- Tag results for Nani
![]() | ಅಥರ್ವ್ ಆರ್ಯ ನಿರ್ದೇಶನದ ಫ್ಯಾಮಿಲಿ ಎಂಟರ್ಟೈನರ್ನಲ್ಲಿ ನೆನಪಿರಲಿ ಪ್ರೇಮ್, ತಬಲಾ ನಾಣಿಈಗಾಗಲೇ ಬಿಡುಗಡೆಗೆ ಸಿದ್ಧವಾಗಿರುವ ಜೂಟಾಟ ಮತ್ತು ಅರ್ಧದಷ್ಟು ಪೂರ್ಣಗೊಂಡ ಹಾಗೂ ಹೊಸಬರೇ ನಟಿಸಿರುವ ಗುಬ್ಬಚ್ಚಿ ಚಿತ್ರದ ನಂತರ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕ ಅಥರ್ವ್ ಆರ್ಯ ಸಜ್ಜಾಗುತ್ತಿದ್ದಾರೆ. ಕೌಟುಂಬಿಕ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನೆನಪಿರಲಿ ಖ್ಯಾತಿಯ ಪ್ರೇಮ್ ಮತ್ತು ತಬಲಾ ನಾಣಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ |
![]() | ನ್ಯಾಚುರಲ್ ಸ್ಟಾರ್ ನಾನಿ 30ನೇ ಸಿನಿಮಾದಲ್ಲಿ ಡುಯೆಟ್ ಹಾಡಲಿದ್ದಾರೆ `ಸೀತಾರಾಮಂ’ ನಟಿ ಮೃಣಾಲ್ ಠಾಕೂರ್!ಸೀತಾರಾಮಂ ಮೂಲಕ ಸೂಪರ್ ಸಕ್ಸಸ್ ಕಂಡಿರುವ ನಟಿ ಮೃಣಾಲ್ ಠಾಕೂರ್ ಇದೀಗ ಟಾಲಿವುಡ್ನತ್ತ ಮುಖ ಮಾಡಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿಗೆ ನಾಯಕಿಯಾಗುವ ಮೂಲಕ ಹೊಸ ವರ್ಷಕ್ಕೆ ಹ್ಯಾಪಿ ನ್ಯೂಸ್ ಕೊಟ್ಟಿದ್ದಾರೆ. |
![]() | ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅವಿರೋಧ ಆಯ್ಕೆ?; ಅಧಿಕೃತ ಘೋಷಣೆಯೊಂದೇ ಬಾಕಿವಿಧಾನಪರಿಷತ್ ಸಭಾಪತಿಯಾಗಿ ಬಿಜೆಪಿ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ತಿಳಿದುಬಂದಿದೆ. |
![]() | ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿಯ 5 ಔಷಧಿ ಉತ್ಪನ್ನಗಳ ಮೇಲಿನ ನಿಷೇಧ ರದ್ದುಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಉತ್ಪನ್ನಗಳನ್ನು ತಯಾರಿಸುವ ದಿವ್ಯಾ ಫಾರ್ಮಸಿಗೆ ಐದು ಔಷಧಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಿದ್ದ ತನ್ನ ಆದೇಶವನ್ನು ಉತ್ತರಾಖಂಡದ ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ರದ್ದುಗೊಳಿಸಿದೆ. |
