- Tag results for Narayana Guru
![]() | ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಪಾಠಕ್ಕೆ ಕತ್ತರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಸ್ಪಷ್ಟನೆ ನೀಡಿದ್ದಾರೆ. |
![]() | ಭಗತ್ ಸಿಂಗ್, ಶ್ರೀ ನಾರಾಯಣ ಗುರು ಪಠ್ಯ ತೆಗೆದಿರುವುದು 'ನಾಗ್ಪುರ ಶಿಕ್ಷಣ ನೀತಿ'ಯ ಭಾಗ: ಡಿ.ಕೆ.ಶಿವಕುಮಾರ್ನಾರಾಯಣ ಗುರು ಮತ್ತು ಭಗತ್ ಸಿಂಗ್ ಅವರ ಪಠ್ಯವನ್ನು ಶಾಲಾ ಪಠ್ಯದಿಂದ ಹೊರಗಿಟ್ಟಿರುವ ಕುರಿತು ರಾಜ್ಯ ಸರ್ಕಾರವನ್ನು ಖಂಡಿಸಿರುವ ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು, ಇದು ರಾಜ್ಯದಲ್ಲಿ ‘ನಾಗ್ಪುರ ಶಿಕ್ಷಣ ನೀತಿ’ ಅನುಷ್ಠಾನದ ಪರಿಣಾಮವಾಗಿದೆ ಎಂದು ಗುರುವಾರ ಹೇಳಿದ್ದಾರೆ. |
![]() | ಒಂದು ಜಾತಿ, ಧರ್ಮ, ಒಂದೇ ದೇವರು ಸಂದೇಶ ಅನುಸರಿಸಿದರೆ ವಿಶ್ವದ ಯಾವ ಶಕ್ತಿಯೂ ದೇಶವನ್ನು ವಿಭಜಿಸಲು ಅಸಾಧ್ಯ: ಮೋದಿಜನರು ಶ್ರೀ ನಾರಾಯಣ ಗುರುಗಳ ಬೋಧನೆಗಳು ಮತ್ತು 'ಒಂದು ಜಾತಿ, ಒಂದು ಧರ್ಮ ಮತ್ತು ಒಂದೇ ದೇವರು' ಎಂಬ ಸಂದೇಶವನ್ನು ಅನುಸರಿಸಿದರೆ, ವಿಶ್ವದ ಯಾವುದೇ ಶಕ್ತಿಯು ದೇಶವನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. |
![]() | 'ಕೋವಿಡ್ ಸೂಪರ್ ಸ್ಪ್ರೆಡರ್' ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ?: ಬಿಜೆಪಿ ವ್ಯಂಗ್ಯನಿಮ್ಮ ಜತೆ ಹೆಜ್ಜೆ ಹಾಕಿದವರಿಗೆಲ್ಲ ಕೋವಿಡ್ ದೃಢಪಟ್ಟಿದೆ. 'ಕೋವಿಡ್ ಸೂಪರ್ ಸ್ಪ್ರೆಡರ್' ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ? ರಾಜ್ಯ ಬಿಜೆಪಿ ಸೋಮವಾರ ವ್ಯಂಗ್ಯವಾಡಿದೆ. |
![]() | ನಾರಾಯಣ ಗುರುಗಳಿಗೆ ಎಸಗಿರುವ ಅಪಮಾನ.. 'ಹಿಂದೂ ಹೃದಯ ಸಾಮ್ರಾಟ' ಮೋದಿ ಗಮನಕ್ಕೆ ಬಂದಿಲ್ಲವೇ: ಸಿದ್ದರಾಮಯ್ಯ ಪ್ರಶ್ನೆಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ದೇಶದ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. |
![]() | ನಾರಾಯಣ ಗುರುಗಳ ಚಿತ್ರದ ಸ್ತಬ್ಧಚಿತ್ರ ಕೇಂದ್ರ ತಿರಸ್ಕರಿಸಿದ್ದು ಅತ್ಯಂತ ಖಂಡನೀಯ: ಹೆಚ್.ಡಿ.ಕುಮಾರಸ್ವಾಮಿಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ. |
![]() | ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆಗೆ ಸರ್ಕಾರ ಚಿಂತನೆ: ಸಚಿವ ಸುನೀಲ್ ಕುಮಾರ್ಬಿಲ್ಲವ ಸಮುದಾಯದ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಅಭಿವೃದ್ದಿ ನಿಗಮ ಸ್ಥಾಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. |