social_icon
  • Tag results for Nanjegowda

ಮೇ 18ಕ್ಕೆ ಉರಿಗೌಡ ನಂಜೇಗೌಡ ಸಿನಿಮಾ ಮುಹೂರ್ತ: ಚಿತ್ರಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಿತ್ರಕಥೆ?

ಟಿಪ್ಪುವಧೆಯ ವಿಚಾರದಲ್ಲಿ ಚರ್ಚೆಯಾಗುತ್ತಿರುವ ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳ ಕುರಿತಾದ ಸಿನಿಮಾವನ್ನು ಸಚಿವ, ನಿರ್ಮಾಪಕ ಮುನಿರತ್ನ ನಿರ್ಮಾಣ ಮಾಡುತ್ತಿದ್ದು. ಮೇ 18 ಕ್ಕೆ ಸಿನಿಮಾದ ಮುಹೂರ್ತ ನಿಗದಿಯಾಗಿದೆ.

published on : 19th March 2023

ಉರಿಗೌಡ, ನಂಜೇಗೌಡ ಕುರಿತು ಇತಿಹಾಸ ಮರು ಪರಿಶೀಲನೆ- ಸಚಿವ ಆರ್. ಅಶೋಕ್

ಉರಿಗೌಡ ಹಾಗೂ ನಂಜೇಗೌಡ ಅವರದು ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮರು ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

published on : 17th March 2023

ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎಂಬುದು ಐತಿಹಾಸಿಕ ಸತ್ಯ : ಸಿ.ಟಿ ರವಿ

ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎಂಬುದು ಐತಿಹಾಸಿಕ ಸತ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

published on : 17th March 2023

ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರ ಸೃಷ್ಟಿಸಿ, ಒಕ್ಕಲಿಗ ಕುಲಕ್ಕೆ ಘೋರ ಅವಮಾನ: ಉರಿಗೌಡ–ನಂಜೇಗೌಡ ದ್ವಾರ ನಿರ್ಮಾಣಕ್ಕೆ ಎಚ್.ಡಿ.ಕೆ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಪ್ರವಾಸದ ವೇಳೆ, ಉರಿಗೌಡ–ನಂಜೇಗೌಡ ದ್ವಾರ ನಿರ್ಮಿಸಿದ ಬಿಜೆಪಿ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

published on : 14th March 2023

ಮಂಡ್ಯ: ಪ್ರಧಾನಿ ರೋಡ್ ಶೋ ಮಾರ್ಗದಲ್ಲಿ ಅಳವಡಿಸಲಾಗಿದ್ದ  ಉರಿಗೌಡ- ದೊಡ್ಡ ನಂಜೇಗೌಡ ಮಹಾದ್ವಾರದ ಹೆಸರು ರಾತ್ರೋರಾತ್ರಿ ತೆರವು! 

ಪ್ರಧಾನಿ ನರೇಂದ್ರ ಮೋದಿ ಮಾ.12 ರಂದು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ಜನತೆ ಕಿಕ್ಕಿರಿದು ಸೇರಿದ್ದರು.

published on : 12th March 2023

ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆವೈ ನಂಜೇಗೌಡ ತಪ್ಪಿತಸ್ಥ: ಬರೋಬ್ಬರಿ 49.65 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್!

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು ಇದೇ ವೇಳೆ 49.65 ಲಕ್ಷ ದಂಡ ವಿಧಿಸಿದೆ.

published on : 17th December 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9