- Tag results for Nandamuri Balakrishna
![]() | ಮತ್ತೆ ವಿಲನ್ ಆದ ದುನಿಯಾ ವಿಜಯ್, ತೆಲುಗಿಗೆ 'ಬ್ಲಾಕ್ ಕೋಬ್ರಾ' ಎಂಟ್ರಿತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107ನೇ ಚಿತ್ರದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗಿದೆ. ಪವರ್ ಫುಲ್ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾದಲ್ಲಿ ನಂದಮೂರಿ... |
![]() | ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ. |
![]() | ಖ್ಯಾತ ತೆಲುಗು ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು, ಭುಜದ ಶಸ್ತ್ರಚಿಕಿತ್ಸೆತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. |
![]() | ಎಆರ್ ರೆಹಮಾನ್ ಯಾರೆಂದು ಗೊತ್ತಿಲ್ಲ, 'ಭಾರತ ರತ್ನ' ನನ್ನಪ್ಪನ ಕಾಲ್ಬೆರಳಿಗೆ ಸಮ: ನಂದಮೂರಿ ಬಾಲಕೃಷ್ಣ ಹೇಳಿಕೆತೆಲುಗು ಹಿರಿಯ ನಟ ಮತ್ತು ರಾಜಕಾರಣಿ ನಂದಮೂರಿ ಬಾಲಕೃಷ್ಣ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. |