- Tag results for Nandi hills
![]() | ನಂದಿ ಬೆಟ್ಟ ಸುತ್ತಮುತ್ತ ಭೂಕಂಪನದ ಅನುಭವ ಮಧ್ಯೆ ರೋಪ್ ವೇ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದುಸ್ಥಳೀಯರು ಮತ್ತು ಪರಿಸರವಾದಿಗಳ ತೀವ್ರ ವಿರೋಧದಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಯೋಜನೆ ಕೈಬಿಡಲಾಗಿದ್ದರೂ, ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಮೊದಲ ರೋಪ್ವೇ ಯೋಜನೆಯನ್ನು ಕಾರ್ಯಗತಗೊಳಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. |
![]() | ನಂದಿ ಗಿರಿಧಾಮದಲ್ಲಿ ರೋಪ್-ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆಪ್ರವಾಸಿಗರ ನೆಚ್ಚಿನ ತಾಣ ನಂದಿ ಗಿರಿಧಾಮದ ಬಹು ನಿರೀಕ್ಷಿತ ರೋಪ್ ಯೋಜನೆಗೆ ಕೊನೆಗೂ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. |
![]() | ನಂದಿ ಹಿಲ್ಸ್ ನಲ್ಲಿ ಧೂಳೆಬ್ಬಿಸಲಿರುವ ಕಾರ್- ಬೈಕ್ ರೇಸ್: ಅರಣ್ಯಾಧಿಕಾರಿಗಳು, ಪರಿಸರವಾದಿಗಳಿಂದ ವಿರೋಧಆಗಸ್ಟ್ ತಿಂಗಳಲ್ಲಿ ನಂದಿ ಹಿಲ್ಸ್ ಪ್ರಾಂತ್ಯದಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು ಎನ್ನುವುದು ಗಮನಾರ್ಹ. ಚಿಕ್ಕಬಳ್ಳಾಪುರ ಸುತ್ತಲ ಪ್ರಾಂತ್ಯದಲ್ಲಿ ನಡೆಯುತ್ತಿರುವ ಡೈನಾಮೈಟ್ ಸ್ಫೋಟಗಳೇ ಅದಕ್ಕೆ ಕಾರಣ ಎನ್ನುವ ಅರೋಪ ಕೇಳಿಬಂದಿತ್ತು. |
![]() | ಡಿಸೆಂಬರ್ 1 ರಿಂದ ಪ್ರವಾಸಿಗರ ಸ್ವಾಗತಿಸಲು ನಂದಿ ಬೆಟ್ಟ ಸಜ್ಜು!ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಡಿಸೆಂಬರ್ 1 ರಿಂದ ಪುನರಾರಂಭಗೊಳ್ಳಲಿದೆ ಎಂದು ಚಿಕ್ಕಬಳ್ಳಾಪುರ ಉಪ ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದ್ದಾರೆ. |
![]() | ಆಮೆ ವೇಗದಲ್ಲಿ ಸಾಗುತ್ತಿರುವ ನಂದಿ ಬೆಟ್ಟದ ರಸ್ತೆ ಕಾಮಗಾರಿ: ಪ್ರವಾಸೋದ್ಯಮದ ಮೇಲೆ ಗಂಭೀರ ಪರಿಣಾಮಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮಂಡಳಿಯು ನಂದಿ ಬೆಟ್ಟದಲ್ಲಿ ತೆಗೆದುಕೊಂಡಿರುವ ರಸ್ತೆ ಕಾಮಗಾರಿ ಕೆಲಸಗಳು ಆಮೆ ವೇಗದಲ್ಲಿ ಸಾಗುತ್ತಿದ್ದು, ಇದು ಕೇವಲ ಪ್ರವಾಸೋದ್ಯಮದ ಮೇಲೆ ಮಾತ್ರವಲ್ಲದೆ ಜನರ ಸಂಚಾರದ ಮೇಲೂ ಗಂಭೀರ ಪರಿಣಾಮ ಬೀರಿದೆ. |
![]() | ನಂದಿ ಹಿಲ್ಸ್ ಭೂಕುಸಿತಕ್ಕೆ ಬ್ಲಾಸ್ಟ್ ಗಳು ಕಾರಣ: ಅಧಿಕಾರಿಗಳು, ಪರಿಸರ ತಜ್ಞರ ಶಂಕೆಚಿಕ್ಕಬಳ್ಳಾಪುರದಲ್ಲಿ ಸಾಮಾನ್ಯವಾಗಿ ವಾರ್ಷಿಕ 700- 750 ಮಿಮೀ. ಮಳೆಯಾಗುತ್ತದೆ. ಆದರೆ ಮಂಗಳವಾರ ರಾತ್ರಿ ಒಂದೇ ದಿನ 100 ಮಿ.ಮೀ ಮಳೆ ಬಿದ್ದಿತ್ತು. |
![]() | ನಂದಿ ಬೆಟ್ಟದಲ್ಲಿ ಕಸ ಎಸೆದಿದ್ದ ಕೆಎಸ್ಟಿಡಿಸಿ ಸಿಬ್ಬಂದಿ; ವಿಡಿಯೋ ವೈರಲ್; ಕಡೆಗೆ ಅವರಿಂದಲೇ ಸ್ವಚ್ಛತೆಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಸ್ವಯಂಸೇವಕ ಸಂಘದ ಸದಸ್ಯರು ಕೆಎಸ್ಟಿಡಿಸಿ ಹೋಟೆಲ್ ಸಿಬ್ಬಂದಿಯೊಬ್ಬರು ನಂದಿ ಬೆಟ್ಟದ ಬಂಡೆಯ ಮೇಲೆ ಕಸ ಎಸೆಯುತ್ತಿರುವುದನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಬಳಿಕ ಈ ವಿಡಿಯೋ ವೈರಲ್ ಆಗಿತ್ತು. |
![]() | 'ನಂದಿ ಬೆಟ್ಟ ರೋಪ್ ವೇ': ಯೋಜನೆ ಸಿದ್ಧ, ಅನುಮೋದನೆಗಾಗಿ ಕಾಯುತ್ತಿರುವ ಅಧಿಕಾರಿಗಳುಬಹು ನಿರೀಕ್ಷಿತ ನಂದಿ ಬೆಟ್ಟದ ರೋಪ್ ವೇ ಯೋಜನೆ ಅನುಮೋದನೆಗಾಗಿ ಅಧಿಕಾರಿಗಳು ಕಾಯುತ್ತಿದ್ದು, ನೂತನ ಪ್ರವಾಸೋಧ್ಯಮ ಸಚಿವರಿಂದ ಈ ಯೋಜನೆಗೆ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. |
![]() | ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಶೀಘ್ರದಲ್ಲೇ ರೋಪ್ ವೇ ನಿರ್ಮಾಣ: ಸಚಿವ ಯೋಗೇಶ್ವರ್ವಿಶ್ವವಿಖ್ಯಾತ ನಂದಿ ಬೆಟ್ಟದ ಸೌಂದರ್ಯ ಮತ್ತು ಪರಿಸರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಶೀಘ್ರದಲ್ಲೇ ರೋಪ್ವೇ ನಿರ್ಮಾಣ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ಮಾಸ್ಟರ್ ಪ್ಲಾನ್: ಒಂದು ವರ್ಷದಲ್ಲಿ ಪೂರ್ಣವಿಶ್ವವಿಖ್ಯಾತ ನಂದಿ ಬೆಟ್ಟ ಹತ್ತಲು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರೋಪ್ ವೇ ನಿರ್ಮಾಣ ಮಾಡಲು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ ಯೋಗೇಶ್ವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು. |