• Tag results for Narayana Gowda

ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಸಚಿವ ನಾರಾಯಣ ಗೌಡ ಸೂಚನೆ

ಜಕ್ಕೂರು ಏರೋ ಡ್ರಮ್ ನ 5ಕಿಮೀ ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ‌. ನಾರಾಯಣಗೌಡ ಆದೇಶಿಸಿದರು.

published on : 16th July 2021

ಕೆಆರ್‌ಎಸ್‌ ಸುರಕ್ಷತೆಯ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ: ನಾರಾಯಣಗೌಡ

ಕೆಆರ್‌ಎಸ್‌ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ.

published on : 13th July 2021

ಜಕ್ಕೂರ್ ಏರೋಡ್ರಮ್ ಬಳಸುತ್ತಿರುವ ಕಂಪನಿಗಳಿಂದ ಬಾಡಿಗೆ ಸಂಗ್ರಹ ಮಾಡಿ: ಅಧಿಕಾರಿಗಳಿಗೆ ಸಚಿವ ನಾರಾಯಣ ಗೌಡ ಸೂಚನೆ

ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ವಿವಿಧ ಕಂಪನಿಗಳಿಂದ ಬಾಡಿಗೆ ಹಣ ವಸೂಲಿಯಾಗದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಯುವ ಸಬಲೀಕರಣ ಗರಂ ಆಗಿದ್ದು, ಮತ್ತಷ್ಟು ವಿಳಂಬವಾದರೆ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 

published on : 12th June 2021

ಯಾವ ಉದ್ದೇಶದಿಂದ ನನ್ನನ್ನು ''ಬಾಂಬೆ ಕಳ್ಳ' ಅಂತಾರೋ ಗೊತ್ತಿಲ್ಲ: ನಾರಾಯಣಗೌಡ

ನನ್ನನ್ನು ಯಾವ ಉದ್ದೇಶದಿಂದ ಬಾಂಬೆ ಕಳ್ಳ ಎನ್ನುತ್ತಾರೋ ಗೊತ್ತಿಲ್ಲ. ನಾನು 32 ವರ್ಷದಿಂದ ಮುಂಬೈನಲ್ಲಿ ಇದ್ದೀನಿ, ಕಳ್ಳತನ, ಲೂಟಿ ಮಾಡಿಲ್ಲ

published on : 7th March 2021

ಮೆಘಾ ಫುಡ್ ಪಾರ್ಕ್ ಕಾಮಗಾರಿ ವಿಳಂಬ: ಸಚಿವ ಡಾ. ನಾರಾಯಣಗೌಡ ಗರಂ

ಕೆ.ಆರ್. ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ನಿರ್ಮಾಣವಾಗುತ್ತಿರುವ ರಾಜ್ಯದ ಪ್ರತಿಷ್ಠಿತ ಯೋಜನೆಗಳಲ್ಲೊಂದಾದ ಮೆಘಾ ಫುಡ್ ಪಾರ್ಕ್ ಕಾಮಗಾರಿ ವಿಳಂಬಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

published on : 5th March 2021

ಮಂಡ್ಯ ಉಸ್ತುವಾರಿ ನಾನೇ; ಸಿ.ಪಿ. ಯೋಗೇಶ್ವರ್ ಮಂಡ್ಯದಿಂದ ಗೆದ್ದಿಲ್ಲ: ನಾರಾಯಣಗೌಡ

ಮಂಡ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ತಾವು ಯಾರಿಗೂ ಬಿಟ್ಟುಕೊಡುವುದಿಲ್ಲ. ನೂತನ ಸಚಿವ ಸಿ.ಪಿ. ಯೋಗೇಶ್ವರ್ ಗೆ ಈ ಉಸ್ತುವಾರಿ ನೀಡಲು ಸಾಧ್ಯವೇ ಇಲ್ಲ ಎಂದು ಯುವಜನಸೇವೆ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಹೇಳಿದ್ದಾರೆ.

published on : 25th January 2021

ರಾಶಿ ಭವಿಷ್ಯ