- Tag results for Namma Metro
![]() | ವೈಟ್‌ಫೀಲ್ಡ್- ಕೆಆರ್ ಪುರ ಮಾರ್ಗ: ಹೆಚ್ಚಿನ ಸಂಖ್ಯೆಯಲ್ಲಿ ಮೆಟ್ರೋ ಬಳಕೆಯಿಂದ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ!ವೈಟ್‌ಫೀಲ್ಡ್ ಕಾಡುಗೋಡಿಯಿಂದ ಕೆಆರ್ ಪುರದವರೆಗಿನ ಮೆಟ್ರೋ ಸೇವೆ ಸದ್ಯ ವಾತಾವರಣದ ಮೇಲೆ ತಮ್ಮ ಪ್ರಭಾವವನ್ನು ಬೀರಲು ಪ್ರಾರಂಭಿಸಿದೆ. |
![]() | ಕೆಲವರ್ಷಗಳಲ್ಲಿ ನಮ್ಮ ಮೆಟ್ರೋ ಬೃಹತ್ ಜಾಲ; ಭಾರತದಲ್ಲೇ ಅತಿದೊಡ್ಡದು: ಬಿಎಂಆರ್'ಸಿಎಲ್ ಎಂಡಿ ಅಂಜುಮ್ ಪರ್ವೇಜ್ (ಸಂದರ್ಶನ)ಬೆಂಗಳೂರು ಎಂಬ ಮಾಯಾಲೋಕಕ್ಕೆ ನಮ್ಮ ಮೆಟ್ರೋ ರೈಲು ಸೇರ್ಪಡೆಗೊಂಡು ಹಲವು ವರ್ಷಗಳು ಕಳೆದಿದ್ದು, ನಮ್ಮ ಮೆಟ್ರೋ ನಗರದ ಜನತೆಯ ಮನಗೆದ್ದಿದೆ. ನಗರದ ಜೊತೆ ಜೊತೆಗೆ ನಮ್ಮ ಮೆಟ್ರೋ ಕೂಡ ಅಗಾಧವಾಗಿ ಬೆಳೆಯ ತೊಡಗಿದೆ. |
![]() | ಬೆಂಗಳೂರು ಮೆಟ್ರೊ ಕಾಮಗಾರಿಗೆ ಕುಶಲ ಕಾರ್ಮಿಕರಿಗೆ ಕೊರತೆ!ನಗರದಾದ್ಯಂತ ನಮ್ಮ ಮೆಟ್ರೊ ಕಾಮಗಾರಿಗೆ ಬಡಗಿಗಳು, ಮೇಸ್ತ್ರಿಗಳು ಮತ್ತು ಬಾರ್ ಬೆಂಡಿಂಗ್ ಕೆಲಸ ಮಾಡುವ ಕಾರ್ಮಿಕರ ತೀವ್ರ ಕೊರತೆಯನ್ನು ಎದುರಿಸುತ್ತಿವೆ, ಇದು ಹಲವು ಮೆಟ್ರೊ ಮಾರ್ಗಗಳಲ್ಲಿ ಕೆಲಸದ ವೇಗವನ್ನು ನಿಧಾನಗೊಳಿಸುತ್ತಿದೆ ಎಂದು ಬಿಎಂಆರ್‌ಸಿಎಲ್ ಉನ್ನತ ಅಧಿಕಾರಿಗಳು ಮತ್ತು ಯೋಜನಾ ಗುತ್ತಿಗೆದಾರರು ಹೇಳಿದ್ದಾರೆ. |
![]() | ಯುಪಿಎಸ್ ಸಿ ಪರೀಕ್ಷೆ: ಭಾನುವಾರ ಬೆಳಿಗ್ಗೆ 6 ರಿಂದಲೇ ಮೆಟ್ರೋ ರೈಲುಗಳ ಸಂಚಾರಮೇ 28 ರಂದು ಭಾನುವಾರ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿರುವುದರಿಂದ ಅಂದು ಮೆಟ್ರೋ ರೈಲುಗಳ ಸಂಚಾರ ಬೆಳಿಗೆ 6 ಗಂಟೆಯಿಂದಲೇ ಪ್ರಾರಂಭವಾಗಲಿವೆ. |
![]() | ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಿನ ಮೆಟ್ರೋ ಸಂಚಾರ ಜುಲೈ 15ರಿಂದ ಆರಂಭವೈಟ್ಫೀಲ್ಡ್ಗೆ ನೇರ ಮೆಟ್ರೋ ರೈಲು ಸಂಚಾರಕ್ಕೆ ತೊಡಕಾಗಿರುವ ಬೆಂಗಳೂರಿನ ಬಹು ನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಿನ ಮೆಟ್ರೋ ಕಾರ್ಯಾಚರಣೆಯನ್ನು ಜುಲೈ 15 ರಂದು ತೆರೆಯಲು ಬಿಎಂಆರ್‌ಸಿಎ ಸಿದ್ಧವಾಗಿದೆ. |
