- Tag results for Narega
![]() | ನರೇಗಾ ಅನುಷ್ಠಾನದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ: ಕೆ.ಎಸ್. ಈಶ್ವರಪ್ಪಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ನರೇಗಾ ಪರಿಣಾಮಕಾರಿ ಅನುಷ್ಠಾನದಲ್ಲಿ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. |