• Tag results for Nagpur

ಅಪ್ರಾಪ್ತೆ ಮೇಲೆ ಅತ್ಯಾಚಾರ; ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದಲು ಆರೋಪಿ ತಾಯಿ ಒತ್ತಾಯ

ತಾಯಿ-ಮಗ ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗಾಗಿ ಪ್ರಕರಣ ದಾಖಲಾಗಿದೆ ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

published on : 12th September 2022

'ಹಾಳು ಬಾವಿಗೆ ಬೀಳುತ್ತೇನೆಯೇ ಹೊರತು ಕಾಂಗ್ರೆಸ್ ಸೇರುವುದಿಲ್ಲ': ನಿತಿನ್ ಗಡ್ಕರಿ

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಸರಿಯಿಲ್ಲ.. ಹೀಗಾಗಿ ನಾನು ಹಾಳು ಬಾವಿಗೆ ಬೀಳುತ್ತೇನೆಯೇ ಹೊರತು ಆ ಪಕ್ಷವನ್ನು ಸೇರುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

published on : 29th August 2022

ದುಷ್ಟ ಶಕ್ತಿಗಳನ್ನು ಓಡಿಸಲೆಂದು 5 ವರ್ಷದ ಮಗುವನ್ನು ಥಳಿಸಿ ಕೊಂದ ಪೋಷಕರು!

ದುಷ್ಟಶಕ್ತಿಗಳನ್ನು ಓಡಿಸಲೆಂದು ಮಾಟಮಂತ್ರ ಮಾಡುತ್ತಿದ್ದ ಪೋಷಕರು ತಮ್ಮ ಐದು ವರ್ಷದ ಬಾಲಕಿಯನ್ನು ಹೊಡೆದು ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಭಾನುವಾರ ನಡೆದಿದೆ.

published on : 7th August 2022

ನಾಗ್ಪುರ: ಕುಟುಂಬ ಸಮೇತ ಕಾರಿಗೆ ಬೆಂಕಿ ಹಚ್ಚಿ ಉದ್ಯಮಿ ತಾನೂ ಸಾವು

ಆರ್ಥಿಕ ಸಂಕಷ್ಟದಿಂದಾಗಿ ಕಂಗೆಟ್ಟಿದ್ದ ಉದ್ಯಮಿಯೊಬ್ಬರು ಕಾರಿನಲ್ಲಿದ್ದ ತಮ್ಮ ಇಡೀ ಕುಟುಂಬಕ್ಕೆ ಬೆಂಕಿ ಹಾಕಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

published on : 20th July 2022

ಮಳೆಯ ಮಧ್ಯೆ ಸೇತುವೆ ದಾಟುವಾಗ ಕೊಚ್ಚಿಹೋದ ಕಾರು; ಮೂವರ ಸಾವು, ಮೂವರು ನಾಪತ್ತೆ

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ನಾಗ್ಪುರದ ಸವ್ನೆರ್ ತೆಹ್ಸಿಲ್‌ನಲ್ಲಿ ಭಾರೀ ಮಳೆಯ ನಡುವೆ ಸೇತುವೆಯನ್ನು ದಾಟುವಾಗ ಕಾರು ಕೊಚ್ಚಿಹೋಗಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

published on : 13th July 2022

ಭಗತ್ ಸಿಂಗ್, ಶ್ರೀ ನಾರಾಯಣ ಗುರು ಪಠ್ಯ ತೆಗೆದಿರುವುದು 'ನಾಗ್ಪುರ ಶಿಕ್ಷಣ ನೀತಿ'ಯ ಭಾಗ: ಡಿ.ಕೆ.ಶಿವಕುಮಾರ್