![]() | ವಿಧಾನಸಭೆ ಚುನಾವಣೆ: ಪ್ರಯಾಣಿಕರ ಅನುಕೂಲಕ್ಕೆ ಮೇ 10ಕ್ಕೆ ಮೆಟ್ರೊ ರೈಲು ಸಂಚಾರ ಅವಧಿ ವಿಸ್ತರಣೆಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಪ್ರಯುಕ್ತ ಮೇ 10ರಂದು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ. |
![]() | ಬಿಸಿಲಿನ ಝಳದಿಂದ ರೈಲು ಹಳಿಗೆ ಹೊಂದಿಕೊಂಡಿರುವ ರಬ್ಬರ್‌ಗೆ ಬೆಂಕಿ; 15 ನಿಮಿಷ ನಮ್ಮ ಮೆಟ್ರೋ ಸಂಚಾರ ಸ್ಥಗಿತ!ಮೆಟ್ರೋ ಹಳಿಗೆ ಹೊಂದಿಕೊಂಡಂತೆ ಇರುವ ರಬ್ಬರ್‌ಗೆ ಬೆಂಕಿ ಹೊತ್ತುಕೊಂಡ ಕಾರಣ ನೇರಳೆ ಮಾರ್ಗದಲ್ಲಿ ಸುಮಾರು 15 ನಿಮಿಷಗಳ ಕಾಲು ರೈಲು ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆಗೀಡಾದರು. ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ರೈಲುಗಳ ಸಂಚಾರದಲ್ಲಿ 30 ನಿಮಿಷಗಳವರೆಗೆ ವಿಳಂಬ ಉಂಟಾಯಿತು. |
![]() | ವೈಟ್‌ಫೀಲ್ಡ್-ಕೆಆರ್ ಪುರಂ ನಡುವೆ ನಮ್ಮ ಮೆಟ್ರೋ ಸೇವೆ ಮಾರ್ಚ್ 25ಕ್ಕೆ ಲೋಕಾರ್ಪಣೆ?ಮಾರ್ಚ್ 25ಕ್ಕೆ ಬಹು ನಿರೀಕ್ಷಿತ ವೈಟ್‌ಫೀಲ್ಡ್-ಕೆಆರ್ ಪುರಂ ಮಾರ್ಗದ ಮೆಟ್ರೋ ಸೇವೆ ಲೋಕಾರ್ಪಣೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಈ ಮಾರ್ಗದಲ್ಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಪೂರ್ಣಗೊಂಡಿದೆ. |
![]() | ನಮ್ಮ ಮೆಟ್ರೋ ಮಾರ್ಗಗಳಲ್ಲಿ ಸುರಕ್ಷತೆ ಕ್ರಮಗಳ ಕುರಿತು IISc ತಂಡದಿಂದ ಪರಿಶೀಲನೆ!ಮುಂಬರುವ ಮೂರು ಮಾರ್ಗಗಳ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ಬಿಎಂಆರ್ಸಿಎಲ್ IISc ಯ ತಂಡವೊಂದನ್ನು ನಿಯೋಜಿಸಿದೆ. |
![]() | ನಮ್ಮ ಮೆಟ್ರೋ: ಸುರಂಗ ಕೊರೆಯುವ ಬೃಹತ್ ಯಂತ್ರಗಳ ನಿಯಂತ್ರಿಸುವ ದಿಟ್ಟ ಮಹಿಳೆಯರು ಇವರು!ಬದಲಾಗುತ್ತಿರುವ ಪ್ರಪಂಚದಲ್ಲಿ ಮಹಿಳೆಯರು ಕೇವಲ ಮನೆಗೆ ಅಥವಾ ಉದ್ಯೋಗಕ್ಕಷ್ಟೇ ಸೀಮಿತರಾಗಿಲ್ಲ, ಸಮಾಜ ಸೇವೆ ಮತ್ತು ದೇಶ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ತಂತ್ರಜ್ಞಾನ ಹಾಗೂ ಡಿಜಿಟಲ್ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. |
