• Tag results for Nandigram

ನಂದಿಗ್ರಾಮ ಚುನಾವಣೆ ಫಲಿತಾಂಶದ ವಿರುದ್ಧ ಮಮತಾ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿದ ಕೋಲ್ಕತ್ತಾ ಹೈಕೋರ್ಟ್

ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಮನವಿಯನ್ನು ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ.

published on : 13th August 2021

ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ನಂದಿಗ್ರಾಮ ವಿಧಾನಸಭೆಯಿಂದ ಸುವೇಂದು ಅಧಿಕಾರಿ ಶಾಸನಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಕೋರ್ಟ್ ಮೊರೆ ಹೋಗಿದ್ದಾರೆ.

published on : 17th June 2021

ಟಿಎಂಸಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಮಮತಾ ಅವಿರೋಧ ಆಯ್ಕೆ; ಮೇ 5ಕ್ಕೆ ಸಿಎಂ ಆಗಿ ಪ್ರಮಾಣವಚನ

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಮೇ 5ರಂದು ಪ್ರಮಾಮ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

published on : 3rd May 2021

ನಂದಿಗ್ರಾಮದ ಚುನಾವಣೆ ಫಲಿತಾಂಶ ಪ್ರಶ್ನಿಸಿ ಕೋರ್ಟ್ ಮೊರೆ ಹೋಗುತ್ತೇನೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಗೆದ್ದಿದ್ದರೂ ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. 

published on : 3rd May 2021

ಜನರ ತೀರ್ಪಿಗೆ ತಲೆಬಾಗುತ್ತೇವೆ.. ಆದರೆ ಮರು ಮತಎಣಿಕೆ ಕುರಿತು ಕೋರ್ಟ್ ಗೆ ಅರ್ಜಿ: ಟಿಎಂಸಿ

ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ.. ಆದರೆ ನಂದಿಗ್ರಾಮ ಚುನಾವಣಾ ಫಲಿತಾಂಶದ ಕುರಿತು ಮರು ಮತಎಣಿಕೆಗೆ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

published on : 2nd May 2021

ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ

ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

published on : 2nd May 2021

ನಂದಿಗ್ರಾಮ: ಸುವೇಂದು ಅಧಿಕಾರಿ ವಿರುದ್ಧ 1200 ಮತಗಳಿಂದ ಗೆದ್ದ ಮಮತಾ ಬ್ಯಾನರ್ಜಿ!

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ತೊಡೆ ತಟ್ಟಿದ್ದ ಮಮತಾ ಬ್ಯಾನರ್ಜಿ ಅವರು ಇದೀಗ ಬಿಜೆಪಿ ಅಭ್ಯರ್ಥಿ ಸುವೇಂದ್ರ ಅಧಿಕಾರಿ ವಿರುದ್ಧ ಗೆಲುವು ಪಡೆದಿದ್ದಾರೆ.

published on : 2nd May 2021

ನಂದಿಗ್ರಾಮ ಕ್ಷೇತ್ರ: ಸತತ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಹಿನ್ನಡೆ!

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

published on : 2nd May 2021

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ-2021 ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಮಮತಾಗೆ ಮುನ್ನಡೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. 

published on : 2nd May 2021

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಅಖಾಡ ನಂದಿಗ್ರಾಮದಲ್ಲಿ ಯಾರ ಮುನ್ನಡೆ?: ಇಲ್ಲಿದೆ ವಿವರ 

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ-2021 ಗೆ ನಡೆದಿದ್ದ ಮತದಾನದ ಮತ ಎಣಿಕೆ ಪ್ರಾರಂಭವಾಗಿದ್ದು, ಇಡೀ ರಾಜ್ಯದ ಫಲಿತಾಂಶದಷ್ಟೇ ತೂಕವನ್ನು ನಂದಿಗ್ರಾಮ ವಿಧಾನಸಭಾ ಕ್ಷೇತ್ರ ಹೊಂದಿದೆ. 

published on : 2nd May 2021

'ದ್ವೇಷ ಭಾಷಣ': ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗ ನೋಟೀಸ್

ಪಶ್ಚಿಮ ಬಂಗಾಳದ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗ ಗುರುವಾರ ನೋಟೀಸ್ ನೀಡಿದೆ. ಅಲ್ಲದೆ ನೋಟಿಸ್‌ಗೆ 24 ಗಂಟೆಗಳ ಒಳಗೆ ಉತ್ತರಿಸಬೇಕೆಂದು ಹೇಳಲಾಗಿದೆ.

published on : 8th April 2021

ಮಮತಾ ಬ್ಯಾನರ್ಜಿಯಿಂದ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿಯಿಂದ ಆಯೋಗಕ್ಕೆ ದೂರು

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತದಾನ ಪ್ರಕ್ರಿಯೆ ವೇಳೆ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 

published on : 3rd April 2021

ದೂರುಗಳಿಗೆ ಸ್ಪಂದಿಸದ ಚುನಾವಣಾ ಆಯೋಗದ ವಿರುದ್ಧ ಮಮತಾ ವಾಗ್ದಾಳಿ, ಕೋರ್ಟ್ ಮೊರೆ ಹೋಗುವ ಎಚ್ಚರಿಕೆ

ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಪಕ್ಷ ಹಲವು ದೂರುಗಳನ್ನು ಸಲ್ಲಿಸಿದ್ದರೂ, ಚುನಾವಣಾ ಆಯೋಗ ಇದುವರೆಗೂ ಯಾವುದೇ...

published on : 1st April 2021

'ಬಂಗಾಳದಲ್ಲಿ ಬದಲಾವಣೆಗಾಗಿ ಮಮತಾ ಬ್ಯಾನರ್ಜಿಯನ್ನು ಸೋಲಿಸಿ': ನಂದಿಗ್ರಾಮದಲ್ಲಿ ಅಮಿತ್ ಶಾ

ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದಾಖಲೆಯ ಅಂತರದಿಂದ ಜಯಗಳಿಸಲಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 30th March 2021

ಬಿಜೆಪಿ ಆಡಳಿತವಿರುವ ರಾಜ್ಯಗಳ ಪೊಲೀಸರು ನಂದಿಗ್ರಾಮದ ಮತದಾರರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ: ಮಮತಾ ಬ್ಯಾನರ್ಜಿ

ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಮತದಾರರಲ್ಲಿ ಭೀತಿ ಹುಟ್ಟಿಸಲು ಬಿಜೆಪಿ ಆಡಳಿತದ ರಾಜ್ಯಗಳ ಪೊಲೀಸ್ ಪಡೆಗಳನ್ನು ಕರೆತರಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

published on : 30th March 2021
1 2 > 

ರಾಶಿ ಭವಿಷ್ಯ