ನಾರಾಯಣ ಗುರು ಮತ್ತು ಭಗತ್ ಸಿಂಗ್ ಅವರ ಪಠ್ಯವನ್ನು ಶಾಲಾ ಪಠ್ಯದಿಂದ ಹೊರಗಿಟ್ಟಿರುವ ಕುರಿತು ರಾಜ್ಯ ಸರ್ಕಾರವನ್ನು ಖಂಡಿಸಿರುವ ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು, ಇದು ರಾಜ್ಯದಲ್ಲಿ ‘ನಾಗ್ಪುರ ಶಿಕ್ಷಣ ನೀತಿ’ ಅನುಷ್ಠಾನದ ಪರಿಣಾಮವಾಗಿದೆ ಎಂದು ಗುರುವಾರ ಹೇಳಿದ್ದಾರೆ.

published on : 20th May 2022

ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಬೆಳಕಿಗೆ ಬರುತ್ತದೆ: ರಾಷ್ಟ್ರಪತಿ ಕೋವಿಂದ್

ಶಿಕ್ಷಣ ಸಂಸ್ಥೆಗಳು ಕೇವಲ ಔಪಚಾರಿಕ ಶಿಕ್ಷಣವನ್ನು ನೀಡುವುದಲ್ಲದೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುತ್ತವೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಹೇಳಿದ್ದಾರೆ.

published on : 8th May 2022

ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಶ್ರೀಲಂಕಾ ಹೈ ಕಮಿಷನರ್ ಭೇಟಿ

ಭಾರತದಲ್ಲಿರುವ ಲಂಕಾ ಹೈಕಮಿಷನರ್ ಮಿಲಿಂದಾ ಮೊರಾಗೋಡಾ ಫೆ.24 ರಂದು ನಾಗ್ಪುರದಲ್ಲಿರುವ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. 

published on : 24th February 2022

ನೆರೆಯ ಮಹಿಳೆ ಮಾತು ನಿಲ್ಲಿಸಿದ್ದಕ್ಕೆ ವಿವಾಹಿತ ಪುರುಷ ಆತ್ಮಹತ್ಯೆ!

 ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ 47 ವರ್ಷದ ವಿವಾಹಿತ ವ್ಯಕ್ತಿಯೊಬ್ಬ 37 ವರ್ಷದ ಮಹಿಳೆ ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ನಂತರ ಆಕೆಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದು, ನಂತರ  ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

published on : 15th February 2022

ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ವಿಜಯದಶಮಿ ಉತ್ಸವ ಕಾರ್ಯಕ್ರಮದ ತಮ್ಮ ಭಾಷಣದಲ್ಲಿ ಅಫ್ಘಾನಿಸ್ತಾನ, ತಾಲೀಬಾನ್, ಚೀನಾ-ಪಾಕಿಸ್ತಾನದ ಮೈತ್ರಿಯ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. 

published on : 15th October 2021

ಬಾಂಗ್ಲಾ ವಿಮಾನ ಹಾರಾಟದ ವೇಳೆ ಪೈಲಟ್ ಗೆ ಹೃದಯಾಘಾತ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಅದೇ ವಿಮಾನದ ಮತ್ತೊಬ್ಬ ವಿಮಾನ ಚಾಲಕ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪರಿಸ್ಥಿತಿ ವಿವರಿಸಿ ಸಹಾಯ ಯಾಚಿಸಿದ್ದ.

published on : 27th August 2021

ಭಾರತ ಶಕ್ತಿ, ಸಾಮರ್ಥ್ಯ ಮತ್ತು ವ್ಯಾಪ್ತಿಯಲ್ಲಿ ಚೀನಾಕ್ಕಿಂತ ದೊಡ್ಡದಾಗಿರಬೇಕು: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ತನ್ನ ಶಕ್ತಿ, ಸಾಮರ್ಥ್ಯ ಮತ್ತು ವ್ಯಾಪ್ತಿಯಲ್ಲಿ ಚೀನಾಕ್ಕಿಂತ ದೊಡ್ಡದಾಗಿರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

published on : 25th October 2020

ರಾಶಿ ಭವಿಷ್ಯ