- Tag results for Name Changing
![]() | ಹೆಸರು ಬದಲಾಯಿಸುವುದರಿಂದ ದೇಶದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ: ಮಾಯಾವತಿರಾಷ್ಟ್ರಪತಿ ಭವನದ ಪ್ರಸಿದ್ಧ ‘ಮೊಘಲ್ ಉದ್ಯಾನ’ವನ್ನು 'ಅಮೃತ್ ಉದ್ಯಾನ' ಎಂದು ಮರುನಾಮಕರಣ ಮಾಡಿದ ಒಂದು ದಿನದ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಹೆಸರುಗಳನ್ನು ಬದಲಾಯಿಸುವ ಮೂಲಕ ದೇಶದ ಮತ್ತು ಅದರ ಜನರ 'ಸಮಸ್ಯೆಗಳು' ನಿವಾರಣೆಯಾಗುತ್ತವೆಯೇ ಎಂದು ಕೇಳಿದರು. |