- Tag results for Narayana Murthy
![]() | 'ಅತ್ಯಂತ ಯಶಸ್ವಿ ವ್ಯಕ್ತಿಗಳೊಂದಿಗೆ ಬದುಕುವುದು ಕಷ್ಟ ಎಂದ ಇನ್ಫೋಸಿಸ್ ಸುಧಾ ಮೂರ್ತಿ: ಅವರ ಅನುಭವ ಕೇಳಿ...ಸುಧಾ ಮೂರ್ತಿ ಸದಾ ಸುದ್ದಿಯಲ್ಲಿರುವ ಹೆಸರು, ಲೇಖಕಿ, ಸಮಾಜಸೇವಕಿ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ, ಅಕ್ಷತಾ ಮೂರ್ತಿ ಅವರ ತಾಯಿ, ಯುಕೆ ಪಿಎಂ ರಿಷಿ ಸುನಕ್ ಅವರ ಅತ್ತೆ, ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ. |
![]() | ಪತಿ ನಾರಾಯಣಮೂರ್ತಿ, ಅಳಿಯ ಯುಕೆ ಪ್ರಧಾನಿ ರಿಷಿ ಸುನಕ್, ಮಗಳು ಅಕ್ಷತಾಗೆ ಸುಧಾ ಮೂರ್ತಿ ನೀಡಿದ 4 ಸಲಹೆಗಳಿವು!ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರು ತಮ್ಮ ಪತಿ ಮತ್ತು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರ ಅಳಿಯ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಹಾಗೂ ಮಗಳು ಅಕ್ಷತಾ ಮೂರ್ತಿ ಅವರಿಗೆ ನಾಲ್ಕು ಅಂಶಗಳ ಸಲಹೆಗಳನ್ನು ಹಂಚಿಕೊಂಡಿದ್ದಾರೆ. |
![]() | 2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಎಸ್ ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾ ನಾರಾಯಣಮೂರ್ತಿಗೆ ಪದ್ಮ ಭೂಷಣ2023ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. |
![]() | ಜಿಡಿಪಿಗಾಗಿ ಕೃಷಿ ಕೊಡುಗೆಯನ್ನು ಹೆಚ್ಚಿಸಬೇಕಿದೆ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿದೇಶದ ಒಟ್ಟು ಆಂತರಿಕ ಉತ್ಪನ್ನಕ್ಕೆ (ಜಿಡಿಪಿ) ಕೃಷಿ ಕ್ಷೇತ್ರದ ಕೊಡುಗೆಯನ್ನು ಹೆಚ್ಚಿಸುವುದರತ್ತ ನನ್ನ ದೃಷ್ಟಿ ನೆಟ್ಟಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರು ಮಂಗಳವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡಬೇಕು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿರಾಜ್ಯದಲ್ಲಿ ಶಿಕ್ಷಕರ ತರಬೇತಿಗೆ ಒತ್ತು ನೀಡುವ ಅಗತ್ಯವಿದೆ ಎಂದು ಇನ್ಫೋಸಿಸ್ ಅಧ್ಯಕ್ಷ ಮತ್ತು ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದರು. |