![]() | ಹೆಚ್ ಎಂಎಸ್ ಸಂಸ್ಥೆಗೂ ಯುನಾನಿ ಮೆಡಿಕಲ್ ಕಾಲೇಜಿಗೂ ಸಂಬಂಧವಿಲ್ಲ: ತುಮಕೂರಿನ ಮಾಜಿ ಶಾಸಕ ಸ್ಪಷ್ಟನೆನಗರದ ಯುನಾನಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯನ್ನು ಕೇಂದ್ರ ತನಿಖಾ ತಂಡ(NIA)ದವರು ಬಂಧಿಸಿದ್ದಾರೆ ಎಂಬ ವದಂತಿಯಿದೆ. ಯುನಾನಿ ಮೆಡಿಕಲ್ ಕಾಲೇಜು 15 ವರ್ಷಗಳ ಹಿಂದೆ ಹೆಚ್ ಎಂಎಸ್ ವಿದ್ಯಾಸಂಸ್ಥೆಯಿಂದ ಮುಂಬೈಯ ಐಡಳಿತ ಮಂಡಳಿಗೆ ಮಾರಾಟ ಮಾಡಿದ್ದೆವು ಎಂದು ತುಮಕೂರಿನ ಮಾಜಿ ಶಾಸಕ ಸ್ಪಷ್ಟೀಕರಣ ನೀಡಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ!ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. |
![]() | 'ಅಂಟೆ ಸುಂದರಾನಿಕಿ' ಕನ್ನಡ ಟೀಸರ್ ವಿವಾದ; ಕನ್ನಡಿಗರ ಆಕ್ರೋಶಕ್ಕೆ ತುತ್ತಾದ ನಟ ನಾನಿ!!ಖ್ಯಾತ ತೆಲುಗು ನಟ ನ್ಯಾಚುರಲ್ ಸ್ಟಾರ್ ನಾನಿ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲಿಗರ ಆಹಾರವಾಗಿದ್ದಾರೆ. |
![]() | ನಾಯಕನಿಗೆ ಸವಾಲೆಸೆಯಬಲ್ಲ conflict ಮತ್ತು ವಿಲನ್ ಇಲ್ಲದಿರುವುದೇ ಈ ಸಿನಿಮಾದ ಪ್ರಾಬ್ಲಮ್ಮು: ಶ್ಯಾಮ್ ಸಿಂಘ ರಾಯ್ ತೆಲುಗು ಚಿತ್ರವಿಮರ್ಶೆನ್ಯಾಚುರಲ್ ಸ್ಟಾರ್ ನಾನಿಗೆ ಪ್ರಖ್ಯಾತಿಯನ್ನು ತಂದುಕೊಟ್ಟಿದ್ದು ಪುನರ್ಜನ್ಮದ ಕಥೆಯನ್ನು ಹೊಂದಿದ್ದ ರಾಜಮೌಳಿ ನಿರ್ದೇಶನದ 'ಈಗ' ಸಿನಿಮಾ. ಇದೀಗ 'ಶ್ಯಾಮ್ ಸಿಂಘ ರಾಯ್' ಮೂಲಕ ನಾನಿ ತಮಗೆ ಚಿತ್ರರಂಗದಲ್ಲಿ ಹೊಸ ಹುಟ್ಟು ನೀಡಿದ್ದ ಪುನರ್ಜನ್ಮ ಕಥಾಪ್ರಕಾರಕ್ಕೆ ಮೊರೆ ಹೋಗಿದ್ದಾರೆ. |
![]() | ಕ್ಲೀಷೆಗಳ ಹೊರತಾಗಿಯೂ ಮನರಂಜಿಸುವ ನ್ಯಾಚುರಲ್ ಸ್ಟಾರ್ ನಾನಿಯ 'ಟಕ್ ಜಗದೀಶ್': ಸಿನಿಮಾ ವಿಮರ್ಶೆನಾನಿಯ ಈ ಚಿತ್ರ ನೋಡುವುದಕ್ಕೆ ಕೂರುವ ಮುನ್ನ ವೀಕ್ಷಕರಲ್ಲಿ, ಅಭಿಮಾನಿಗಳಲ್ಲಿ ಮೂಡುವ ಮೊತ್ತ ಮೊದಲ ಪ್ರಶ್ನೆ ಸಿನಿಮಾದ ಶೀರ್ಷಿಕೆ ಕುರಿತಾದದ್ದು. ಹೊಡೆದಾಟ ಬಡಿದಾಟಗಳಿದ್ದರೂ ಶಿವ ನಿರ್ವಾಣ ನಿರ್ದೇಶನದ ಈ ಸಿನಿಮಾ ಕೌಟುಂಬಿಕ ಮನರಂಜನೆಯ ಚಿತ್ರ. |