- Tag results for Nandi Hills
![]() | ನಂದಿ ಬೆಟ್ಟ ರಸ್ತೆಯಲ್ಲಿ ಪುಂಡರ ಹುಚ್ಚಾಟ: ವೀಲಿಂಗ್ ಹಾವಳಿಗೆ ಬಲಿಯಾಯ್ತ ಒಂದು ಜೀವ?ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್ಗಳ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. |
![]() | ಚಿಕ್ಕಬಳ್ಳಾಪುರ: ನಂದಿಬೆಟ್ಟಕ್ಕೆ 2 ದಿನ ಸಾರ್ವಜನಿಕರ ಪ್ರವೇಶ ನಿಷೇಧಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನಗಳ ಕಾಲ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದು, ಸತ್ಯಸಾಯಿ ಲೋಕಸೇವಾ ಆಶ್ರಮದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. |
![]() | ದುರಂತಕ್ಕೆ ತಿರುಗಿದ ಪ್ರವಾಸ: ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವುನಂದಿ ಬೆಟ್ಟ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ನಡೆದಿದೆ. |
![]() | ಪ್ರವಾಸಿಗರೇ ಗಮನಿಸಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ, ಹೊಸ ವೇಳಾಪಟ್ಟಿ ಇಂತಿದೆ!ಕರ್ನಾಟಕದ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಮಾಡಿ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ. |
![]() | 93.40 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ಚಾಲನೆವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್‌ವೇ ನಿರ್ಮಾಣ ಮಾಡುವ ಕಾಮಗಾರಿಗೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. |
![]() | ಸತ್ಯಾಂಶ ಮರೆ ಮಾಚಿದ ಆರೋಪ: ಇಶಾ ಯೋಗ ಕೇಂದ್ರದ ವಿರುದ್ಧದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ ಇಶಾ ಯೋಗ ಕೇಂದ್ರಕ್ಕೆ ಭೂಮಿ ಮಂಜೂರು ಮತ್ತು ನಿರ್ಮಾಣ ಚಟುವಟಿಕೆಗಳ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತೀರ್ಪು ನೀಡದೆ ವಜಾಗೊಳಿಸಿದ್ದು, ಅರ್ಜಿದಾರರು ವಸ್ತಾವಿಕ ಸಂಗತಿಗಳನ್ನು ನಿಗ್ರಹಿಸಿದ್ದಾರೆ ಎಂದು ಪೀಠ ಹೇಳಿದೆ. |
![]() | ನಂದಿ ಬೆಟ್ಟಕ್ಕೆ ರೋಪ್‌ವೇ ಒಪ್ಪಂದಕ್ಕೆ ಸಹಿ; 2025ರ ಮಾರ್ಚ್ ಗಡುವುನಂದಿ ಬೆಟ್ಟದಲ್ಲಿ ಮಹತ್ವಾಕಾಂಕ್ಷೆಯ ರೋಪ್‌ವೇ ಯೋಜನೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು 2025ರ ಮಾರ್ಚ್ ಗಡುವನ್ನು ನಿಗದಿಪಡಿಸಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ. |
![]() | ನಂದಿ ಬೆಟ್ಟದಲ್ಲಿ ಕಸ ಎಸೆದಿದ್ದ ಕೆಎಸ್‌ಟಿಡಿಸಿ ಸಿಬ್ಬಂದಿ; ವಿಡಿಯೋ ವೈರಲ್; ಕಡೆಗೆ ಅವರಿಂದಲೇ ಸ್ವಚ್ಛತೆಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಸ್ವಯಂಸೇವಕ ಸಂಘದ ಸದಸ್ಯರು ಕೆಎಸ್‌ಟಿಡಿಸಿ ಹೋಟೆಲ್ ಸಿಬ್ಬಂದಿಯೊಬ್ಬರು ನಂದಿ ಬೆಟ್ಟದ ಬಂಡೆಯ ಮೇಲೆ ಕಸ ಎಸೆಯುತ್ತಿರುವುದನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಬಳಿಕ ಈ ವಿಡಿಯೋ ವೈರಲ್ ಆಗಿತ್ತು. |