- Tag results for Narayan Rane
![]() | 'ಪ್ರಧಾನಿ ಮೋದಿ, ನಿರ್ಮಲಾ ಸೀತಾರಾಮನ್ ಏನನ್ನು ಮರೆಮಾಚುತ್ತಿದ್ದಾರೆ': ಸಚಿವ ರಾಣೆ 'ಆರ್ಥಿಕ ಹಿಂಜರಿತ' ಹೇಳಿಕೆಗೆ ಕಾಂಗ್ರೆಸ್ ಕಿಡಿಜೂನ್ ನಂತರ ಭಾರತ ಆರ್ಥಿಕ ಹಿಂಜರಿತ ಎದುರಿಸಬಹುದು ಎಂಬ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್... |
![]() | ಛತ್ರಪತಿ ಶಿವಾಜಿ ಫೋಟೋವಿರುವ 200 ರೂಪಾಯಿ ನಕಲಿ ನೋಟು ಹಂಚಿಕೊಂಡ ಬಿಜೆಪಿ ಶಾಸಕ!ಭಾರತೀಯ ನೋಟುಗಳ ಮೇಲೆ ದೇವರು ಮತ್ತು ದೇವತೆಗಳ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರೊಬ್ಬರು ಫೋಟೋಶಾಪ್... |
![]() | ಉದ್ಧವ್ ಬಣದ ಇನ್ನೂ ನಾಲ್ವರು ಶಾಸಕರು ಪಕ್ಷ ಬದಲಾಯಿಸಲಿದ್ದಾರೆ: ಕೇಂದ್ರ ಸಚಿವ ರಾಣೆಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಲ್ವರು ಶಾಸಕರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಸೇರಲು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಅವರು ಶನಿವಾರ ಹೇಳಿದ್ದಾರೆ. |
![]() | ಕೇಂದ್ರ ಸಚಿವ ನಾರಾಯಣ ರಾಣೆಯ ಅಕ್ರಮ ಕಟ್ಟಡ ಕೆಡವಲು ಬಾಂಬೆ ಹೈಕೋರ್ಟ್ ಆದೇಶಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಭಾಗವನ್ನು ಎರಡು ವಾರಗಳಲ್ಲಿ ನೆಲಸಮಗೊಳಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. |
![]() | ಸಚಿವ ನಾರಾಯಣ ರಾಣೆ, ಅವರ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ದಿಶಾ ಪೋಷಕರು ಪತ್ರ!ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್, ಮಾಜಿ ಮ್ಯಾನೇಜರ್ ಮೃತ ದಿಶಾ ಸಾಲಿಯಾನ್ ಅವರ ಪೋಷಕರು ಇದೀಗ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಅವರ ಪುತ್ರ ಶಾಸಕ ನಿತೇಶ್ ರಾಣೆ ನಿರಂತರವಾಗಿ ನೀಡುತ್ತಿರುವ ಹೇಳಿಕೆ... |
![]() | ದಿಶಾ ಸಾಲಿಯಾನ್ ಕೇಸ್: ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಪುತ್ರ ನಿತೇಶ್ ಗೆ ಜಾಮೀನುಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಕುಟುಂಬ ಸದಸ್ಯರ ಮಾನನಷ್ಟ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಅವರ ಪುತ್ರ ನಿತೇಶ್ ರಾಣೆಗೆ ಮುಂಬೈ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ಎಫ್ಐಆರ್ ರದ್ದು, ಬಂಧನದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸಚಿವ ರಾಣೆಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಮತ್ತು ಬಂಧನದಿಂದ ರಕ್ಷಣೆ ನೀಡಬೇಕು ಎಂದು ಕೋರಿ... |