• Tag results for Namo

ಪ್ರಧಾನಿ ಮೋದಿ ಹುಟ್ಟುಹಬ್ಬ: 'ನಮೋ ಬಗ್ಗೆ ತಿಳಿಯಿರಿ' ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ ಬಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೇ ಹುಟ್ಟಹಬ್ಬ ಹಿನ್ನೆಲೆಯಲ್ಲಿ ಬಿಜೆಪಿಯು ‘ನಮೋ ಬಗ್ಗೆ ತಿಳಿಯಿರಿ’ ರಸಪ್ರಶ್ನೆ ಸ್ಪರ್ಧೆಯನ್ನು ಗುರುವಾರ ಆಯೋಜಿಸಿದೆ. 

published on : 17th September 2020

ಮಹಾಮಾರಿ ಕೊರೋನಾಗೆ ಟಿಎಂಸಿ ಶಾಸಕ ಬಲಿ: ಸಿಎಂ ಮಮತಾ ಬ್ಯಾನರ್ಜಿ ಸಂತಾಪ

ಕೊರೋನಾ ಮಹಾಮಾರಿ ವೈರಸ್'ಗೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ತಮೋನಾಶ್ ಘೋಷ್ (60) ಬಲಿಯಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಸಂತಾಪ ಸೂಚಿಸಿದ್ದಾರೆ. 

published on : 24th June 2020

ಮನ ಮೋಹನ್ ಸಿಂಗ್ ಆರೋಗ್ಯ ಸ್ಥಿರ, ಚಿಕಿತ್ಸೆಗೆ ಸ್ಪಂದನೆ: ಏಮ್ಸ್ ವೈದ್ಯರು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸ್ (ಏಮ್ಸ್) ಆಸ್ಪತ್ರೆ ಮೂಲಗಳು ತಿಳಿಸಿದೆ.

published on : 11th May 2020

ಕೊರೋನಾ ಸಂದರ್ಭದಲ್ಲೂ ಬಿಜೆಪಿ ದ್ವೇಷ, ಕೋಮು ಭಾವನೆ ಕೆರಳಿಸುವ ಕಾರ್ಯ ಮುಂದುವರೆಸಿದೆ: ಸೋನಿಯಾ ಗಾಂಧಿ

ದೇಶದಲ್ಲಿ ಕೊರೋನಾ ವೈರಸ್ ದಾಳಿಯ ಸಂದರ್ಭದಲ್ಲಿಯೂ ಬಿಜೆಪಿ ದ್ವೇಷ ಬಿತ್ತುವ ಹಾಗೂ ಕೋಮು ಬಾವನೆ ಕೆರಳಿಸುವ ತನ್ನ ಕೆಲಸವನ್ನು ಮುಂದುವರೆಸಿದೆ. ದೇಶ ಒಟ್ಟಾಗಿರುವಾಗ ಬಿಜೆಪಿ ಕೋಮು ವಿಭಜನೆಯ ವಿಷ ಬೀಜವನ್ನು ಬಿತ್ತುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

published on : 23rd April 2020

ಪೂರ್ವ-ಪಶ್ಚಿಮ ಮೆಟ್ರೋ ಉದ್ಘಾಟನೆಗೆ ಮಮತಾಗಿಲ್ಲ ಆಹ್ವಾನ, ಟಿಎಂಸಿಯಿಂದ ಬಹಿಷ್ಕಾರ

ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ ಉದ್ಘಾಟನೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆಹ್ವಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ಇದನ್ನು ಖಂಡಿಸಿ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಪ್ರತಿಭಟನೆ ಮಾಡಲು ನಿರ್ಧರಿಸಿದೆ.

published on : 13th February 2020

ಸಿಎಎ ವಿರೋಧಿ ಪ್ರತಿಭಟನಾಕಾರರು-ತೃಣಮೂಲ ಬೆಂಬಲಿಗರ ಘರ್ಷಣೆ, ಗುಂಡೇಟಿಗೆ ಇಬ್ಬರು ಬಲಿ

ಸಿಟಿಜನ್ ಫೋರಮ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗುಂಡೇಟಿನಿಂದ ಸತ್ತು ಇತರ ಮೂವರು ಗುಂಡೇಟಿನಿಂದ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆ ಜಲಂಗಿಯಲ್ಲಿ  ನಡೆದಿದೆ.

published on : 29th January 2020

ನಮೋ ಚಿತ್ರದ ಏಳು ಹಾಡುಗಳ ಗುಚ್ಚ ಬಿಡುಗಡೆ

ಹೊಸಬರೆ ಸೇರಿ ಮಾಡಿರುವ ನಮೋ ಚಿತ್ರ ಶೀರ್ಷಿಕೆ ಮೂಲಕವೇ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಇನ್ನು ಚಿತ್ರದ ಟೀಸರ್, ಹಾಡುಗಳ ಬಿಡುಗಡೆ ನಂತರ ಇದೀಗ ಒಟ್ಟಾರೆ ಏಳು ಹಾಡುಗಳ ಜ್ಯೂಕ್ ಬಾಕ್ಸ್ ಅನ್ನು ಚಿತ್ರ ತಂಡ ರಿಲೀಸ್ ಮಾಡಿದೆ.

