- Tag results for Narayanswamy
![]() | ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಅಗತ್ಯವಿದೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (ಸಂದರ್ಶನ)ಕಂಪ್ಯೂಟರೀಕರಣದ ನಂತರ ಸರ್ಕಾರಿ ವಲಯದಲ್ಲಿ ಉದ್ಯೋಗಗಳು ಕ್ಷೀಣಿಸುತ್ತಿರುವ ಕಾರಣ, ಖಾಸಗಿ ವಲಯದಲ್ಲಿಯೂ ಮೀಸಲಾತಿಯ ಅಗತ್ಯವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ಅವರು ಹೇಳಿದ್ದಾರೆ. |