![]() | ವೈಟ್‌ಫೀಲ್ಡ್ ಲೈನ್‌ನ 12 ನಿಲ್ದಾಣಗಳ ಸುತ್ತ ಐದು ಕಿ.ಮೀವರೆಗೆ ಫೀಡರ್ ಬಸ್ ಸೇವೆ, ಕೆಲವು ನಿಲ್ದಾಣಗಳ ಮರುನಾಮಕರಣವೈಟ್ಫೀಲ್ಡ್-ಕೆಆರ್ ಪುರಂ ಸ್ಟ್ರೆಚ್‌ನ ರೀಚ್-I ವಿಸ್ತರಣೆಯನ್ನು ಮುಂದಿನ ತಿಂಗಳು ಪ್ರಾರಂಭಿಸಲಾಗುವುದು. ಈ ಬೆನ್ನಲ್ಲೇ, ಬಿಎಂಆರ್‌ಸಿಎಲ್ ಎಲ್ಲಾ 12 ನಿಲ್ದಾಣಗಳ ಸುತ್ತಲೂ ಕನಿಷ್ಠ 5 ಕಿಮೀವರೆಗೆ ಫೀಡರ್ ಬಸ್ ಸೇವೆಗಳನ್ನು ಒದಗಿಸಲು ಬಿಎಂಟಿಸಿಯೊಂದಿಗೆ ಕೆಲಸ ಮಾಡುತ್ತಿದೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ: ಕಬ್ಬಿಣದ ತುಂಡು ಬಿದ್ದು ಕಾರು ಜಖಂಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಅಪಘಾತಗಳ ಸರಣಿ ಮುಂದುವರೆದಿದ್ದು, ಮೆಟ್ರೋ ನಿಲ್ದಾಣದ ಮೇಲಿಂದ ಕಬ್ಬಿಣದ ಸರಳು ಬಿದ್ದು ಕಾರು ಜಖಂಗೊಂಡಿರುವ ಘಟನೆ ವರದಿಯಾಗಿದೆ. |
![]() | ವೈಟ್‌ಫೀಲ್ಡ್ ಮೆಟ್ರೊ: ಅಧಿಕಾರಿಗಳಿಂದ ಸುರಕ್ಷತೆ ಪರಿಶೀಲನೆ ಕಾರ್ಯ ಆರಂಭವೈಟ್ಫೀಲ್ಡ್ನಿಂದ ಕೆಆರ್ ಪುರಂವರೆಗಿನ 13.71 ಕಿ.ಮೀ ಉದ್ದದ ವಿಸ್ತೃತ ಪರ್ಪಲ್ ಲೈನ್‌ನಲ್ಲಿ ಮೆಟ್ರೋ ಕಾರ್ಯಾಚರಣೆ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು 3 ದಿನಗಳ ಪರಿಶೀಲನೆ ಕಾರ್ಯವನ್ನು ಬುಧವಾರ ಆರಂಭಿಸಿದ್ದಾರೆ. |
![]() | ಮೆಟ್ರೋ ರೈಲಿನ ಹಳಿ ದಾಟಲು ಮುಂದಾದ ಇಬ್ಬರು ಪ್ರಯಾಣಿಕರು, 10 ನಿಮಿಷ ಸೇವೆಗೆ ಅಡ್ಡಿಮಹಾಕವಿ ಕುವೆಂಪು ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ಇಬ್ಬರು ಮೆಟ್ರೋ ಪ್ರಯಾಣಿಕರು ಮೆಟ್ರೋ ರೈಲು ಹಳಿಗಳ ಮೇಲೆ ದಾಟಲು ಯತ್ನಿಸಿದರು. ಇದರಿಂದಾಗಿ ಶನಿವಾರ 10 ನಿಮಿಷಗಳ ಕಾಲ ಗ್ರೀನ್ ಲೈನ್‌ನಲ್ಲಿ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿತು. |
![]() | ಬೆಂಗಳೂರು ಮೆಟ್ರೋ ಹಳಿಯಲ್ಲಿ ಬಿರುಕು: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ, ತಡವಾಗಿ ವಿಷಯ ಬಹಿರಂಗ!ಬೆಂಗಳೂರಿನ ನಮ್ಮ ಮೆಟ್ರೋ ರೈಲು ಮಾರ್ಗದಲ್ಲಿ ಹಳಿ ಬಿರುಕು ಬಿಟ್ಟಿದ್ದು, ಮೆಟ್ರೋ ಸಂಚಾರದಲ್ಲಿ ಸ್ವಲ್ಪವೇ ಅಂತರದಲ್ಲಿ ಬೃಹತ್ ಅನಾಹುತ ನಡೆಯುವುದು ತಪ್ಪಿದಂತಾಗಿದೆ. ಹಳಿ ಬಿರುಕು ಬಿಟ್ಟ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. |