published on : 14th January 2020

ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳ ಸಭೆ: ಮಮತಾ ಬ್ಯಾನರ್ಜಿಯಂತೆ ಕಾಂಗ್ರೆಸ್ ಗೆ 'ಕೈ'ಕೊಟ್ಟ ಬಿಎಸ್ ಪಿ 

ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ದೇಶಾದ್ಯಂತ ಪ್ರತಿಭಟನೆ ಮತ್ತು ವಿಶ್ವವಿದ್ಯಾಲಯಗಳಲ್ಲಿ ನಡೆದ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಸೋಮವಾರ ಕರೆದಿರುವ ವಿರೋಧ ಪಕ್ಷಗಳ ಸಭೆಗೆ ಬಹುಜನ ಸಮಾಜ ಪಕ್ಷ ಕೂಡ ಗೈರಾಗುವ ಸಾಧ್ಯತೆಯಿದೆ.

published on : 13th January 2020

ಪೌರತ್ವ ಪ್ರತಿಭಟನೆ: ನಾಳೆ ಲಖನೌಗೆ ಟಿಎಂಸಿ ನಿಯೋಗ ಭೇಟಿ, ಮೃತರ ಕುಟುಂಬಕ್ಕೆ ಸಾಂತ್ವನ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

published on : 21st December 2019

ಬಂಗಾಳಿ ನಟಿ, ಟಿಎಂಸಿ ಸಂಸದೆ ನುಸ್ರತ್ ಜಹಾನ್ ಆಸ್ಪತ್ರೆಗೆ ದಾಖಲು

ಬಂಗಾಳಿ ನಟಿ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಉಸಿರಾಟದ ತೊಂದರೆಯ ಕಾರಣ್ ಕೋಲ್ಕತ್ತಾ ನಗರದ ಖಾಸಗಿ ಆಸ್ಪತ್ರೆಗೆ  ದಾಖಲಾಗಿದ್ದಾರೆ.   

published on : 18th November 2019

ಪ್ರಧಾನಿ ಮೋದಿಗಾಗಿ ವಿಶೇಷ ನಮೋ ಥಾಲಿ ಸಿದ್ಧಪಡಿಸಿದ ಅಮೆರಿಕಾದ ಬಾಣಸಿಗ!

ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಅಮೆರಿಕಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ತಂಗಿರುವ ಹೋಟೆಲ್ ವೊಂದರ ಬಾಣಸಿಗ  ಮೋದಿಗಾಗಿ ವಿಶೇಷ ಆಹಾರವನ್ನು ತಯಾರಿಸಿದ್ದಾರೆ.

published on : 22nd September 2019

ಅಪ್‌ಡೇಟ್‌ ಆದ ಪ್ರಧಾನಿಯವರ ನಮೋ ಅಪ್ಲಿಕೇಶನ್, ಮೋದಿ ಜನ್ಮದಿನಕ್ಕೆ ಹೊಸ ಫೀಚರ್ ಗಳೊಡನೆ ನಮೋ ಆಪ್!

ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಅಪ್ಲಿಕೇಶನ್ ನಮೋ ಆಪ್‌ ಅಪ್‌ಡೇಟ್‌ ಆಗಿದೆ. ಉತ್ತಮ, ವೇಗಯುತ ಮತ್ತು ವಿಶೇಷ ವಿಷಯಕ್ಕೆ ಸುಲಭವಾಗಿ ಪ್ರವೇಶಿಸಲು ಇದು ಅನುವು ಮಾಡಿಕೊಡಲಿದ್ದು, ಈ ಅನುಭವಕ್ಕಾಗಿ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ.

published on : 16th September 2019

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳದ ಆಡಳಿರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖಂಡನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮುರ್ಷಿದಾಬಾದ್....

published on : 6th August 2019

ಬಾಲಿವುಡ್ ನಟಿಗೆ 'ಪ್ಲೀಸ್ ನನ್ನ ಜೊತೆ ಸೆಕ್ಸ್ ಮಾಡ್ತೀರಾ'? ಎಂದು ಕೇಳಿದ ಭೂಪ!

ಖ್ಯಾತ ನಟಿಯರಿಗೆ ಅಶ್ಲೀಲವಾಗಿ ಮೆಸೇಜ್ ಮಾಡುವ ಗೀಳು ಜಾಸ್ತಿಯಾಗುತ್ತಿದ್ದು ಬಾಲಿವುಡ್ ನಟಿ, ಗಾಯಕಿಯೊಬ್ಬರಿಗೆ ವ್ಯಕ್ತಿಯೋರ್ವ ಪ್ಲೀಸ್ ನನ್ನ ಜೊತೆ ಸೆಕ್ಸ್ ಮಾಡ್ತೀರಾ ಎಂದು ಕೇಳಿದ್ದಾನೆ.

published on : 27th July 2019

ಹಣಕಾಸು ಸಚಿವೆ ನಿರ್ಮಲಾ ರಿಂದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಭೇಟಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ದೆಹಲಿಯಲ್ಲಿ ಗುರುವಾರ ಮಾಜಿ...

published on : 27th June 2019
1 2 3 >