ್ವಿಕ ಆಹಾರ ವಿತರಣೆಯ ಬಗ್ಗೆ ಯಾವುದೇ ಚಿಂತನೆಗಳು ನಡೆದಿಲ್ಲ. ಮುಂದಿನ ವರ್ಷದಿಂದ ಹೆಚ್ಚು ದಿನ ಮೊಟ್ಟೆ ನೀಡಲು ಉತ್ಸುಕರಾಗಿದ್ದೇವೆಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಸೋಮವಾರ ಹೇಳಿದರು. |
![]() | ಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು: ಸಚಿವ ಬಿಸಿ.ನಾಗೇಶ್ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 'ಒಂದು ಅಂಕ' ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು. |
![]() | ಅಮೃತ ಗ್ರಾಮೀಣ ವಸತಿ ಯೋಜನೆಯಿಂದ ಕೊಡಗು ನಿರಾಶ್ರಿತರಿಗೆ ಸೂರು: ಬಿ.ಸಿ.ನಾಗೇಶ್ಕೊಡಗು ಜಿಲ್ಲೆಯ ಒಟ್ಟು 12 ಗ್ರಾ.ಪಂ.ಗಳನ್ನು ಅಮೃತ ಗ್ರಾಮ ಪಂಚಾಯಿತಿ ಎಂದು ಗುರುತಿಸಲಾಗಿದ್ದು, ಈ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಹಂತದಲ್ಲಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು. |
![]() | ಫೆಬ್ರವರಿಗೆ ರಾಜ್ಯದ ಅಂಗನವಾಡಿಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್ರಾಜ್ಯಾದ್ಯಂತ ಸುಮಾರು 400 ರಿಂದ 500 ಆಯ್ದ ಶಾಲೆಗಳಲ್ಲಿ ಫೆಬ್ರವರಿಯ ಆರಂಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್‌ಇಪಿ) ಅನ್ನು ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಜಾರಿಗೆ ತರಲಾಗುವುದು ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. |
![]() | ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಸ್ಥಗಿತ: ಶಿಕ್ಷಣ ಸಚಿವರಿಗೆ ಜೆಡಿಎಸ್ ತರಾಟೆರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ನಿಲ್ಲಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ. |
![]() | ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ, ಪಕ್ಷೇತರ ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಹೆಸರಾಗಿದ್ದ ಕಡೂರಿನ ಮಾಜಿ ಶಾಸಕ ವೈ ಎಸ್ವಿ ದತ್ತಾ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದತ್ತಾ ಅವರು ಜೆಡಿಎಸ್ ಜೊತೆಗಿನ ಧೀರ್ಘಕಾಲದ ಸಂಬಂಧ ತೊರೆದು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. |
![]() | ಫೆಬ್ರುವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಸಚಿವ ನಾಗೇಶ್ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. |